ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದ್ದು, ಜುಲೈ 8 ರವರೆಗೂ ರಾಜ್ಯದ ಎಲ್ಲಾ ಶಾಲೆಗಳ ಸಾಮಾನ್ಯ ತರಗತಿಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಶುಕ್ರವಾರ ನಿರ್ಧರಿಸಿದೆ.