CLP Meet

ತೆಲಂಗಾಣ: ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ, ನೂತನ ನಾಯಕನ ಆಯ್ಕೆ ಸಾಧ್ಯತೆ
ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚಿಸಲು ಮುಂದಾಗಿರುವ ಕಾಂಗ್ರೆಸ್ ಕಾಂಗ್ರೆಸ್ ಶಾಸಕರು ಸೋಮವಾರ ಇಲ್ಲಿ ಸಭೆ ಸೇರಲಿದ್ದು, ತಮ್ಮ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ.

ರಾಷ್ಟ್ರಪತಿ ಚುನಾವಣೆ: ಜುಲೈ 3 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ
ರಾಷ್ಟ್ರಪತಿ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಶಾಸಕರ ರಾಜೀನಾಮೆ: ತುರ್ತು ಸಿಎಲ್ ಪಿ ಸಭೆ ಕರೆದ ಸಿದ್ದರಾಮಯ್ಯ; ರಿವರ್ಸ್ ಆಪರೇಷನ್ ಗೆ ಸಿದ್ಧ ಎಂದ ಗುಂಡೂರಾವ್
ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದಂತೆ ಎಚ್ಚೆತ್ತುಕೊಂಡಿರುವ...

ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಹಿನ್ನೆಲೆ: ಮೇ 29ಕ್ಕೆ ಸಿಎಲ್ ಪಿ ಸಭೆ ಕರೆದ ಕಾಂಗ್ರೆಸ್
ರಾಜ್ಯ ರಾಜಕೀಯದಲ್ಲಾದ ಕ್ಷಿಪ್ರ ಬೆಳವಣಿಗೆಗಳ ನಂತರ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕ ಮೇ 29 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆ ನಡೆಸಲು ತೀರ್ಮಾನಿಸಿದೆ.

ನಾಳೆ ಕಾಂಗ್ರೆಸ್ ಶಾಸಕಾಂಗ ಸಭೆ: ಅತೃಪ್ತ ಶಾಸಕರಿಗೆ ಮತ್ತೆ ನೋಟಿಸ್ ಜಾರಿ
ವಿಧಾನಸಭೆ ಕಲಾಪ ಹಾಗೂ ಶಾಸಕಾಂಗ ಸಭೆಗೆ ನಿರಂತರ ಗೈರು ಹಾಜರಾಗಿರುವ ಅತೃಪ್ತ ಕಾಂಗ್ರೆಸ್ ಶಾಸಕರಿಗೆ ಮಾಜಿ ಮುಖ್ಯಮಂತ್ರಿ....

ಸರ್ಕಾರ ಪತನದ ಭೀತಿ: ಫೆ.8 ರಂದು ಮತ್ತೆ ಕಾಂಗ್ರೆಸ್ ಶಾಸಕಾಂಗ ಸಭೆ, ವಿಪ್ ಜಾರಿ
ಬಜೆಟ್ ಮಂಡನೆ ಸಂದರ್ಭದಲ್ಲಿ ಪ್ರತಿಪಕ್ಷ ಬಿಜೆಪಿ, ದೋಸ್ತಿ ಸರ್ಕಾರ ಪತನಗೊಳಿಸಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಫೆಬ್ರವರಿ....

ಶಾಸಕಾಂಗ ಸಭೆಗೆ ಹಾಜರಾಗಿ ಇಲ್ಲವೆ ಕ್ರಮ ಎದುರಿಸಿ: 'ಕೈ' ಶಾಸಕರಿಗೆ ಸಿದ್ದರಾಮಯ್ಯ ಎಚ್ಚರಿಕೆ
ಕಾಂಗ್ರೆಸ್ ನಾಯಕರು ಆಪರೇಷನ್ ಕಮಲ ವಿಫಲವಾಗಿದೆ ಎಂದು ಹೇಳುತ್ತಿದ್ದರೂ ದೋಸ್ತಿ ಸರ್ಕಾರ ಉರುಳಿಸುವ ಬಿಜೆಪಿ...

ಕಾಂಗ್ರೆಸ್‍ನಲ್ಲಿ ಅಸಮಾಧಾನ: ನಾಳೆ ಸಿಎಲ್‍ಪಿಯಲ್ಲಿ ಸ್ಫೋಟ ಸಂಭವ
ಉಪ ಲೋಕಾಯುಕ್ತ ನ್ಯಾ.ಸುಭಾಷ್ ಬಿ. ಅಡಿ ಪದಚ್ಯುತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತಕೂಟ ನಡೆಸಿರುವ ಕಸರತ್ತುಗಳಿಗೆ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಹಾಗೂ ....

