ವಿದೇಶಒಪ್ಪಂದದ ಹೊರತಾಗಿಯೂ ಲೆಬನಾನ್ ಮೇಲೆ ಇಸ್ರೇಲ್ ದಾಳಿ: ರೊಚ್ಚಿಗೆದ್ದ ಇರಾನ್; ಹಾರ್ಮುಜ್ ಜಲಸಂಧಿ ಮತ್ತೆ ಬಂದ್!
ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಿಂದ ರೊಚ್ಚಿಗೆದ್ದ ಇರಾನ್ನ ಕೇಂದ್ರ ಮಿಲಿಟರಿ ಕಮಾಂಡ್, ಶನಿವಾರ ಮತ್ತೊಮ್ಮೆ ಪ್ರಮುಖ ತೈಲ ಮಾರ್ಗ ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದಾಗಿ ಘೋಷಿಸಿದೆ.