ಕ್ರಿಕೆಟ್ಕನ್ನಡಿಗ Robin Uthappa ಗೆ ಬೆದರಿಕೆ ಹಾಕಿ ಸಹಿ ಮಾಡಿಸಿದ್ದ IPL ಫ್ರಾಂಚೈಸಿ..!
ರಾಬಿನ್ ಉತ್ತಪ್ಪ ಐಪಿಎಲ್ ವೇಳೆ ಉಂಟಾದ ಕಹಿ ಅನುಭವನ್ನು ಬಿಚ್ಚಿಟ್ಟಿದ್ದಾರೆ. 2009 ರಲ್ಲಿ ತನಗೆ ಬೆದರಿಕೆಯೊಡ್ಡಿ ಐಪಿಎಲ್ ಟ್ರಾನ್ಸ್ಫರ್ ಮಾಡಿಸಿಕೊಂಡಿದ್ದರು ಎಂಬ ವಿಚಾರವನ್ನು ರಾಬಿನ್ ಉತ್ತಪ್ಪ ಬಹಿರಂಗಪಡಿಸಿದ್ದಾರೆ.