CM Amarinder Singh

ಪಂಜಾಬ್‌ನಲ್ಲಿ ಕಾಂಗ್ರೆಸ್ ನಾಯಕತ್ವ ಬದಲಾವಣೆ? ರಾಜೀನಾಮೆ ನೀಡುವಂತೆ ಸಿಎಂ ಅಮರಿಂದರ್ ಸಿಂಗ್ ಗೆ ಸೂಚನೆ
ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದಲ್ಲಿ ನಾಯಕತ್ವ ಬದಲಾಯಿಸುವಂತೆ 40 ಕಾಂಗ್ರೆಸ್ ಶಾಸಕರು ಒತ್ತಾಯಿಸಿದ ನಂತರ...

ಕೊರೋನಾ ವೈರಸ್ ಭೀತಿ: ಮಾ. 31ರ ವರೆಗೆ ಪಂಜಾಬ್ ಸಂಪೂರ್ಣ ಸ್ಥಬ್ಧ
ಕೊರೋನಾ ವೈರಸ್ ಸೋಂಕಿಗೆ ಭಾರತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೇರಿದ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಪಂಜಾಬ್ ಸರ್ಕಾರ ಮಾ. 31ರ ವರೆಗೆ ತನ್ನ ರಾಜ್ಯವನ್ನು ಸಂಪೂರ್ಣ ಸ್ಥಗಿತಗೊಳಿಸಲು ನಿರ್ಧರಿಸಿದೆ.

ಪಂಜಾಬ್ ವಿಧಾನಸಭೆಯಲ್ಲಿ ಸಿಎಎ ವಿರುದ್ಧ ನಿರ್ಣಯ ಅಂಗೀಕಾರ; ಸುಪ್ರೀಂ ಮೊರೆ ಹೋಗಲು ನಿರ್ಧಾರ
ಪೌರತ್ವ ತಿದ್ದುಪಡಿ ಕಾಯ್ದೆ, 2019 ತಾರತಮ್ಯ ಮತ್ತು ದೇಶದ ಸಂವಿಧಾನದ ಜಾತ್ಯತೀತ ತತ್ವದ ವಿರುದ್ಧವಾಗಿದ್ದು, ಈ ಕಾಯ್ದೆಯನ್ನು ತಕ್ಷಣ ರದ್ದುಗೊಳಿಸುವಂತೆ ಕೋರಿ ಪಂಜಾಬ್ ವಿಧಾನಸಭೆಯು ಇಂದು ಧ್ವನಿ ಮತದಿಂದ ನಿರ್ಣಯ ಅಂಗೀಕರಿಸಿದೆ

ಮೋದಿಗೆ ಅಮರಿಂದರ್ ಪತ್ರ; ಜಿಎಸ್ ಟಿ ಸರಳೀಕರಣಕ್ಕೆ 101 ಸಲಹೆಗಳು
ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಸರಕು ಮತ್ತು ಸೇವಾ ತೆರಿಗೆ- ಜಿಎಸ್ ಟಿ ಯನ್ನು ಸರಳೀಕೃತಗೊಳಿಸಲು 101 ಸಲಹೆಗಳನ್ನು ನೀಡಿದ್ದಾರೆ.

ಮಮತಾ ಅಷ್ಟೇ ಅಲ್ಲ, ಸಿಎಂ ಕ್ಯಾ. ಅಮರಿಂದರ್ ಸಿಂಗ್ ಕೂಡ ಮೋದಿ ಪದಗ್ರಹಣ ಕಾರ್ಯಕ್ರಮಕ್ಕೆ ಗೈರು
ಪ್ರಧಾನಿ ನರೇಂದ್ರ ಮೋದಿ ಮೇ.30 ರ ಸಂಜೆ 2 ನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ವಿಪಕ್ಷ ನಾಯಕರಿಗೆ, ಸೈದ್ಧಾಂತಿಕ ಕಾರಣಗಳಿಂದಾಗಿ ಮೃತಪಟ್ಟಿದ್ದ ಪಶ್ಚಿಮ ಬಂಗಾಳದ ಕಾರ್ಯಕರ್ತರ ಕುಟುಂಬ

ನಿಮ್ಮ ಕೈಲಾಗದಿದ್ದರೆ ಹೇಳಿ, ನಾವೇ ಉಗ್ರ ಮಸೂದ್ ಹಿಡಿಯುತ್ತೇವೆ: ಇಮ್ರಾನ್ ಗೆ ಪಂಜಾಬ್ ಸಿಎಂ ಎಚ್ಚರಿಕೆ
ಪುಲ್ವಾಮ ಉಗ್ರ ದಾಳಿ ನಡೆಸಿದ ಜೈಶ್ ಸಂಘಟನೆಯ ಮುಖಸ್ಥ ಮಸೂದ್ ಅಜರ್ ನನ್ನು ನಿಮ್ಮ ಕೈಯಲ್ಲಿ ಹಿಡಿಯಲಾಗದಿದ್ದರೆ ಹೇಳಿ, ನಾವೇ ಅವನ ಹೆಡೆಮುರಿ ಕಟ್ಟುತ್ತೇವೆ ಎಂದು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

ಪಾಕಿಸ್ತಾನ ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಪಂಜಾಬ್ ಸಿಎಂ
ಪಾಕಿಸ್ತಾನ ಕದನವಿರಾಮ ಉಲ್ಲಂಘನೆ ಮಾಡುತ್ತಿರುವುದರ ಕುರಿತು ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಪಾಕ್ ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ

