Cloud Burst

Cloud burst: ಚೆನ್ನೈ ನಲ್ಲಿ ಭಾರಿ ಮಳೆ; ವಿಮಾನಗಳ ಮಾರ್ಗ ಬದಲಾವಣೆ!
ಭಾನುವಾರದ ಪ್ರಾದೇಶಿಕ ಹವಾಮಾನ ಕೇಂದ್ರದ ಬುಲೆಟಿನ್ ಪ್ರಕಾರ, ಚೆನ್ನೈನಲ್ಲಿ ಶನಿವಾರ ರಾತ್ರಿ 10 ರಿಂದ ಮಧ್ಯರಾತ್ರಿ 12 ರವರೆಗೆ ತೀವ್ರ ಮಳೆಯಾಗಿದ್ದು, ಉತ್ತರ ಚೆನ್ನೈನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

Cloud Burst: ಪಾಕಿಸ್ತಾನದಲ್ಲಿ ಭೀಕರ ಪ್ರವಾಹ; ಇಡೀ ಪಟ್ಟಣ ವಿನಾಶ; ಕನಿಷ್ಠ 337 ಸಾವು; Video Viral
ವಾಯುವ್ಯ ಪಾಕಿಸ್ತಾನದಲ್ಲಿ ಹವಾಮಾನ ಬದಲಾವಣೆಯಿಂದ ಉಂಟಾದ ಹಠಾತ್ ಪ್ರವಾಹದಿಂದಾಗಿ ಕನಿಷ್ಠ 337 ಜನರು ಸಾವನ್ನಪ್ಪಿದ್ದಾರೆ.

ಮೇಘಸ್ಫೋಟ: ಬಾಲ್ಟಾಲ್ ಮಾರ್ಗದಲ್ಲಿ ಅಮರನಾಥ ಯಾತ್ರೆ ಪುನರಾರಂಭ
ಮೇಘಸ್ಫೋಟ ಮತ್ತು ತೀವ್ರ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಮಂಗಳವಾರ ಮತ್ತೆ ಪುನಾರಂಭಗೊಂಡಿದೆ.

ಬಾರಾಮುಲ್ಲಾದಲ್ಲಿ ಮೇಘಸ್ಫೋಟ: ಓರ್ವನ ಶವ ಪತ್ತೆ, ನಾಲ್ವರು ನಾಪತ್ತೆ
ಉಗ್ರರ ದಾಳಿಗಳ ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಂದು ಆತಂಕ ಸೃಷ್ಟಿಯಾಗಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಕಫರ್ನಾರ್ ಬಹಕ್ ಮೇಘಸ್ಫೋಟ ಸಂಭವಿಸಿದೆ.

ಉ.ಖಂಡದಲ್ಲಿ ಮತ್ತೆ ಮೇಘಸ್ಪೋಟ ಎಚ್ಚರಿಕೆ; 6ಕ್ಕೇರಿದ ಸಾವಿನ ಸಂಖ್ಯೆ
ಮೇಘಸ್ಫೋಟದಿಂದಾಗಿ ಉಂಟಾದ ಮಳೆಯಿಂದಾಗಿ ಸಂಕಷ್ಟಕ್ಕೀಡಾಗಿರುವ ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮತ್ತೆ ಭಾರಿ ಮಳೆಯಾಗುವ ಭೀತಿ ಎದುರಾಗಿದೆ..

ಉ.ಖಂಡದಲ್ಲಿ ಮೇಘಸ್ಫೋಟ; ಕರ್ನಾಟಕದ ಯಾತ್ರಾರ್ಥಿಗಳು ಸುರಕ್ಷಿತ
ಉತ್ತರಾಖಂಡದಲ್ಲಿ ಸಂಭವಿಸಿರುವ ಮೇಘಸ್ಫೋಟದಿಂದಾಗಿ ಸುರಿಯುತ್ತಿರುವ ಭಾರಿ ಮಳೆಯಲ್ಲಿ ಸಿಲುಕಿದ್ದ ಕರ್ನಾಟಕದ ಸುಮಾರು 350ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

