ರಾಜ್ಯ ಬಜೆಟ್Karnataka budget 2023: 590 ಕೋಟಿ ರೂ. ವೆಚ್ಚದಲ್ಲಿ ಕ್ಲೌಡ್ ಆಧಾರಿತ ರಾಜ್ಯ ಡೇಟಾ ಕೇಂದ್ರ ಸ್ಥಾಪನೆ
ಕರ್ನಾಟಕ ಸರ್ಕಾರವು ವಿವಿಧ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳಿಗೆ 590 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ಲೌಡ್ ಆಧಾರಿತ ರಾಜ್ಯ ಡೇಟಾ ಕೇಂದ್ರವನ್ನು ಸ್ಥಾಪಿಸಲು ಬಜೆಟ್ನಲ್ಲಿ ಪ್ರಸ್ತಾಪಿಸಿದೆ.