closed

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟ: ಶ್ರೀನಗರ- ಲೇಹ್ ಹೆದ್ದಾರಿ ಬಂದ್; ಸಂಚಾರ ಅಸ್ತವ್ಯಸ್ತ
ಮೇಘಸ್ಫೋಟದಿಂದ ಉಂಟಾದ ಹಠಾತ್ ಪ್ರವಾಹದಿಂದಾಗಿ ವಸತಿ ಗೃಹಗಳು ಸೇರಿದಂತೆ ಕೆಲವು ಕಟ್ಟಡಗಳು ಹಾನಿಗೊಳಗಾಗಿವೆ.

ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಮತ್ತೆ ಭೂ ಕುಸಿತ: ಸತತ ಮೂರನೇ ದಿನವೂ ರಸ್ತೆ ಬಂದ್
ರಾಂಬನ್ ಜಿಲ್ಲೆಯಲ್ಲಿ ಹೊಸದಾಗಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಬುಧವಾರ ಸತತ ಮೂರನೇ ದಿನವೂ ಸಂಚಾರಕ್ಕೆ ಬಂದ್ ಮಾಡಲಾಗಿದ್ದು, 800ಕ್ಕೂ ಹೆಚ್ಚು ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡಿವೆ.

ಏರೋ ಇಂಡಿಯಾ ಶೋ: ಯಲಹಂಕ ವಾಯುನೆಲೆಯ 10 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ
ಯಲಹಂಕದ ವಾಯುನೆಲೆಯಲ್ಲಿ ಫೆಬ್ರವರಿ 13ರಿಂದ 17ರವರೆಗೂ ಐದು ದಿನಗಳ ಕಾಲ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ತಮಿಳುನಾಡಿನಲ್ಲಿ ಭಾರೀ ಮಳೆ, ಶಾಲಾ-ಕಾಲೇಜುಗಳಿಗೆ ರಜೆ
ತಮಿಳುನಾಡಿನಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿನ ವಾಯು ಭಾರ ಕುಸಿತದ ಪ್ರಭಾವದಿಂದ ಚೆನ್ನೈನ ಹಲವಾರು ಭಾಗಗಳು ಮತ್ತು ನೆರೆಯ ಜಿಲ್ಲೆಗಳಾದ ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್‌ಪೇಟ್‌ನಲ್ಲಿ ಭಾರೀ ಮಳೆಯಾಗುತ್ತಿದೆ.

ಅದ್ಧೂರಿಯಾಗಿ ನಡೆದ ಹಾಸನಾಂಬೆ ಜಾತ್ರಾ ಮಹೋತ್ಸವ: ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಬಂದ್
ಹಾಸನಾಂಬೆ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲಿ ಕೆಂಡೋತ್ಸವ ನಡೆದಿದೆ. ಕೆಂಡೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಸಿದ್ದೇಶ್ವರ ಸ್ವಾಮಿ ಉತ್ಸವ ನಡೆಸಿದ ಬಳಿಕ ಕೆಂಡೋತ್ಸವ ನಡೆದಿದೆ.

ಕೇದಾರನಾಥ ಧಾಮದ ಬಾಗಿಲು ಚಳಿಗಾಲದವರೆಗೂ ಬಂದ್
ಚಾರ್ ಧಾಮ್‌ಗಳಲ್ಲಿ ಒಂದಾದ ಪ್ರಸಿದ್ಧ 11 ನೇ ಜ್ಯೋತಿರ್ಲಿಂಗ ಭಗವಾನ್ ಕೇದಾರನಾಥ ದೇವಾಲಯದ ಬಾಗಿಲುಗಳನ್ನು ಶನಿವಾರದಂದು ಇಡೀ ಚಳಿಗಾಲದವರೆಗೆ ಸೇನೆಯ ಬ್ಯಾಂಡ್‌ವ್ಯಾಗನ್‌ನ ಭಕ್ತಿ ರಾಗಗಳ ನಡುವೆ ಮುಚ್ಚಲಾಯಿತು.

ಹಾಸನಾಂಬೆ ದೇವಿಯ ದರ್ಶನಕ್ಕೆ ತೆರೆ: ಗರ್ಭಗುಡಿ ಬಾಗಿಲು ಬಂದ್
ಹಾಸನಾಂಬೆ ದೇವಿಯ ದರ್ಶನಕ್ಕೆ ತೆರಿ ಬಿದಿದ್ದೆ, ಅಕ್ಟೋಬರ್ 28 ರಿಂದ ತೆರೆಯಲಾಗಿದ್ದ ಹಾಸನಾಂಬೆ ದೇವಾಲಯದ ಗುರ್ಭಗುಡಿ ಬಾಗಿಲನ್ನು ಇಂದು ಮಧ್ಯಾಹ್ನ 1 ಗಂಟೆ 5 ನಿಮಿಷಕ್ಕೆ ಮುಚ್ಚಲಾಯಿತು.

ಕೋವಿಡ್-19: ಮೇ 15 ರವರೆಗೂ ಕೇಂದ್ರ ಸಂರಕ್ಷಿತ ಸ್ಮಾರಕಗಳು, ಮ್ಯೂಸಿಯಂ ಬಂದ್
ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ ವ್ಯಾಪ್ತಿಯಲ್ಲಿರುವ ಎಲ್ಲಾ ಕೇಂದ್ರ ಸಂರಕ್ಷಿತ ಸ್ಮಾರಕಗಳು, ತಾಣಗಳು, ವಸ್ತು ಸಂಗ್ರಹಾಲಯಗಳನ್ನು ಮೇ 15 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಬಂದ್ ಮಾಡಲಾಗಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ಗುರುವಾರ ತಿಳಿಸಿದೆ.

ಮಂಡ್ಯ: ಕೊರೋನಾ ಕಷ್ಟಕಾಲದಲ್ಲೇ 'ಜೆನರಿಕ್’ ಔಷಧಿ ಮಳಿಗೆ ಬಂದ್!
ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಜನ ಸಂಜೀವಿನಿ ಜೆನರಿಕ್ ಔಷಧಿ ಮಳಿಗೆ ಕಳೆದ ೧೦ ದಿನಗಳಿಂದಲೂ ಬಾಗಿಲು ಮುಚ್ಚಿದ್ದು ರಿಯಾಯಿತಿ ದರದಲ್ಲಿ ಔಷಧಿ ಸಿಗದೆ ಸಾರ್ವಜನಿಕರು ಪರದಾಡುತ್ತಿದ್ದಾರೆ

