ರಾಜ್ಯಶಿವಮೊಗ್ಗ: ತಡೆಗೋಡೆ ನಿರ್ಮಾಣದ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು, 5 ಲಕ್ಷ ರೂ ಪರಿಹಾರ ಘೋಷಣೆ!
ಮೃತ ಕಾರ್ಮಿಕರನ್ನು ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಎಂದು ಗುರುತಿಸಲಾಗಿದೆ. ಮೃತಪಟ್ಟ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.