Clothes

ಬೆಂಗಳೂರು: ಬಟ್ಟೆ ಸರಿಯಾಗಿ ಧರಿಸದಿದ್ರೆ ಆ್ಯಸಿಡ್ ಎರಚುವೆ! ಸಹೋದ್ಯೋಗಿ ಮಹಿಳೆಗೆ ಬೆದರಿಕೆ ಹಾಕಿದ ವ್ಯಕ್ತಿ, ಕೆಲಸದಿಂದ ವಜಾ
ನಿಮ್ಮ ಹೆಂಡತಿಗೆ ಒಳ್ಳೆಯ ಡ್ರೆಸ್ ಧರಿಸಲು ಹೇಳಿ, ಇಲ್ಲದಿದ್ದರೆ ಆಕೆಯ ಮುಖದ ಮೇಲೆ ಆಸಿಡ್ ಎರಚಬೇಕಾಗುತ್ತದೆ ಎಂದು ಶೆಟ್ಟಿ ಅವರು ಅಕ್ಟೋಬರ್ 9 ರಂದು ಅನ್ಸಾರ್‌ಗೆ ಮೇಸೆಜ್ ಕಳುಹಿಸಿದ್ದರು.

Namma Metro: ಶರ್ಟ್ ನೋಡಿ ವ್ಯಕ್ತಿಯನ್ನು ಒಳಗೆ ಬಿಡದ ಸಿಬ್ಬಂದಿ?: BMRCL ಸ್ಪಷ್ಟನೆ ಹೀಗಿದೆ...
ಹಾಕಿರುವ ಬಟ್ಟೆಯನ್ನು ನೋಡಿ ವ್ಯಕ್ತಿಗಳಿಗೆ ಪ್ರವೇಶವನ್ನು ನಿರಾಕರಿಸುವ ವಿಷಯದಲ್ಲಿ ಬೆಂಗಳೂರಿನ ನಮ್ಮ ಮೆಟ್ರೊ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ.

'ಅಮೃತಾ ಫಡ್ನವೀಸ್ ಬಾಬಾ ರಾಮ್ ದೇವ್ ಕಪಾಳಕ್ಕೆ ಹೊಡೆದು ಎದ್ದು ಹೋಗಬೇಕಾಗಿತ್ತು, ಅದು ಬಿಟ್ಟು ನಗುತ್ತಾ ಕೂತಿದ್ದೇಕೆ'!
ಖ್ಯಾತ ಯೋಗ ಗುರು ರಾಮ್‌ದೇವ್ ಅವರು ಮಹಿಳೆಯರ ವೇಷಭೂಷಣದ ಬಗ್ಗೆ ತಮ್ಮ ದೃಷ್ಟಿಕೋನದಿಂದ ಕಟುವಾದ ಅಶ್ಲೀಲ ರೀತಿಯ ಹೇಳಿಕೆ ನೀಡಿದ ನಂತರ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಸಮಾಜದ ಎಲ್ಲಾ ವಲಯದಳಿಂದ ಕ್ರೂರವಾದ ಟೀಕೆಗಳು ಕೇಳಿಬರುತ್ತಿವೆ.

ಸಿಬಿಐ ಅಧಿಕಾರಿಗಳು 14 ಗಂಟೆ ದಾಳಿ ಮಾಡಿ ನನ್ನ ಬಟ್ಟೆ, ಮಕ್ಕಳ ಬಟ್ಟೆಗಳನ್ನೂ ಶೋಧ ಮಾಡಿದ್ದಾರೆ, ಆದರೆ ಅವರಿಗೆ ಏನೂ ಸಿಗಲಿಲ್ಲ: ಮನೀಶ್ ಸಿಸೋಡಿಯಾ
ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ "ಸಂಪೂರ್ಣವಾಗಿ ನಕಲಿ" ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಶುಕ್ರವಾರ ಆರೋಪಿಸಿದ್ದಾರೆ. ಬಿಜೆಪಿ ಆಡಳಿತದ ಕೇಂದ್ರವು ರಾಜ್ಯ ಸರ್ಕಾರಗಳನ್ನು ತೊಡೆದುಹಾಕಲು ಸರಣಿ ಹಂತಕನಂತೆ ವರ್ತಿಸುತ್ತಿದೆ ಎಂದು ಕೂಡ ಟೀಕಿಸಿದ್ದಾರೆ.

ಪೂರ್ವ ಲಡಾಕ್ ಗಡಿ ಸಂಘರ್ಷ: ಮುಂದಿನ ಚಳಿಗಾಲಕ್ಕೆ ಭಾರತೀಯ ಸೇನೆ ಹೇಗೆ ಸಿದ್ಧವಾಗಿದೆ, ಯೋಧರ ರಕ್ಷಣೆ ಹೇಗೆ?
ಪೂರ್ವ ಲಡಾಕ್ ನಲ್ಲಿ ಚೀನಾದ ಪಿಎಲ್ ಎಯಿಂದ ಗಡಿ ಉಲ್ಲಂಘನೆಯಾಗಿ ಸೇನಾ ನಿಯೋಜನೆಯಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವುದರಿಂದ ಭಾರತೀಯ ಸೇನೆ ಯಾವುದೇ ಸಮಯದಲ್ಲಿ ಕಾರ್ಯಾಚರಣೆಗೆ ಸಿದ್ದವಾಗಲು, ಮುಂದಿನ ಚಳಿಗಾಲದಲ್ಲಿ ಕ್ಷಿಷ್ಟ ಪರಿಸ್ಥಿತಿಗಳನ್ನು ಎದುರಿಸಲು ಹೇಗೆ ಸನ್ನದ್ಧವಾಗಿದೆ, ಎಂದು ಎಎನ್ ಐ ಸುದ್ದಿಸಂಸ್ಥೆ ವರದಿಗಾರರು ಹೋಗಿ ಪರಿಶೀಲನೆ ನಡೆಸಿದ್ದಾರೆ.

ಸಿಯಾಚಿನ್ ಸೈನಿಕರಿಗೆ ದಿನಸಿ, ಬಟ್ಟೆಗೆ ಪರದಾಟ: ಸಿಎಜಿ ವರದಿಯಲ್ಲಿ ಭಾರತೀಯ ಸೇನೆಯ ಅವ್ಯವಸ್ಥೆ ಅನಾವರಣ
ದೇಶ ಕಾಯುವ ಸೈನಿಕರ ದುಸ್ಥಿತಿಗೆ ಕನ್ನಡಿ ಹಿಡಿದಿರುವಂತಿದೆ ನಿನ್ನೆ ಸಂಸತ್ತಿನಲ್ಲಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್(ಸಿಎಜಿ) ಸಲ್ಲಿಸಿರುವ ವರದಿ.

ಎತ್ತರದ ಪ್ರದೇಶಗಳಲ್ಲಿ ದೇಶ ಕಾಯುವ ಯೋಧರಿಗೆ ಸ್ವದೇಶಿ ನಿರ್ಮಿತ ಸಮವಸ್ತ್ರ: ಸೇನೆ
ಎತ್ತರದ ಪರ್ವತ ಪ್ರದೇಶಗಳಲ್ಲಿ ದೇಶ ಕಾಯುವ ಯೋಧರಿಗೆ ಚಳಿ, ಗಾಳಿಯಿಂದ ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಸ್ವದೇಶಿ ನಿರ್ಮಿತ ಉಡುಪು ಹಾಗೂ ಇನ್ನಿತರ ಸಲಕರಣೆಗಳನ್ನು ಭಾರತೀಯ ಸೇನೆ ಖರೀದಿಸುತ್ತಿದೆ.

ಬಲವಂತವಾಗಿ ಮಕ್ಕಳಿಂದ ಬಟ್ಟೆ ಒಗೆಸಿದ ದೈಹಿಕ ಶಿಕ್ಷಕ; ಕೊಪ್ಪಳದಲ್ಲಿ ಅಮಾನವೀಯ ಕೃತ್ಯ
ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಶಾರೀರಿಕ ಶಿಕ್ಷಣ ಶಿಕ್ಷಕರೊಬ್ಬರು ಮಕ್ಕಳಿಗೆ ಆಟದ ಜೊತೆಗೆ ಬೇರೆ ಕೆಲಸ ...

ಗಡಿದಾಟಿ ಒಳ ಬಂದ ಪಿಒಕೆ ಬಾಲಕನಿಗೆ ಸಿಹಿ ತಿನಿಸು, ಬಟ್ಟೆ ಕೊಟ್ಟು ವಾಪಸ್ ಕಳುಹಿಸಿದ ಭಾರತೀಯ ಯೋಧರು!
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ 11 ವರ್ಷದ ಬಾಲಕ ಆಕಸ್ಮಿಕವಾಗಿ ಗಡಿ ದಾಟಿ ಭಾರತಕ್ಕೆ ಬಂದಿದ್ದು ಇದನ್ನು ಗಮನಿಸಿದ ಭಾರತೀಯ ಯೋಧರು ಬಾಲಕನಿಗೆ ಸಿಹಿ ತಿನಿಸು ಮತ್ತು...

