cloudburst

ಮೇಘಸ್ಫೋಟದ ಬಗ್ಗೆ ಪ್ರಧಾನಿಗೆ ಮಾಹಿತಿ, ವಿಪತ್ತು 60 ಜನರನ್ನು ಬಲಿ ತೆಗೆದುಕೊಂಡಿದೆ: ಒಮರ್ ಅಬ್ದುಲ್ಲಾ
ದೇಶ

ಮೇಘಸ್ಫೋಟದ ಬಗ್ಗೆ ಪ್ರಧಾನಿಗೆ ಮಾಹಿತಿ, ವಿಪತ್ತು 60 ಜನರನ್ನು ಬಲಿ ತೆಗೆದುಕೊಂಡಿದೆ: ಒಮರ್ ಅಬ್ದುಲ್ಲಾ

ಪ್ರಧಾನಿ ನರೇಂದ್ರ ಮೋದಿ ಅವರಿಂದ ನನಗೆ ಕರೆ ಬಂದಿದೆ. ಕಿಶ್ತ್ವಾರ್‌ನ ಪರಿಸ್ಥಿತಿ ಮತ್ತು ಆಡಳಿತವು ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ನಾನು ಅವರಿಗೆ ವಿವರಿಸಿದ್ದೇನೆ.

ಜಮ್ಮು-ಕಾಶ್ಮೀರ: ಕಿಶ್ತ್‌ವಾರದಲ್ಲಿ ಮೇಘಸ್ಫೋಟ; ಯೋಧರು ಸೇರಿ 46 ಮಂದಿ ಸಾವು; 50 ಜನ ನಾಪತ್ತೆ
ದೇಶ

ಜಮ್ಮು-ಕಾಶ್ಮೀರ: ಕಿಶ್ತ್‌ವಾರದಲ್ಲಿ ಮೇಘಸ್ಫೋಟ; ಯೋಧರು ಸೇರಿ 46 ಮಂದಿ ಸಾವು; 50 ಜನ ನಾಪತ್ತೆ

ಮಚೈಲ್ ಮಾತಾ ಯಾತ್ರೆಯ ಮಾರ್ಗದಲ್ಲಿ ಈ ವಿಪತ್ತು ಸಂಭವಿಸಿದೆ, ಅಲ್ಲಿ ಯಾತ್ರಾರ್ಥಿಗಳ ಭಾರೀ ದಟ್ಟಣೆ ಮತ್ತು ನಿರಂತರ ಮಳೆ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ.

ಕಾಶ್ಮೀರ: ಕಿಶ್ತ್ವಾರ್‌ನಲ್ಲಿ ಮೇಘಸ್ಫೋಟ; ಕನಿಷ್ಠ 38 ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ
ದೇಶ

ಕಾಶ್ಮೀರ: ಕಿಶ್ತ್ವಾರ್‌ನಲ್ಲಿ ಮೇಘಸ್ಫೋಟ; ಕನಿಷ್ಠ 38 ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

ಮೇಘಸ್ಫೋಟ ಸಂಭವಿಸಿದಾಗ ದುರಂತ ನಡೆದ ಸ್ಥಳದಲ್ಲಿ 250ಕ್ಕೂ ಹೆಚ್ಚು ಜನರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಕಿಶ್ತ್ವಾರ್‌ನಲ್ಲಿ ಮೇಘಸ್ಫೋಟ; 25 ಜನ ಸಾವು, ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; Video
ದೇಶ

ಜಮ್ಮು ಮತ್ತು ಕಾಶ್ಮೀರ: ಕಿಶ್ತ್ವಾರ್‌ನಲ್ಲಿ ಮೇಘಸ್ಫೋಟ; 25 ಜನ ಸಾವು, ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; Video

ಮಚೈಲ್ ಮಾತಾ ದೇವಾಲಯಕ್ಕೆ ಹೋಗುವ ಮಾರ್ಗಮಧ್ಯೆ ವಾಹನ ಸಂಚಾರಕ್ಕೆ ಯೋಗ್ಯವಾದ ಕೊನೆಯ ಗ್ರಾಮವಾದ ಚಸೋಟಿಯಲ್ಲಿ ಮೇಘಸ್ಫೋಟ ಸಂಭವಿಸಿದೆ.

Rishikesh: ಉಕ್ಕಿ ಹರಿಯುತ್ತಿರುವ ಗಂಗೆ; ಮುಳುಗಡೆಯ ಭೀತಿಯಲ್ಲಿ ಶಿವನ ವಿಗ್ರಹ! ಭಯಾನಕ Video
ದೇಶ

Rishikesh: ಉಕ್ಕಿ ಹರಿಯುತ್ತಿರುವ ಗಂಗೆ; ಮುಳುಗಡೆಯ ಭೀತಿಯಲ್ಲಿ ಶಿವನ ವಿಗ್ರಹ! ಭಯಾನಕ Video

ನಿನ್ನೆ ಉತ್ತರಕಾಶಿಯಲ್ಲಿ ಸಂಭವಿಸಿದ ಮೇಘ ಸ್ಪೋಟದಿಂದಾಗಿ ಇಲ್ಲಿ ನೀರಿನ ಮಟ್ಟದಲ್ಲಿ ಅಪಾಯಕಾರಿಯಾಗಿ ಹೆಚ್ಚಾಗಿದೆ.

ಹಿಮಾಚಲ ಪ್ರದೇಶ: ಮೇಘಸ್ಫೋಟ, ಭೂಕುಸಿತದ ನಂತರ 30 ಜನ ನಾಪತ್ತೆ; ಶೋಧ ಕಾರ್ಯ ತೀವ್ರ
ದೇಶ

ಹಿಮಾಚಲ ಪ್ರದೇಶ: ಮೇಘಸ್ಫೋಟ, ಭೂಕುಸಿತದ ನಂತರ 30 ಜನ ನಾಪತ್ತೆ; ಶೋಧ ಕಾರ್ಯ ತೀವ್ರ

ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು, ಸೇನೆ, ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಮತ್ತು ಗೃಹರಕ್ಷಕ ದಳದ ಸುಮಾರು 250 ಸಿಬ್ಬಂದಿ, ಆಡಳಿತ ಮತ್ತು ಸ್ಥಳೀಯ ಜನರೊಂದಿಗೆ ಶೋಧ ಮತ್ತು ರಕ್ಷಣಾ ಕಾರ್ಯವನ್ನು ನಡೆಸುತ್ತಿದ್ದಾರೆ.

ಉತ್ತರಕಾಶಿಯಲ್ಲಿ ಮೇಘಸ್ಫೋಟ: 9 ಕಾರ್ಮಿಕರು ನಾಪತ್ತೆ, ಕೊಚ್ಚಿಹೋಗಿರುವ ಶಂಕೆ
ದೇಶ

ಉತ್ತರಕಾಶಿಯಲ್ಲಿ ಮೇಘಸ್ಫೋಟ: 9 ಕಾರ್ಮಿಕರು ನಾಪತ್ತೆ, ಕೊಚ್ಚಿಹೋಗಿರುವ ಶಂಕೆ

ಯಮುನೋತ್ರಿ ಹೆದ್ದಾರಿಯಲ್ಲಿ ಮೇಘಸ್ಫೋಟದ ಬಗ್ಗೆ ಮಧ್ಯರಾತ್ರಿಯ ಸುಮಾರಿಗೆ ಮಾಹಿತಿ ಬಂದಿದೆ ಎಂದು ಬಾರ್ಕೋಟ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ದೀಪಕ್ ಕಥೈತ್ ತಿಳಿಸಿದ್ದಾರೆ.

ಮೇಘಸ್ಫೋಟಕ್ಕೆ ತತ್ತರಿಸಿದ ಉತ್ತರ ಬೆಂಗಳೂರು: ಐಟಿ ಸಿಟಿಯ ಮೂಲಸೌಕರ್ಯ ಬಗ್ಗೆ ಹತ್ತಾರು ಪ್ರಶ್ನೆ!
ರಾಜ್ಯ

ಮೇಘಸ್ಫೋಟಕ್ಕೆ ತತ್ತರಿಸಿದ ಉತ್ತರ ಬೆಂಗಳೂರು: ಐಟಿ ಸಿಟಿಯ ಮೂಲಸೌಕರ್ಯ ಬಗ್ಗೆ ಹತ್ತಾರು ಪ್ರಶ್ನೆ!

ಸೋಮವಾರ ಮಧ್ಯರಾತ್ರಿಯಿಂದ ನಿನ್ನೆ ಮಂಗಳವಾರ ಬೆಳಗಿನ ಜಾವದವರೆಗೆ ಯಲಹಂಕ ವಲಯವೊಂದರಲ್ಲೇ ಆರು ಗಂಟೆಗಳಲ್ಲಿ 157ಮಿ.ಮೀ ಮಳೆ ತಂದ ಮೇಘಸ್ಫೋಟದಿಂದಾಗಿ ಕನಿಷ್ಠ 10 ವಸತಿ ಬಡಾವಣೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಸಾವಿರಾರು ನಿವಾಸಿಗಳು ಬೆಳ್ಳಂಬೆಳಗ್ಗೆಯೇ ಪರದಾಡುವಂತಾಯಿತು.

ಯಲಹಂಕದಲ್ಲಿ ಮೇಘಸ್ಫೋಟ: ರಕ್ಷಣಾ ಕಾರ್ಯಾಚರಣೆ ನಿರ್ವಹಣೆಗೆ ಹೆಚ್ಚುವರಿ IAS, KAS ಅಧಿಕಾರಿಗಳ ನಿಯೋಜನೆ!
ರಾಜ್ಯ

ಯಲಹಂಕದಲ್ಲಿ ಮೇಘಸ್ಫೋಟ: ರಕ್ಷಣಾ ಕಾರ್ಯಾಚರಣೆ ನಿರ್ವಹಣೆಗೆ ಹೆಚ್ಚುವರಿ IAS, KAS ಅಧಿಕಾರಿಗಳ ನಿಯೋಜನೆ!

ಪ್ರತಿಯೊಬ್ಬ ಅಧಿಕಾರಿಗೂ ನಿರ್ದಿಷ್ಟ ಜವಾಬ್ದಾರಿ ವಹಿಸಿ ಸ್ಥಳೀಯ ನಿವಾಸಿಗಳಿಗೆ ಕೂಡಲೇ ಸ್ಪಂದಿಸಬೇಕು, ತುರ್ತಾಗಿ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.