CM, ALL legislators

'ಹೈಕಮಾಂಡ್ ಸ್ಪಷ್ಟವಾಗಿ ಸಿಗ್ನಲ್ ಕೊಟ್ಟಿದ್ದಾರೆ, 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿ ಇರ್ತಾರೆ': ಡಾ ಯತೀಂದ್ರ
ರಾಜಕೀಯ

'ಹೈಕಮಾಂಡ್ ಸ್ಪಷ್ಟವಾಗಿ ಸಿಗ್ನಲ್ ಕೊಟ್ಟಿದ್ದಾರೆ, 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿ ಇರ್ತಾರೆ': ಡಾ ಯತೀಂದ್ರ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ ಮಾಡುತ್ತಿದ್ದಾರೆ, ರಾಜಕೀಯ ವಲಯದಲ್ಲಿ ಯಾವುದೇ ಚರ್ಚೆಗಳು ಆಗುತ್ತಿಲ್ಲ ಎಂದರು.

ಡಿಕೆಶಿಗೆ ಸಿಎಂ ಆಗಲು ಅವಕಾಶ ಕೊಡಬೇಡಿ, ಇನ್ನೂ ಎರಡೂವರೆ ವರ್ಷ ನೀವೇ ಮುಂದುವರೆಯಿರಿ: ಸಿದ್ದು ಪರ ಜನಾರ್ಧನ ರೆಡ್ಡಿ ಬ್ಯಾಟಿಂಗ್..!
ರಾಜಕೀಯ

ಡಿಕೆಶಿಗೆ ಸಿಎಂ ಆಗಲು ಅವಕಾಶ ಕೊಡಬೇಡಿ, ಇನ್ನೂ ಎರಡೂವರೆ ವರ್ಷ ನೀವೇ ಮುಂದುವರೆಯಿರಿ: ಸಿದ್ದು ಪರ ಜನಾರ್ಧನ ರೆಡ್ಡಿ ಬ್ಯಾಟಿಂಗ್..!

ಬಳ್ಳಾರಿ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​​ ನಡೆದುಕೊಂಡ ರೀತಿ ನೋಡಿದರೆ, ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವರಿಗೆ ಅವಕಾಶ ಮಾಡಿ ಕೊಡಬಾರದು. ಮುಖ್ಯಮಂತ್ರಿಯಾಗಿ ನೀವೇ ಎರಡೂವರೆ ವರ್ಷ ಮುಂದುವರಿಯಬೇಕು.

ದೀರ್ಘಾವಧಿ ಆಯ್ತು, ಈಗ ಪೂರ್ಣಾವಧಿ ಆಸೆ ಬಿಚ್ಚಿಟ್ಟ ಸಿದ್ದರಾಮಯ್ಯ; ಹೈಕಮಾಂಡ್ ಮೇಲೆ ಪೂರ್ಣ ವಿಶ್ವಾಸ ಎಂದ CM; Video
ರಾಜಕೀಯ

ದೀರ್ಘಾವಧಿ ಆಯ್ತು, ಈಗ ಪೂರ್ಣಾವಧಿ ಆಸೆ ಬಿಚ್ಚಿಟ್ಟ ಸಿದ್ದರಾಮಯ್ಯ; ಹೈಕಮಾಂಡ್ ಮೇಲೆ ಪೂರ್ಣ ವಿಶ್ವಾಸ ಎಂದ CM; Video

ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ, ನನಗೆ ಹೈ ಕಮಾಂಡ್ ಮೇಲೆ ಪೂರ್ಣ ವಿಶ್ವಾಸ ಇದೆ. ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವು ಇದೆ. ಏನೇ ಆದರೂ ಹೈ ಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡುತ್ತದೆ. ಹೈ ಕಮಾಂಡ್ ನಿರ್ಧಾರವೇ ಅಂತಿಮ ಎಂದು ಪುನರುಚ್ಛರಿಸಿದ್ದಾರೆ.

ಇಂದೋರ್ ಕಲುಷಿತ ನೀರು ಪ್ರಕರಣ: ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ, ಮೇಯರ್, ಸ್ಥಳೀಯರಿಂದ ಗೊಂದಲಕಾರಿ ಹೇಳಿಕೆ!
ದೇಶ

ಇಂದೋರ್ ಕಲುಷಿತ ನೀರು ಪ್ರಕರಣ: ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ, ಮೇಯರ್, ಸ್ಥಳೀಯರಿಂದ ಗೊಂದಲಕಾರಿ ಹೇಳಿಕೆ!

ಭಾಗೀರಥಪುರ ರಾಜ್ಯ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಕೈಲಾಶ್ ವಿಜಯವರ್ಗಿಯ ಅವರ ಇಂದೋರ್-1 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ.

CM ಕುರ್ಚಿ ಕದನ: ಸುರ್ಜೇವಾಲಾರನ್ನು Sideline ಮಾಡಿತೇ ಹೈಕಮಾಂಡ್? ಇದ್ದಕ್ಕಿದ್ದಂತೆ ಸೈಲೆಂಟಾಗಿದ್ದೇಕೆ ಸಮನ್ವಯಕಾರ?
ರಾಜಕೀಯ

CM ಕುರ್ಚಿ ಕದನ: ಸುರ್ಜೇವಾಲಾರನ್ನು Sideline ಮಾಡಿತೇ ಹೈಕಮಾಂಡ್? ಇದ್ದಕ್ಕಿದ್ದಂತೆ ಸೈಲೆಂಟಾಗಿದ್ದೇಕೆ ಸಮನ್ವಯಕಾರ?

ನಾಯಕತ್ವ ವಿಚಾರ ಸಂಬಂಧ ಸುರ್ಜೇವಾಲಾ ಅವರು ಈಗಾಗಲೇ ಹೈಕಮಾಂಡ್'ಗೆ 2 ಬಾರಿ ಪತ್ರ ಬರೆದಿದ್ದರು. ಆದರೆ, ಇದಕ್ಕೆ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಹಾಗೂ ತಮ್ಮ ಪ್ರಭಾವ ಕುಗ್ಗುತ್ತಿರುವ ಸೂಚನೆ ದೊರೆತ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯ ವಿಚಾರದಿಂದ ದೂರ ಸರಿದಿದ್ದಾರೆಂದು ಮೂಲಗಳು ತಿಳಿಸಿವೆ.

ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿ ಆಗಲಿ: ಮಠಾಧೀಶರ ಒತ್ತಾಯ
ರಾಜ್ಯ

ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿ ಆಗಲಿ: ಮಠಾಧೀಶರ ಒತ್ತಾಯ

ಪರಮೇಶ್ವರ್ ಅವರು ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ, ಎರಡು ಬಾರಿಯೂ ಪಕ್ಷವನ್ನು ಮುನ್ನೆಡೆಸಿ, ಒಮ್ಮೆ ಪೂರ್ಣ ಬಹುಮತದೊಂದಿಗೆ, ಮತ್ತೊಮ್ಮೆ ಜೆಡಿಎಸ್ ಪಕ್ಷದ ಸಹಕಾರದೊಂದಿಗೆ ಅಧಿಕಾರ ಹಿಡಿಯಲು ಕಾರಣಕರ್ತರಾಗಿದ್ದಾರೆ.

ಸ್ವಾಮೀಜಿಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡಿದ್ದರೆ ದೇವೇಗೌಡರು 1977ರಲ್ಲಿಯೇ CM ಆಗುತ್ತಿದ್ದರು: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು
ರಾಜಕೀಯ

ಸ್ವಾಮೀಜಿಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡಿದ್ದರೆ ದೇವೇಗೌಡರು 1977ರಲ್ಲಿಯೇ CM ಆಗುತ್ತಿದ್ದರು: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

1994 ರಲ್ಲಿ ದೇವೇಗೌಡರು ಯಾವುದೇ ಧಾರ್ಮಿಕ ಬೆಂಬಲದಿಂದಲ್ಲ, ಬದಲಾಗಿ ರಾಜ್ಯಾದ್ಯಂತ ರಾಜಕೀಯ ಬೆಂಬಲದಿಂದ ಮುಖ್ಯಮಂತ್ರಿಯಾದರು ಎಂದು ಅವರು ಸ್ಮರಿಸಿದರು.

ಕುರ್ಚಿ ಕದನ: ಸಿಎಂ, ಡಿಸಿಎಂ ಸ್ಪಷ್ಟನೆ ಬೆನ್ನಲ್ಲೆ ಮಾಜಿ ಸಂಸದ ಡಿ.ಕೆ ಸುರೇಶ್ ಯು-ಟರ್ನ್; Video
ರಾಜ್ಯ

ಕುರ್ಚಿ ಕದನ: ಸಿಎಂ, ಡಿಸಿಎಂ ಸ್ಪಷ್ಟನೆ ಬೆನ್ನಲ್ಲೆ ಮಾಜಿ ಸಂಸದ ಡಿ.ಕೆ ಸುರೇಶ್ ಯು-ಟರ್ನ್; Video

ಸಿಎಂ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಹಿಂದೆ ನೀಡಿದ ಹೇಳಿಕೆ ಬಗ್ಗೆ ಕೇಳಿದಾಗ, "ನಾನು ಆ ರೀತಿಯ ಹೇಳಿಕೆ ನೀಡಿಲ್ಲ. ನಾನು ಹೇಳಿದ್ದು ಬೇರೆ, ರೀತಿ ಅದನ್ನು ನೀವು (ಮಾಧ್ಯಮದವರು) ತಿರುಚಿದ್ದೀರಿ ಎಂದು ಹೇಳಿದ್ದಾರೆ.

ಕೆಲವರು ನಾನು ಸಿಎಂ ಆಗ್ಬೇಕು ಅಂತಾರೆ, ತೀರ್ಮಾನ ಹೈಕಮಾಂಡ್ ಗೆ ಬಿಟ್ಟದ್ದು: ಪರಮೇಶ್ವರ್; ಇಬ್ಬರ ಜಗಳ ಬೀದಿಗೆ ಬಂದಿದೆ ಎಂದ ಅಶೋಕ್
ರಾಜಕೀಯ

ಕೆಲವರು ನಾನು ಸಿಎಂ ಆಗ್ಬೇಕು ಅಂತಾರೆ, ತೀರ್ಮಾನ ಹೈಕಮಾಂಡ್ ಗೆ ಬಿಟ್ಟದ್ದು: ಪರಮೇಶ್ವರ್; ಇಬ್ಬರ ಜಗಳ ಬೀದಿಗೆ ಬಂದಿದೆ ಎಂದ ಅಶೋಕ್

ಯಾರೋ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಲು ಬಯಸುತ್ತಾರೆ, ಯಾರೋ ಸಿದ್ದರಾಮಯ್ಯ ಮುಂದುವರಿಯಬೇಕೆಂದು ಬಯಸುತ್ತಾರೆ, ಇನ್ಯಾರೋ ನಾನು ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಾರೆ ಎಂದರು.