Club

ನಗರದಲ್ಲಿ ಹುಕ್ಕಾ ಬಾರ್, ಕ್ಯಾಸಿನೋ ಕ್ಲಬ್ ಮುಚ್ಚಿಸುತ್ತೇನೆ: ನೂತನ ಶಾಸಕ ಹರೀಶ್ ಗೌಡ
ಮೈಸೂರು ನಗರದಲ್ಲಿ ಮೂರ್ನಾಲ್ಕು ಕಡೆ ಕ್ಯಾಸಿನೊ ಕ್ಲಬ್ ನಡೆಯುತ್ತಿದ್ದು. ಬಿಜೆಪಿಯವರೇ ಈ ಪರಂಪರೆಯನ್ನು ಬೆಳೆಸುತ್ತಿದ್ದಾರೆ. ರಾಜ್ಯದಲ್ಲಿ ಕ್ಯಾಸಿನೊ ಶುರು ಮಾಡಿದ್ದೇ ಬಿಜೆಪಿಯವರು. ನಾನು ಖಂಡಿತವಾಗಿ ಕ್ಯಾಸಿನೊ ಕ್ಲಬ್ಗಳನ್ನು ಮುಚ್ಚಿಸುತ್ತೇನೆ ಎಂದು ಚಾಮರಾಜ ಕ್ಷೇತ್ರದ ನೂತನ ಶಾಸಕ ಹರೀಶ್ ಗೌಡ ಅವರು ಗುರುವಾರ ಹೇಳಿದ್ದಾರೆ.

ಮುಂಬೈ ಕ್ಲಬ್ ಮೇಲೆ ಪೊಲೀಸರ ದಾಳಿ: ಕೋವಿಡ್ ನಿಯಮ ಉಲ್ಲಂಘನೆ, ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸೇರಿ 34 ಮಂದಿ ಬಂಧನ
ಕೋವಿಡ್-19 ನಿಯಮ ಉಲ್ಲಂಘಿಸಿ ಪಾರ್ಟಿ ನಡೆಸುತ್ತಿದ್ದ ಕ್ಲಬ್ ವೊಂದರ ಮೇಲೆ ಮುಂಬೈ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ಭಾರತ ತಂಡದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸೇರಿದಂತೆ 34 ಮಂದಿಯನ್ನು ಬಂಧಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ಕುದುರೆ ರೇಸ್ ಮೇಲೂ ಬಿದ್ದ ಕೊರೋನಾ ಕರಿನೆರಳು: 10 ಜಾಕಿಗಳಲ್ಲಿ ವೈರಸ್ ದೃಢ, ಹೆಚ್ಚಿದ ಆತಂಕ
ನಗರದ ಕುದುರೆ ರೇಸ್ ಮೇಲೂ ಕೊರೋನಾ ಕರಿನೆರಳು ಬಿದ್ದಿದ್ದು, 10 ಮಂದಿ ಜಾಕಿಗಳಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಬೆಂಗಳೂರು: ಕೊರೋನಾಗೆ ಹೆದರದ ಕ್ಲಬ್‍ಗಳ ಮೇಲೆ ಸಿಸಿಬಿ ದಾಳಿ: 42ಜನರ ಬಂಧನ
ಕೋರಾನಾ ವೈರಸ್ ಭೀತಿಯನ್ನು ಲೆಕ್ಕಿಸದೆ ನಗರದ ಸಿಂಚನ ಹಾಗೂ ಸ್ಕೈಲೈನ್ ಕ್ಲಬ್ ಗಳಲ್ಲಿ ಕಾನೂನು ಬಾಹಿರವಾಗಿ ಜೂಜಾಡುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 42 ಜನರನ್ನು ಬಂಧಿಸಿದ್ದಾರೆ.

ಬೆಂಗಳೂರು: ಜೂಜು ಅಡ್ಡೆ ಮೇಲೆ ಸಿಸಿಬಿ ದಾಳಿ, ನಾಲ್ವರ ಬಂಧನ
ಜೂಜು ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ಬಂಧಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ: 2 ಕ್ಲಬ್ ಗಳಿಗೆ ದಂಡ, ಲೈಸೆನ್ಸ್ ರದ್ದುಗೊಳಿಸಿದ ಬಿಬಿಎಂಪಿ
ನಗರದ ಯುಬಿ ಸಿಟಿಯ ಶಿರೋ ಬಾರ್. ವಿಠಲ್ ಮಲ್ಯ ರಸ್ತೆಯ ಬಿಯರಿ ಕ್ಲಬ್ ಮೇಲೆ ದಾಳಿ ನಡೆಸಿದ ಬಿಬಿಎಂಪಿ ಅಧಿಕಾರಿಗಳು ಸಾರ್ವಜನಿಕ ಸ್ಥಳದಲ್ಲಿ ಧೂಮಾಪಾನ ಸೇವನೆಗೆ ಅವಕಾಶ ಮಾಡಿಕೊಟ್ಟ ಹಿನ್ನಲೆಯಲ್ಲಿ ಮಾಲೀಕರಿಗೆ ದಂಡ ವಿಧಿಸಿ, ತಾತ್ಕಾಲಿಕವಾಗಿ ಪರವಾನಗಿ ರದ್ದು ಮಾಡಿದ್ದಾರೆ.

ಶಾರೂಖ್ ಖಾನ್ ತಡರಾತ್ರಿ ಬರ್ತ್ ಡೇ ಪಾರ್ಟಿಗೆ ಪೊಲೀಸರ ತಡೆ!
ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಅವರು ಶುಕ್ರವಾರ ತಮ್ಮ 53 ನೇ ಜನ್ಮದಿನದ ಅದ್ದೂರಿ ಬರ್ತ್‌ಡೇ ಪಾರ್ಟಿಗೆ ಪೊಲೀಸರು ತಡೆ ಹಾಕಿದ್ದಾರೆ....

ಕ್ಲಬ್ ಗೆ ಭೂಮಿ ನೀಡಿಕೆ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಹಕಾರ ನಗರ ರಕ್ಷಣಾ ಕಾಲೋನಿ ನಿವಾಸಿಗಳು
ನಾಗರಿಕ ವಸತಿ ಪ್ರದೇಶದ ನಿವೇಶನವನ್ನು ನಿಯಮ ಉಲ್ಲಂಘಿಸಿ ರಾಜ್ಯಸರ್ಕಾರ ಕ್ಲಬ್ ಗೆ ನೀಡಿರುವುದನ್ನು ವಿರೋಧಿಸಿ ಸಹಕಾರ ನಗರ ರಕ್ಷಣಾ ಕಾಲೋನಿ ನಿವಾಸಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಕ್ಲಬ್‍ಗೆ ಏಕರೂಪ ಕಾನೂನು
ಮನರಂಜನಾ ಕ್ಲಬ್ ಗಳು ಭಾರತೀಯ ವಸ್ತ್ರಧಾರಿಗಳಿಗೆ ಪ್ರವೇಶ ನೀಡುವ ಜತೆಗೆ ಏಕರೂಪ ಕಾನೂನು ಅಳವಡಿಸಿಕೊಳ್ಳುವಂತೆ ರಚಿಸಿರುವ...

