CM, ALL legislators

ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ: ಬಿಕೆ.ಹರಿಪ್ರಸಾದ್ ವಿರುದ್ಧ ಜಮೀರ್ ಅಹ್ಮದ್ ಕಿಡಿ
ರಾಜಕೀಯ

ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ: ಬಿಕೆ.ಹರಿಪ್ರಸಾದ್ ವಿರುದ್ಧ ಜಮೀರ್ ಅಹ್ಮದ್ ಕಿಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಪಕ್ಷದ ಹಿರಿಯ ನಾಯಕ ಮತ್ತು ಎಂಎಲ್‌ಸಿ ಬಿ ಕೆ ಹರಿಪ್ರಸಾದ್ ವಿರುದ್ಧ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶನಿವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಐದು ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ: ಸಚಿವ ಸತೀಶ್ ಜಾರಕಿಹೊಳಿ
ರಾಜಕೀಯ

ಐದು ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ: ಸಚಿವ ಸತೀಶ್ ಜಾರಕಿಹೊಳಿ

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ರಾಜ್ಯದಲ್ಲಿ ಮುಂದಿನ ಐದು ವರ್ಷ ಆಡಳಿತ ನಡೆಸುತ್ತಾರೆ. ಅಧಿಕಾರ ಪೂರೈಸುವ ವಿಶ್ವಾಸ ನನಗಿದೆ ಎಂದು ಲೋಕೋಪಯೋಗಿ ಸಚಿವ ಹಾಗೂ ಸಿದ್ದರಾಮಯ್ಯರ ಆಪ್ತರಾಗಿರುವ ಸತೀಶ್ ಜಾರಕಿಹೊಳಿ ಅವರು ಭಾನುವಾರ ಹೇಳಿದರು.

5 ವರ್ಷವೂ ರಾಜ್ಯಕ್ಕೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಮಹದೇವಪ್ಪ
ರಾಜ್ಯ

5 ವರ್ಷವೂ ರಾಜ್ಯಕ್ಕೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಮಹದೇವಪ್ಪ

ಮುಂದಿನ 5 ವರ್ಷದವರೆಗೂ ಸಿದ್ದರಾಮಯ್ಯ ಅವರೇ ರಾಜ್ಯ ಮುಖ್ಯಮಂತ್ರಿಯಾಗಿರಲಿದ್ದಾರೆಂದು ಸಮಾಜ ಕಲ್ಯಾಣ ಸಚಿವ ಎಚ್‌ಸಿ ಮಹದೇವಪ್ಪ ಅವರು ಹೇಳಿದ್ದಾರೆ.

ಬಡವರು, ಮಧ್ಯಮ ವರ್ಗದವರಿಗೆ ಹೆಚ್ಚಿನ ಹಣ ಸಿಕ್ಕರೆ, ಆರ್ಥಿಕತೆ ವೃದ್ಧಿಯಾಗುತ್ತದೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಬಡವರು, ಮಧ್ಯಮ ವರ್ಗದವರಿಗೆ ಹೆಚ್ಚಿನ ಹಣ ಸಿಕ್ಕರೆ, ಆರ್ಥಿಕತೆ ವೃದ್ಧಿಯಾಗುತ್ತದೆ: ಸಿಎಂ ಸಿದ್ದರಾಮಯ್ಯ

ಶ್ರೀಮಂತರ ಬದಲು ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೆಚ್ಚಿನ ಹಣ ಸಿಕ್ಕರೆ, ಅದು ಆರ್ಥಿಕತೆಗೆ ಉತ್ತೇಜನ ನೀಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಿದೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಿದೆ: ಸಿಎಂ ಸಿದ್ದರಾಮಯ್ಯ

ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

'ಕೈ' ಪಾಳಯದಲ್ಲಿ ಸಂಚಲನ ಸೃಷ್ಟಿಸಿದ '5 ವರ್ಷ ಸಿದ್ದು ಸಿಎಂ' ಹೇಳಿಕೆ; ಆಂತರಿಕ ವಿಚಾರಗಳ ಬಗ್ಗೆ ಮಾತನಾಡದಂತೆ ನಾಯಕರಿಗೆ ಹೈ ಕಮಾಂಡ್ ಸೂಚನೆ
ರಾಜಕೀಯ

'ಕೈ' ಪಾಳಯದಲ್ಲಿ ಸಂಚಲನ ಸೃಷ್ಟಿಸಿದ '5 ವರ್ಷ ಸಿದ್ದು ಸಿಎಂ' ಹೇಳಿಕೆ; ಆಂತರಿಕ ವಿಚಾರಗಳ ಬಗ್ಗೆ ಮಾತನಾಡದಂತೆ ನಾಯಕರಿಗೆ ಹೈ ಕಮಾಂಡ್ ಸೂಚನೆ

ಮುಂದಿನ 5 ವರ್ಷ ಸಿದ್ದರಾಯ್ಯ ಅವರೇ ಮುಖ್ಯಮಂತ್ರಿ ಎಂಬ ಸಚಿವ ಎಂ.ಬಿ.ಪಾಟೀಲ್ ನೀಡಿರುವ ಹೇಳಿಕೆ ಕೈ ಪಾಳಯದಲ್ಲಿ ತಳಮಳ ಸೃಷ್ಟಿಸಿದ್ದು, ಈ ನಡುವಲ್ಲೇ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡದಂತೆ ನಾಯಕರಿಗೆ ಹೈಕಮಾಂಡ್ ಖಡಕ್ ಸೂಚನೆ ನೀಡಿದೆ.

ಜನರ ನಿರೀಕ್ಷೆ ಈಡೇರಿಸಿಬೇಕು, ಕಾಲಮಿತಿಯೊಳಗೆ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ರಾಜ್ಯ

ಜನರ ನಿರೀಕ್ಷೆ ಈಡೇರಿಸಿಬೇಕು, ಕಾಲಮಿತಿಯೊಳಗೆ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಜನರ ನಿರೀಕ್ಷೆಗಳ ಈಡೇರಿಸಬೇಕಿದ್ದು, ಕಾಲಮಿತಿಯೊಳಗೆ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಖಡಕ್ ಸೂಚನೆ ನೀಡಿದ್ದಾರೆ.

ಸಿದ್ದು-ಡಿಕೆಶಿ ಬಣಗಳ ನಡುವಿನ ಮುಸುಕಿನ ಗುದ್ದಾಟ ಬಹಿರಂಗ: ವಿಧಾನಸೌಧದಲ್ಲಿ ಡಿಕೆ ಸುರೇಶ್‌-ಎಂಬಿ ಪಾಟೀಲ್‌ ಜಟಾಪಟಿ!
ರಾಜಕೀಯ

ಸಿದ್ದು-ಡಿಕೆಶಿ ಬಣಗಳ ನಡುವಿನ ಮುಸುಕಿನ ಗುದ್ದಾಟ ಬಹಿರಂಗ: ವಿಧಾನಸೌಧದಲ್ಲಿ ಡಿಕೆ ಸುರೇಶ್‌-ಎಂಬಿ ಪಾಟೀಲ್‌ ಜಟಾಪಟಿ!

ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆಂಬ ಎಂಬಿ ಪಾಟೀಲ್ ಅವರ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಕಂಪನವನ್ನೇ ಸೃಷ್ಟಿ ಮಾಡಿದ್ದು, ಈ ಬೆಳವಣಿಗೆಯ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣಗಳ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗುವಂತೆ ಮಾಡಿದೆ.

ವಿಚಾರವಾದಿ ಎನಿಸಿಕೊಳ್ಳುವ ಸಿದ್ದು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರಾ?: ನಟ ಚೇತನ್ ಕಿಡಿ
ರಾಜ್ಯ

ವಿಚಾರವಾದಿ ಎನಿಸಿಕೊಳ್ಳುವ ಸಿದ್ದು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರಾ?: ನಟ ಚೇತನ್ ಕಿಡಿ

ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅವರು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.