CM, ALL legislators

ಸತೀಶ್‌ ಜಾರಕಿಹೊಳಿ ಸಿಎಂ ಆಗಬೇಕು: ಶಬರಿಮಲೆ ಅಯ್ಯಪ್ಪಸ್ವಾಮಿಗೆ ಮೊರೆ ಹೋದ ಬೆಂಬಲಿಗರು..!
ರಾಜ್ಯ

ಸತೀಶ್‌ ಜಾರಕಿಹೊಳಿ ಸಿಎಂ ಆಗಬೇಕು: ಶಬರಿಮಲೆ ಅಯ್ಯಪ್ಪಸ್ವಾಮಿಗೆ ಮೊರೆ ಹೋದ ಬೆಂಬಲಿಗರು..!

ಒಂದೆಡೆ ಕಾರ್ಯಕರ್ತರು ಸಭೆ ಸಮಾರಂಭಗಳಲ್ಲಿ ಸತೀಶ್ ಜಾರಕಿಹೊಳಿ ಅವರ ಅಭಿಮಾನಿಗಳು 'ಮುಂದಿನ ಸಿಎಂ ಜಾರಕಿಹೊಳಿ' ಎಂದು ಘೋಷಣೆ ಕೂಗುತ್ತಿದ್ದರೆ. ಮತ್ತೊಂದೆಡೆ ಮತ್ತಷ್ಟು ಕಾರ್ಯಕರ್ತರು ದೇವರ ಮೊರೆ ಹೋಗಿದ್ದಾರೆ.

ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಸಿಎಂ ಕುರ್ಚಿ ಖಾಲಿ ಇಲ್ಲ: ನಾಯಕತ್ವ ಬದಲಾವಣೆ ಊಹಾಪೋಹಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ
ರಾಜಕೀಯ

ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಸಿಎಂ ಕುರ್ಚಿ ಖಾಲಿ ಇಲ್ಲ: ನಾಯಕತ್ವ ಬದಲಾವಣೆ ಊಹಾಪೋಹಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

ರಾಜ್ಯಕ್ಕೆ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಭೇಟಿ ನೀಡಿದ್ದು, ಕೆಪಿಸಿಸಿ, ಹಾಗೂ ಸಿಎಲ್‌ಪಿ ಸಭೆ ಸೇರಿದಂತೆ ಪಕ್ಷದ ಸರಣಿ ಸಭೆಗಳು ನಡೆಯುತ್ತಿವೆ. ಸಭೆಗೆ ಸುರ್ಜೇವಾಲಾ ಕೂಡ ಭಾಗಿಯಾಗಿದ್ದಾರೆ.

ಈಗಿನ ಕಾಂಗ್ರೆಸ್ ಅಡಳಿತಾವಧಿಯಲ್ಲೇ ಡಿಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ವಿನಯ್ ಗುರೂಜಿ ಭವಿಷ್ಯ
ರಾಜಕೀಯ

ಈಗಿನ ಕಾಂಗ್ರೆಸ್ ಅಡಳಿತಾವಧಿಯಲ್ಲೇ ಡಿಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ವಿನಯ್ ಗುರೂಜಿ ಭವಿಷ್ಯ

ಡಿಕೆ ಶಿವಕುಮಾರ್ ಸಿಎಂ ಆಗುವುದು ನಿಶ್ಚಿತ. ಅಜ್ಜಯ್ಯ ನ ಮೇಲೆ ನಿಷ್ಠೆ, ಧರ್ಮದ ಮೇಲೆ ಶ್ರದ್ಧೆ ಡಿಕೆ ಶಿವಕುಮಾರ್‌'ಗೆ ಇದೆ. ಗುರುಗಳ ಅನುಗ್ರಹದಿಂದ ಇದೇ ಸರ್ಕಾರದ ಅವಧಿಯಲ್ಲಿ ಡಿಕೆ ಶಿವಕುಮಾರ್ ಸಿಎಂ ಸೀಟಲ್ಲಿ ಕೂರುತ್ತಾರೆ ಎಂದು ಭವಿಷ್ಯ ನುಡಿದರು.

ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ: ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಮುಖ್ಯವಾಹಿನಿಗೆ ಮಾವೋವಾದಿಗಳು!
ರಾಜ್ಯ

ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ: ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಮುಖ್ಯವಾಹಿನಿಗೆ ಮಾವೋವಾದಿಗಳು!

ಆರು ಮಂದಿ ನಕ್ಸಲರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರ ಮುಂದೆ ಶರಣಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

ಸತೀಶ್ ಜಾರಕಿಹೊಳಿ ಸಿಎಂ ಆಗಬೇಕು: JDS ಶಾಸಕ ಶರಣಗೌಡ ಕಂದಕೂರ್‌
ರಾಜಕೀಯ

ಸತೀಶ್ ಜಾರಕಿಹೊಳಿ ಸಿಎಂ ಆಗಬೇಕು: JDS ಶಾಸಕ ಶರಣಗೌಡ ಕಂದಕೂರ್‌

ಸತೀಶ್ ಅಣ್ಣ ಸರಳ ವ್ಯಕ್ತಿತ್ವ ಹೊಂದಿದ್ದಾರೆ. ಉತ್ತಮ ವ್ಯಕ್ತಿತ್ವ ಇರುವ ಜನಪರ ನಾಯಕರಾಗಿದ್ದು, ಇಂತಹ ವ್ಯಕ್ತಿತ್ವ ಹೊಂದಿರುವ ನಾಯಕ ಉನ್ನತ ಸ್ಥಾನಕ್ಕೆ ಅರ್ಹರು.

ನಂದಿನಿ ದೋಸೆ, ಇಡ್ಲಿ ಹಿಟ್ಟು ಪ್ರಸ್ತಾಪ ತಡೆಹಿಡಿದಿದ್ದು ಏಕೆ? ಕೇರಳದ ಲಾಬಿಗೆ ಮಣಿದ CM-DCM: ವಿಜಯೇಂದ್ರ ಆರೋಪ
ರಾಜ್ಯ

ನಂದಿನಿ ದೋಸೆ, ಇಡ್ಲಿ ಹಿಟ್ಟು ಪ್ರಸ್ತಾಪ ತಡೆಹಿಡಿದಿದ್ದು ಏಕೆ? ಕೇರಳದ ಲಾಬಿಗೆ ಮಣಿದ CM-DCM: ವಿಜಯೇಂದ್ರ ಆರೋಪ

ನಂದಿನಿ ಹೊಸ ಎತ್ತರಕ್ಕೆ ಏರಿತ್ತು. ಐಎಸ್‌ಎಲ್, ಪ್ರೊ ಕಬಡ್ಡಿ ಹಾಗೂ ಅಂತರರಾಷ್ಟ್ರೀಯ ಕ್ರಿಕೆಟ್ ತಂಡಗಳಿಗೆ ಪ್ರಾಯೋಜಕತ್ವ ನೀಡಿದ್ದಲ್ಲದೇ, ದೆಹಲಿ, ದುಬೈ ಮಾರುಕಟ್ಟೆಗೆ ವಿಸ್ತರಣೆಗೊಂಡಿತ್ತು.

ಇನ್ನು ಮೂರೂವರೆ ವರ್ಷ ನಾನೇ CM: ಸಿದ್ದರಾಮಯ್ಯ ಪುನರುಚ್ಚಾರ; ನಾಯಕತ್ವ ಬದಲಾವಣೆ ಕುರಿತು ವಲಯದಲ್ಲಿ ಮತ್ತೆ ಸಂಚಲನ
ರಾಜ್ಯ

ಇನ್ನು ಮೂರೂವರೆ ವರ್ಷ ನಾನೇ CM: ಸಿದ್ದರಾಮಯ್ಯ ಪುನರುಚ್ಚಾರ; ನಾಯಕತ್ವ ಬದಲಾವಣೆ ಕುರಿತು ವಲಯದಲ್ಲಿ ಮತ್ತೆ ಸಂಚಲನ

ಸಿದ್ದರಾಮಯ್ಯ ಇರುವವರೆಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಬಿಜೆಪಿಯವರಿಗೆ ಗೊತ್ತಾಗಿದೆ. ಹೀಗಾಗಿ ನನ್ನನ್ನು ಮುಗಿಸಲು ಸಿಬಿಐ, ಇಡಿ, ಐಡಿಯನ್ನು ಬಳಸಿಕೊಂಡು ಷಡ್ಯಂತ್ರ ಮಾಡುತ್ತಿದ್ದಾರೆ.

ಕಾಂಗ್ರೆಸ್ ಸರ್ಕಾರ ಬೀಳುತ್ತದೆ, 2028ರೊಳಗೆ ಸಿಎಂ ಆಗುತ್ತೇನೆ: ಹೆಚ್‌.ಡಿ ಕುಮಾರಸ್ವಾಮಿ
ರಾಜಕೀಯ

ಕಾಂಗ್ರೆಸ್ ಸರ್ಕಾರ ಬೀಳುತ್ತದೆ, 2028ರೊಳಗೆ ಸಿಎಂ ಆಗುತ್ತೇನೆ: ಹೆಚ್‌.ಡಿ ಕುಮಾರಸ್ವಾಮಿ

ರಾಜ್ಯದ ಕಾಂಗ್ರೆಸ್‌ ಸರಕಾರ 2028ರವರೆಗೂ ನಡೆಯುವುದಿಲ್ಲ. ಹಾಗೆಂದು ನಾವು ಸರ್ಕಾರವನ್ನು ಪತನಗೊಳಿಸುತ್ತೇವೆಂಬ ಅರ್ಥವಲ್ಲ. ಆ ಪಕ್ಷದ ಶಾಸಕರೇ ಅವರ ಸರ್ಕಾರವನ್ನು ಉರುಳಿಸಲಿದ್ದಾರೆ. ಹೀಗಾಗಿ 2028ರೊಳಗೆ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ.

ಕಾಫಿ ಹೀರುತ್ತಾ ಸಿಎಂ ಬಗ್ಗೆ ಚರ್ಚೆ ಮಾಡಿದರೆ ತಪ್ಪೇನು?: ಡಾ. ಜಿ.ಪರಮೇಶ್ವರ್
ರಾಜಕೀಯ

ಕಾಫಿ ಹೀರುತ್ತಾ ಸಿಎಂ ಬಗ್ಗೆ ಚರ್ಚೆ ಮಾಡಿದರೆ ತಪ್ಪೇನು?: ಡಾ. ಜಿ.ಪರಮೇಶ್ವರ್

ನಾವು ಮಾತನಾಡುವುದರಿಂದ ಏನು ಆಗುವುದಿಲ್ಲ. ನಿರ್ಧಾರ ಎಲ್ಲ ಹೈಕಮಾಂಡ್ ಮಾಡುತ್ತದೆ. ಅಂತಹ ಸನ್ನಿವೇಶ ಈಗ ಬಂದಿಲ್ಲ. ಸನ್ನಿವೇಶ ಬಂದಾಗ ಚರ್ಚೆ ಮಾಡೋಣ.