ರಾಜ್ಯರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!
ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ, ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಈ ವಿಷಯವನ್ನು ತಿಳಿಸಿದರು. ಇದಕ್ಕಾಗಿ ಎಲ್ಲಾ ಆಡಳಿತಾತ್ಮಕ ಸಿದ್ಧತೆಗಳು ಪೂರ್ಣಗೊಂಡಿದ್ದು, ಪ್ರಮುಖ ಅನುಷ್ಠಾನ ಸಮಿತಿಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.