cloudburst

Watch | ಕಿಶ್ತ್ವಾರ್ ನಲ್ಲಿ ಮೇಘಸ್ಫೋಟ: ಭಾರಿ ಮಳೆ-ಪ್ರವಾಹ, ವ್ಯಾಪಕ ಹಾನಿ, ಹೆದ್ದಾರಿ ಬಂದ್

ಕಿಶ್ತ್ವಾರ್ ನಲ್ಲಿ ಮೇಘಸ್ಫೋಟ: ಭಾರಿ ಮಳೆ-ಪ್ರವಾಹ, ವ್ಯಾಪಕ ಹಾನಿ, ಹೆದ್ದಾರಿ ಬಂದ್
ಮೇಘಸ್ಫೋಟದ ಪರಿಣಾಮ ಚತ್ರೂ ಭಾಗದ ಪ್ರಮುಖ ಹೆದ್ದಾರಿಯಲ್ಲಿ ಭೂಕುಸಿತ ಹಾಗೂ ಮಣ್ಣು-ಕಲ್ಲುಗಳು ಹರಿದು ಬಂದ ಹಿನ್ನೆಲೆಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ.

ಉತ್ತರಾಖಂಡ ಮೇಘಸ್ಫೋಟ: ಚಮೋಲಿ ಜಿಲ್ಲೆಯಲ್ಲಿ ಹತ್ತು ಮಂದಿ ನಾಪತ್ತೆ; ಸಂಪರ್ಕ ಕಳೆದುಕೊಂಡ ಗ್ರಾಮಗಳು; Video
ಭೂಕುಸಿತ ಸಂಭವಿಸಿದ ಸಮಯದಲ್ಲಿ ಏಳು ಮಂದಿ ಮನೆಯ ಒಳಗೆ ಇದ್ದರು, ಅವರಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ, ಇನ್ನೂ ಐವರು ನಾಪತ್ತೆಯಾಗಿದ್ದಾರೆ.

ಡೆಹ್ರಾಡೂನ್ ಪ್ರದೇಶಗಳಲ್ಲಿ ಭಾರೀ ಪ್ರವಾಹ, ಭೂಕುಸಿತ: 17 ಸಾವು, 20ಕ್ಕೂ ಹೆಚ್ಚು ಮಂದಿ ನಾಪತ್ತೆ; Video
ಸೋಮವಾರ ರಾತ್ರಿ ಪ್ರಾರಂಭವಾದ ಭೀಕರ ಮಳೆಯು ವ್ಯಾಪಕ ಹಾನಿಯನ್ನುಂಟುಮಾಡಿದೆ. ರಸ್ತೆಗಳು, ಸೇತುವೆಗಳು ಮತ್ತು ಮನೆಗಳು ಕೊಚ್ಚಿಹೋಗಿವೆ. ನದಿಗಳು ಪ್ರವಾಹಗಳಾಗಿ ಮಾರ್ಪಟ್ಟಿವೆ.

ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ, ಭೂಕುಸಿತ: ಐವರು ಮಕ್ಕಳು ಸೇರಿ 11 ಮಂದಿ ಸಾವು; Video
ರಂಬನ್ ಜಿಲ್ಲೆಯ ರಾಜ್‌ಗಢ ತಹಸಿಲ್‌ನಲ್ಲಿ ಇಂದು ಮುಂಜಾನೆ ಸಂಭವಿಸಿದ ಮೇಘಸ್ಫೋಟದಿಂದ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿದೆ . ಇದರಿಂದಾಗಿ ಹಲವಾರು ಮನೆಗಳು ಸಹ ಹಾನಿಗೊಳಗಾಗಿವೆ.

ಉತ್ತರಾಖಂಡ ಮೇಘಸ್ಫೋಟ: ಚಮೋಲಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋದ ದಂಪತಿ; ಅವಶೇಷಗಳಡಿ ಜನ-ಜಾನುವಾರು ಸಿಲುಕಿ ದುರಂತ; Video
ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ವಿಪತ್ತಿನ ವ್ಯಾಪ್ತಿಯನ್ನು ದೃಢಪಡಿಸಿದೆ. ಚಮೋಲಿ ಜಿಲ್ಲೆಯ ದೇವಲ್ ಬ್ಲಾಕ್ ಅತ್ಯಂತ ಹಾನಿಗೊಳಗಾದ ಪ್ರದೇಶಗಳಲ್ಲಿ ಒಂದಾಗಿದೆ.

Watch | ಉತ್ತರಾಖಂಡ: ಮತ್ತೊಂದು ಮೇಘಸ್ಫೋಟ; ಚಮೋಲಿಯಲ್ಲಿ ಪ್ರವಾಹ, ಇಬ್ಬರು ನಾಪತ್ತೆ

ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ, ಭೂಕುಸಿತ: 7 ಮಂದಿ ಸಾವು, ಭರದಿಂದ ಸಾಗಿದ ರಕ್ಷಣಾ ಕಾರ್ಯ
ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ರಾಜ್‌ಬಾಗ್ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಮ್ಮು-ಕಾಶ್ಮೀರ: ಕಿಶ್ತ್‌ವಾರ್ ನಲ್ಲಿ ಮೇಘಸ್ಫೋಟ; ಸಾವಿನ ಸಂಖ್ಯೆ 60ಕ್ಕೆ ಏರಿಕೆ; 100 ಮಂದಿಗೆ ಗಾಯ; ರಕ್ಷಣಾ ಕಾರ್ಯಾಚರಣೆ ತೀವ್ರ
ಗಾಯಾಳುಗಳನ್ನು ವಿಶೇಷ ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. 35 ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

