CLP meeting

ಪೈಲಟ್ ಬೇಡಿಕೆ ಪರಿಗಣಿಸಲು ಸಿದ್ಧ: ಆದರೆ ಪಕ್ಷದಲ್ಲಿ ಅಶಿಸ್ತು ಸಹಿಸುವುದಿಲ್ಲ: ಕಾಂಗ್ರೆಸ್
ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಎದುರಾಗಿದ್ದು ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ದಿದೆ. ಈ ಬೆನ್ನಲ್ಲೇ ನಡೆಯುತ್ತಿರುವ ಕಾಂಗ್ರೆಸ್ ಸಿಎಲ್ ಪಿ ಸಭೆ ಕುತೂಹಲ ಮೂಡಿಸಿದ್ದು ಕೆಲವೇ ಗಂಟೆಗಳಲ್ಲಿ ಸ್ಪಷ್ಟ ಚಿತ್ರಣ ಲಭಿಸಲಿದೆ.

ರಾಜಸ್ತಾನ ರಾಜಕೀಯ ಬಿಕ್ಕಟ್ಟು: ಇಂದು ನಡೆಯಲಿರುವ ಸಿಎಲ್ ಪಿ ಸಭೆಗೆ ಸಚಿನ್ ಪೈಲಟ್ ಗೈರು ಸಾಧ್ಯತೆ
ಕೊರೋನಾ ಸಂಕಷ್ಟದ ಮಧ್ಯೆ ರಾಜಸ್ತಾನ ರಾಜಕೀಯದಲ್ಲಿ ತೀವ್ರ ಅಲ್ಲೋಲ ಕಲ್ಲೋಲ ಸೃಷ್ಟಿಯಾಗುತ್ತಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಮತ್ತು ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಭಿನ್ನಾಭಿಪ್ರಾಯ, ವೈಮನಸ್ಸು ತಾರಕಕ್ಕೇರಿದೆ.

ಸೌಮ್ಯಾ ರೆಡ್ಡಿ ಮನವೊಲಿಸಿದ ಸೋನಿಯಾ ಗಾಂಧಿ, ಇಂದು ಸಿಎಲ್ ಪಿ ಸಭೆಗೆ ಹಾಜರು
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸೂಚನೆ ನೀಡಿದ್ದ ಜಯನಗರ ಶಾಸಕಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ದಿ ಅವರ ಪತ್ರಿ ಸೌಮ್ಯಾ ರೆಡ್ಡಿ...

ಸಿಎಲ್ ಪಿ ಸಭೆಗೆ 10 ಶಾಸಕರ ಚಕ್ಕರ್: ದೋಸ್ತಿ ಕಡಿದುಕೊಳ್ಳಲು ಕೈ ಶಾಸಕರ ಒತ್ತಾಯ?
ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಗೆ 57 ಶಾಸಕರು ಹಾಜರಾಗಿದ್ದು, ಹಲವು ಶಾಸಕರು ಗೈರು ಹಾಜರಾಗಿರುವುದು ಇದೀಗ ..

ಶಾಸಕರ ರಾಜೀನಾಮೆ ಬಿಕ್ಕಟ್ಟು: ಸಿಎಲ್ ಪಿ ಸಭೆ ಮುಕ್ತಾಯ
ರಾಜ್ಯ ಮೈತ್ರಿ ಸರ್ಕಾರದಲ್ಲಿ ಶಾಸಕರು ರಾಜೀನಾಮೆ ಸಲ್ಲಿಸಿರುವುದರಿಂದ ಸರ್ಕಾರದ ಭವಿಷ್ಯ ಅನಿಶ್ಚಿತತೆಯಲ್ಲಿದ್ದು, ಈ ಮಧ್ಯೆ ...

ಇಂದು ಕಾಂಗ್ರೆಸ್ ಶಾಸಕಾಂಗ ಸಭೆ : ಮೈತ್ರಿ ಸರ್ಕಾರ ಅಳಿವು ಉಳಿವಿನ ತೀರ್ಮಾನ
ಮೈತ್ರಿ ಸರ್ಕಾರ ಬಹುಮತ ಕಳೆದಕೊಂಡು ಸರ್ಕಾರ ಪತನಕ್ಕೆ ದಿನಗಣನೆ ಆರಂಭವಾಗಿರುವ ಸಮಯದಲ್ಲಿ ಕಾಂಗ್ರೆಸ್ ಶಾಸಕಾಂಗ ...

ಕಾಂಗ್ರೆಸ್ ಶಾಸಕಾಂಗ ಸಭೆಗೆ ರೋಷನ್ ಬೇಗ್, ರಮೇಶ್ ಜಾರಕಿಹೊಳಿ ಗೈರು
ಕಾಂಗ್ರೆಸ್ ಅತೃಪ್ತ ನಾಯಕರಾದ ರಮೇಶ್ ಜಾರಕಿಹೊಳಿ ಹಾಗೂ ರೋಷನ್ ಬೇಗ್ ರಾತ್ರಿ ನಡೆದ ಶಾಸಕಾಂಗ ಸಭೆಗೆ ಗೈರಾಗಿದ್ದರು

ಬಜೆಟ್ ಮಂಡನೆಗೆ ಕ್ಷಣಗಣನೆಗೂ ಮುನ್ನ ಕಾಂಗ್ರೆಸ್ ಶಾಸಕಾಂಗ ಸಭೆ, ಶಾಸಕರ ಕಡ್ಡಾಯ ಹಾಜರಾತಿಗೆ ವಿಪ್ ಜಾರಿ!
ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ 2ನೇ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಬಂಡಾಯ ನಾಯಕರ ಬಿಸಿ ಕೂಡ ಸರ್ಕಾರಕ್ಕೆ ಮುಟ್ಟುತ್ತಿದ್ದು, ಇದೇ ಕಾರಣಕ್ಕೆ ಬಜೆಟ್ ಮಂಡನೆಗೂ ಮುನ್ನ ಕಾಂಗ್ರೆಸ್ ಪಕ್ಷದ ತನ್ನ ಶಾಸಕಾಂಗ ಸಭೆ ಕರೆದಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ರದ್ದು: ರಾಮಲಿಂಗಾರೆಡ್ಡಿ
ಮಾಜಿ ಸಿಎಂ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಇಂದು ಕರೆದಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ರದ್ದಾಗಿದೆ....

