ರಾಜ್ಯಬೆಂಗಳೂರು: ಜನವರಿ 16 ರಿಂದ ಪೀಣ್ಯ ಫ್ಲೈಓವರ್ ಮತ್ತೆ 4 ದಿನಗಳ ಕಾಲ ಬಂದ್
ರಾಜಧಾನಿ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಫ್ಲೈಓವರ್ ಮತ್ತೆ 4 ದಿನಗಳ ಕಾಲ ಬಂದ್ ಆಗಲಿದೆ. ಇದರಿಂದಾಗಿ ಮುಂದಿನ ವಾರ ತುಮಕೂರು ರಸ್ತೆಯಲ್ಲಿ ಭಾರೀ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ.