CM, ALL legislators

ದಲಿತ ವರ್ಗದವರು ಇನ್ನೂ CM ಆಗಿಯೇ ಇಲ್ಲ: ‘ಜಾತಿ ಅಸ್ತ್ರ’ ಪ್ರಯೋಗಿಸಿ ತಂದೆ CM ಕುರ್ಚಿ ಉಳಿಸಲು ಯತೀಂದ್ರ ಕಸರತ್ತು..!
ಹಿಂದುಳಿದ ವರ್ಗದವರು ಸಾವಿರಾರು ವರ್ಷದಿಂದ ಅವಕಾಶದಿಂದ ವಂಚಿತರಾಗಿದ್ದಾರೆ. ರಾಜ್ಯದಲ್ಲಿ 25 ಮಂದಿ ಮುಖ್ಯಮಂತ್ರಿಗಳಾಗಿದ್ದಾರೆ. ಅದರಲ್ಲಿ ಹಿಂದುಳಿದ ವರ್ಗದ 5 ಜನ ಮಾತ್ರ ಸಿಎಂ ಆಗಿದ್ದಾರೆ. ಅದರಲ್ಲಿ ದಲಿತರು ಸಿಎಂ ಆಗಿಲ್ಲ.

ಬಿಕ್ಕಟ್ಟಿನ ಸಮಯದಲ್ಲೂ ಎದೆಗುಂದಲಿಲ್ಲ, ಸಿಎಂ ಆಗಲು ಅವಕಾಶ ನೀಡಿ: ಡಿಕೆಶಿ ಪರ ಮತ್ತೋರ್ವ ಸ್ವಾಮೀಜಿ ಬ್ಯಾಟಿಂಗ್..!
ಡಿಕೆ ಶಿವಕುಮಾರ್ ಸಮುದಾಯದ ಅಗ್ರಗಣ್ಯ ನಾಯಕ. ಆ ಪಕ್ಷಕ್ಕೆ ಕೊಟ್ಟ ಕೊಡುಗೆ ಮರೆಯಲಾಗಲ್ಲ. ಅವರು ಪಟ್ಟ ನೋವು ಯಾರು ಪಟ್ಟಿಲ್ಲ. ಬಹಳ ಇಕ್ಕಟ್ಟಿನ ವೇಳೆ ಅಧ್ಯಕ್ಷ ಸ್ಥಾನ ಕೊಟ್ಟರು.

ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ: ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್!
ಮುಖ್ಯಮಂತ್ರಿ ಆಕಾಂಕ್ಷೆಗಳ ಬಗ್ಗೆ ಯಾರಾದರೂ ನನ್ನನ್ನು ಕೇಳಿದಾಗ, ನಾನು ಸ್ವಾಭಾವಿಕವಾಗಿಯೇ ಮುಖ್ಯಮಂತ್ರಿ ರೇಸ್‌ನಲ್ಲಿದ್ದೇನೆ ಎಂದು ಉತ್ತರಿಸುತ್ತೇನೆ. ಆದರೆ ಅಧಿಕಾರ ಪರಿವರ್ತನೆಯಾಗಿ ಡಿಕೆಶಿ ಮುಖ್ಯಮಂತ್ರಿಯಾದರೆ, ನಾವು ಅದನ್ನು ಸ್ವೀಕರಿಸುತ್ತೇನೆ.

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ- ಮಲ್ಲಿಕಾರ್ಜುನ ಖರ್ಗೆ
ಯಾವುದೇ ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ. ರಾಜ್ಯದ ನಾಯಕತ್ವ ವಿಚಾರ ಕುರಿತು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಜೊತೆಗೆ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.

ಪ್ರಸ್ತುತ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿರೋದು ಒಳ್ಳೆಯದು: ಯತ್ನಾಳ್
ಸಿದ್ದರಾಮಯ್ಯ ಅವರ ಮೌನ ಮತ್ತು ಅವರ ಉದ್ದೇಶಗಳ ಬಗ್ಗೆ ಯಾವುದೇ ಸ್ಪಷ್ಟತೆಗಳಿಲ್ಲ. ಸಿಎಂ ರಾಜಣ್ಣ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ರಾಜಣ್ಣ ಅವರ ಬಣ ಡಿಕೆ.ಶಿವಕುಮಾರ್ ಅವರ ಮೇಲೆ ಆರೋಪ ಹೊರಿಸುತ್ತಿದೆ.

ಇನ್ನು ಸಿಎಂ, ಸಚಿವರ ಭೇಟಿಯಾಗುವುದು ಸುಲಭ..! ಹೇಗಂತೀರಾ ಇಲ್ಲಿದೆ ಮಾಹಿತಿ...
ಜನರ ಸಂಕಷ್ಟವನ್ನು ಅರಿತ ಸರ್ಕಾರ ಸಿಎಂ, ಸಚಿವರು ಹಾಗೂ ಅಧಿಕಾರಿಗಳ ಲಭ್ಯತೆ ಪರಿಶೀಲಿಸಲು, ಅಪಾಯಿಂಟ್ಮೆಂಟ್ ಪಡೆಯಲು ಮೊಬೈಲ್ ಅಪ್ಲಿಕೇಶನ್ ವೊಂದನ್ನು ಅಭಿವೃದ್ಧಿಪಡಿಸಲು ಮುಂದಾಗಿದೆ.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊ? ಡಿಕೆಶಿಯೋ?: HDK ಪ್ರಶ್ನೆ
ನಗರದ ರಸ್ತೆ ಗುಂಡಿಗಳ ಬಗ್ಗೆ ಕೇಳಿದ್ದಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಕೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದು ಬೇಜವಾಬ್ದಾರಿಯ ಪರಮಾವಧಿ.

ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆಗೆ ನಿಷೇಧ: ರಾಜ್ಯ ಸರ್ಕಾರ
ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಹಿಂದೆಯೇ ಸೂಚನೆಗಳನ್ನು ನೀಡಲಾಗಿತ್ತು.

ಸಿಎಂ, ಬಾನು ಮುಷ್ತಾಕ್ ವಿರುದ್ಧ ಅವಹೇಳನಕಾರಿ ಪೋಸ್ಟ್: ವ್ಯಕ್ತಿ ಬಂಧನ
ವ್ಯಕ್ತಿ ಫೇಸ್‌ಬುಕ್ ಖಾತೆಯ ಮೂಲಕ ಬಾನು ಮುಷ್ತಾಕ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡಿದ್ದಾರೆನ್ನಲಾಗಿದೆ.

