Clinical trial

ಕ್ಲಿನಿಕಲ್ ಟ್ರಯಲ್‌ನಲ್ಲಿ ಭಾಗಿಯಾಗಿದ್ದ 33 ವರ್ಷದ ವ್ಯಕ್ತಿ ಸಾವು; ಕಂಪನಿ ವಿರುದ್ಧ ಸಹೋದರನ ಆರೋಪ
ಈ ಸಂಬಂಧ ಸಂತ್ರಸ್ತ ನಾಗೇಶ್ ವೀರಣ್ಣ ಅವರ ಸಹೋದರ ಜನವರಿ 22ರಂದು ದೂರು ದಾಖಲಿಸಿದ್ದಾರೆ.

ಕೋವಿಡ್-19: ಮೂರನೇ ಹಂತದ 'ಕೋವಾಕ್ಸಿನ್' ಲಸಿಕೆ ಕ್ಲಿನಿಕಲ್ ಟ್ರಯಲ್ ಗೆ ಬಿಎಸ್‌ವೈ ಚಾಲನೆ
ಕೊರೊನಾ ವ್ಯಾಕ್ಸಿನ್ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು.

ಕೋವಿಡ್-19 ಚಿಕಿತ್ಸೆಗೆ ಆಯುರ್ವೇದ ಉತ್ತಮವೇ?: ಕ್ಲಿನಿಕಲ್ ಟ್ರಯಲ್ ಗಳಿಂದ ಹೊರಬಿತ್ತು ಅಚ್ಚರಿಯ ಮಾಹಿತಿ
ಕೊರೋನಾ ಚಿಕಿತ್ಸೆ, ಕ್ಲಿನಿಕಲ್ ಟ್ರಯಲ್ ಗಳಿಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯಲ್ಲಿ ಅಚ್ಚರಿಯ ಹಾಗೂ ಬಹುಮುಖ್ಯವಾದ ಸಂಗತಿ ಹೊರಬಿದ್ದಿದೆ.

ಕೊರೋನಾ ಲಸಿಕೆ ಅಭಿವೃದ್ಧಿಗೆ ಸರ್ಕಾರ ಉತ್ತೇಜನ, ಅಂತಿಮ ಹಂತದಲ್ಲಿ ಮೂರು ಪ್ರಯೋಗಗಳು- ಡಾ. ಹರ್ಷವರ್ಧನ್
ಕೊರೋನಾಗೆ ಲಸಿಕೆ ಒದಗಿಸಲು ಶ್ರಮಿಸುತ್ತಿರುವ 30 ಕಂಪೆನಿಗಳ ಪೈಕಿ 3 ಕಂಪೆನಿಗಳು ಅಂತಿಮ ಹಂತದಲ್ಲಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಭಾನುವಾರ ಲೋಕಸಭೆಗೆ ತಿಳಿಸಿದ್ದಾರೆ.

ವಿಶ್ವದ ಅತಿದೊಡ್ಡ ಕೋವಿಡ್-19 ಲಸಿಕೆ ಅಧ್ಯಯನ: 30,000 ಸ್ವಯಂಸೇವಕರ ಮೂಲಕ ಅಂತಿಮ ಪರೀಕ್ಷೆ
30 ಸಾವಿರ ಯೋಜಿತ ಸ್ವಯಂಸೇವಕರ ನೆರವಿನೊಂದಿಗೆ ಅಮೆರಿಕ ಸರ್ಕಾರದಿಂದ ವಿಶ್ವದ ಅತಿದೊಡ್ಡ ಕೋವಿಡ್ ಲಸಿಕೆ ಅಧ್ಯಯನವು ಸೋಮವಾರದಿಂದ ನಡೆಯುತ್ತಿದೆ. ಇವರಲ್ಲಿ ಅನೇಕ ಮಂದಿ ಅಂತಿಮ ಹಂತದ ಪರೀಕ್ಷೆಗೊಳಪಡುತ್ತಿದ್ದಾರೆ.

ಎಲ್ಲ ಸುಸೂತ್ರವಾಗಿ ನಡೆದರೆ 2021ರ ಆರಂಭಕ್ಕೆ 'ಕೊವಾಕ್ಸಿನ್' ಲಭ್ಯ: ಕೊರೋನಾಕ್ಕೆ ಸಿಗಲಿದೆಯೇ ಲಸಿಕೆ?
ಕೊವಕ್ಸಿನ್ ನ ಕ್ಲಿನಿಕಲ್ ಪ್ರಯೋಗ ಯಶಸ್ವಿಯಾಗಿ ಪ್ರಾಧಿಕಾರಗಳು ಒಪ್ಪಿಗೆ ನೀಡಿದರೆ 2021ರ ಆರಂಭದಲ್ಲಿ ಕೊರೋನಾ ಸೋಂಕಿಗೆ ಜನರಿಗೆ ಔಷಧಿ ಸಿಗಲಿದೆ ಎಂದು ಭರತ್ ಬಯೋಟೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಅಧ್ಯಕ್ಷ ಡಾ ಕೃಷ್ಣ ಎಲ್ಲಾ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಸುಮಿ ಸುಕನ್ಯಾ ದತ್ತ ಜತೆ ನಡೆಸಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

