ದೇಶಕೋವಿಡ್-19 ಲಸಿಕೆ ಪ್ರಯೋಗಕ್ಕೆ ನೇಮಕಾತಿ ರದ್ದುಪಡಿಸುವಂತೆ ಸೆರಂ ಇನ್ಸ್ ಟಿಟ್ಯೂಗೆ ಡಿಸಿಜಿಐ ಆದೇಶ
ಅಸ್ಟ್ರಾಝೆನಕಾ ಫಾರ್ಮಾ ಕಂಪೆನಿ ಕೋವಿಡ್-19 ಲಸಿಕೆಯ ಪ್ರಯೋಗವನ್ನು ಬೇರೆ ದೇಶಗಳಲ್ಲಿ ನಿಲ್ಲಿಸಿರುವುದರಿಂದ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಜೊತೆ ಕೋವಿಡ್-19ನ ಎರಡು ಮತ್ತು ಮೂರನೇ ಹಂತದ ಪ್ರಯೋಗಕ್ಕೆ ನೇಮಕಾತಿಯನ್ನು ಮುಂದಿನ ಆದೇಶದವರೆಗೆ ರದ್ದುಗೊಳಿಸುವಂತೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಸೇರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾಗೆ ಆದೇಶ ನೀಡಿದೆ