CLP meeting

ಮುಖ್ಯಮಂತ್ರಿಯಾದ ಬಳಿಕ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೊದಲ CLP ಸಭೆ; ಸಿದ್ದರಾಮಯ್ಯ ಸೇರಿ ಅತೃಪ್ತ ಶಾಸಕರು ಗೈರು; Video
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ, ಇಂದು ನನ್ನ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಮೊದಲ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಡೆಯಿತು. ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನಕೇಂದ್ರಿತ ಆಡಳಿತಕ್ಕೆ ಸಂಬಂಧಿಸಿದಂತೆ ಶಾಸಕರು ಮತ್ತು ನಾಯಕರೊಂದಿಗೆ ವಿಸ್ತೃತ ಚರ್ಚೆ ನಡೆಸಲಾಯಿತು.
MLC ಚುನಾವಣೆಯಲ್ಲಿ ಅಡ್ಡ ಮತದಾನ ತಡೆಯಲು ಕಸರತ್ತು: ಜೂನ್ 16 ರಂದು ವಂಡರ್‌ಲಾ ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯುವ ಮೊದಲ ಪ್ರಮುಖ ಸಿಎಲ್‌ಪಿ ಸಭೆಯಾಗಿರುವುದರಿಂದ ಇದು ಮಹತ್ವ ಪಡೆದುಕೊಂಡಿದೆ.

ಸಿಎಲ್‌ಪಿ ಸಭೆಗೂ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿದ ಡಿ.ಕೆ ಶಿವಕುಮಾರ್
ರಾಜ್ಯಪಾಲ ಗೆಹ್ಲೋಟ್ ಅವರು ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಸಚಿವ ಸಂಪುಟವನ್ನು ವಿಸರ್ಜಿಸಿದ ಕೆಲವು ದಿನಗಳ ನಂತರ ಈ ಸಭೆ ನಡೆದಿದೆ.

ಇಂದು ಕರ್ನಾಟಕದ ನೂತನ ಸಿಎಂ ಆಯ್ಕೆ: ಸಂಜೆ 4ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ; Video
ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಸಭೆ ನಿಗದಿಯಾಗಿದ್ದು, ಇದರಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕರ್ನಾಟಕದ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭಾಗವಹಿಸುತ್ತಿದ್ದಾರೆ.

ನಾಳೆ ಸಂಜೆ 4 ಗಂಟೆಗೆ ಶಾಸಕಾಂಗ ಪಕ್ಷದ ಸಭೆ: CM ಆಗಿ ಡಿ.ಕೆ ಶಿವಕುಮಾರ್ ಸೋಮವಾರ ಪ್ರಮಾಣವಚನ..?
ನೂತನ ಸರ್ಕಾರ, ಸಂಪುಟ ರಚನೆಯ ಪ್ರಕ್ರಿಯೆಯ ಭಾಗವಾಗಿ ಶಾಸಕಾಂಗ ಸಭೆಯನ್ನು ಶನಿವಾರ(ಮೇ.30) ಸಂಜೆ 4 ಗಂಟೆಗೆ ನಿಗದಿ ಮಾಡಲಾಗಿದ್ದು, ಸಭೆಯಲ್ಲಿ ಪಕ್ಷದ ಶಾಸಕಾಂಗ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!
ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ಸೇರುವ ಸಾಧ್ಯತೆಯಿದ್ದು, ಅಂದೇ ಹೊಸ ಮುಖ್ಯಮಂತ್ರಿ ಹಾಗೂ ಸಂಪುಟ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
ಸದನಕ್ಕೆ ಗೈರುಹಾಜರಾಗುವ ಮತ್ತು ಶಾಸಕರ ಅಹವಾಲುಗಳಿಗೆ ಸ್ಪಂದಿಸದ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ಆಗ್ರಹಿಸಿದ್ದಾರೆ

ವಿಧಾನಮಂಡಲ ವಿಶೇಷ ಅಧಿವೇಶನ: ಜನವರಿ 28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್
ಜನವರಿ 28ರ ಬುಧವಾರ ಸಂಜೆ 6.30 ಗಂಟೆಗೆ ಅರಮನೆ ರಸ್ತೆಯ ಸಿ.ಐ.ಡಿ. ಕಛೇರಿ ಮುಂಭಾಗದಲ್ಲಿರುವ ಹೋಟೆಲ್ ಯಾಡಿಸನ್ ಬ್ಲೂ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

'ಗ್ಯಾರಂಟಿ ಮಾತ್ರ ನಂಬ್ಕೊಂಡಿದ್ರೆ ಆಗೋದಿಲ್ಲ, ಅಭಿವೃದ್ಧಿನೂ ಆಗ್ಬೇಕು ಅನ್ನೋದು ಕೈ ಶಾಸಕರ ಅಭಿಪ್ರಾಯ': ಕೆ.ಎನ್ ರಾಜಣ್ಣ
ಇಂದು ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜೊತೆಜೊತೆಗೆ ಅಭಿವೃದ್ಧಿ ಕೆಲಸಗಳು ಕೂಡ ಆದರೆ ನಮಗೆ ಒಳ್ಳೆಯ ಹೆಸರು ಬರುತ್ತದೆ ಎಂಬ ಸಲಹೆ ನೀಡಲಾಗಿದೆ ಎಂದರು.

