ರಾಜಕೀಯತವರು ಜಿಲ್ಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಬಿಗ್ ಶಾಕ್: ಎಐಸಿಸಿ ಅಧ್ಯಕ್ಷರ ಆಪ್ತ ಬಿಜೆಪಿ ಸೇರ್ಪಡೆ!
ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿವೃತ್ತ ಕೆಎಎಸ್ ಅಧಿಕಾರಿ ರುದ್ರಯ್ಯ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.