ರಾಜ್ಯಮೈಸೂರಿನ ಎಂಎಂ ಸಿ ಆರ್ ಸೇರಿ ದೇಶದ ಐದು ಕಡೆ ಮಕ್ಕಳ ಮೇಲೆ ಕೋವಿಡ್ ಲಸಿಕೆ ಕೊವ್ಯಾಕ್ಸಿನ್ ಕ್ಲಿನಿಕಲ್ ಟ್ರಯಲ್
ಭಾರತ್ ಬಯೋಟೆಕ್ ಸಂಸ್ಥೆ ತಯಾರಿಸಿರುವ ಕೊರೊನಾ ನಿರೋಧಕ ಲಸಿಕೆ ಕೊವ್ಯಾಕ್ಸಿನ್ ಅನ್ನು 2 ರಿಂದ 18 ವರ್ಷ ವಯಸ್ಸಿನ ಮಕ್ಕಳ ಮೇಲೆ ಪ್ರಯೋಗ ನಡೆಸುವ ಸಂಬಂಧ ಕ್ಲಿನಿಕಲ್ ಟ್ರಯಲ್ಸ್ ಗೆ ದೇಶದ ಐದು ವೈದ್ಯಕೀಯ ಸಂಸ್ಥೆಗಳಿಗೆ ಸಾಂಸ್ಥಿಕ ನೈತಿಕ ಸಂಸ್ಥೆ ಅನುಮತಿ ನೀಡಿದೆ.