ದೇಶಚಳಿಗಾಲ, ಬಜೆಟ್ ಅಧಿವೇಶನ ಸೇರಿ ಒಂದೇ ಅಧಿವೇಶನ ಸಾಧ್ಯತೆ
ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ ಪ್ರಕರಣಗಳ ತೀವ್ರ ಏರಿಕೆ ಮತ್ತು ಮುಂದಿನ ವಾರಗಳಲ್ಲಿ ಪರಿಸ್ಥಿತಿ ಹದಗೆಡುವ ಸಾಧ್ಯತೆಯ ಹಿನ್ನೆಲೆಯಲ್ಲಿ ಪ್ರತ್ಯೇಕ ಚಳಿಗಾಲ ಮತ್ತು ಬಜೆಟ್ ಅಧಿವೇಶನಗಳ ಬದಲು ಸಂಸತ್ ನ ಒಂದೇ ವಿಸ್ತೃತ ಅಧಿವೇಶನ ನಡೆಸಲು ಸರ್ಕಾರ ಅವಲೋಕಿಸುತ್ತಿದೆ.