CM Aravind Kejriwal

ದೆಹಲಿ ಸಿಎಂ ವ್ಯವಹಾರ ನೈಪುಣ್ಯತೆ ತೋರಿದ್ದಾರೆ: ಕೇಜ್ರಿವಾಲ್ ಬೆನ್ನಿಗೆ ನಿಂತ ಬಿಜೆಪಿ ಮುಖಂಡ ಸಿನ್ಹಾ
ದೇಶ

ದೆಹಲಿ ಸಿಎಂ ವ್ಯವಹಾರ ನೈಪುಣ್ಯತೆ ತೋರಿದ್ದಾರೆ: ಕೇಜ್ರಿವಾಲ್ ಬೆನ್ನಿಗೆ ನಿಂತ ಬಿಜೆಪಿ ಮುಖಂಡ ಸಿನ್ಹಾ

ಆಡಳಿತ ವಿಚಾರದಲ್ಲಿ ದೆಹಲಿ ಸಿಎಂ ಅರವಿಂಜ್ ಕೇಜ್ರಿವಾಲ್ ವ್ಯವಹಾರ ನೈಪುಣ್ಯತೆ ತೋರಿದ್ದಾರೆ ಎಂದು ಬಿಜೆಪಿ ಮುಖಂಡ ಶತೃಘ್ನ ಸಿನ್ಹಾ ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ಶಾಸಕರಿಂದ ನನ್ನ ಮೇಲೆ ಹಲ್ಲೆ: ದೆಹಲಿ ಮುಖ್ಯ ಕಾರ್ಯದರ್ಶಿ; ಆರೋಪ ತಳ್ಳಿಹಾಕಿದ ಆಪ್
ದೇಶ

ಆಮ್ ಆದ್ಮಿ ಪಕ್ಷದ ಶಾಸಕರಿಂದ ನನ್ನ ಮೇಲೆ ಹಲ್ಲೆ: ದೆಹಲಿ ಮುಖ್ಯ ಕಾರ್ಯದರ್ಶಿ; ಆರೋಪ ತಳ್ಳಿಹಾಕಿದ ಆಪ್

ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಮೇಲೆ ಆಮ್ ಆದ್ಮಿ ಪಕ್ಷದ ಶಾಸಕರು ಹಲ್ಲೆ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ.

ಕೇಜ್ರಿವಾಲ್ ಗೆ ಭಾರಿ ಮುಖಭಂಗ: 20 ಶಾಸಕರ ಅನರ್ಹತೆ ಶಿಫಾರಸ್ಸಿಗೆ ರಾಷ್ಟ್ರಪತಿ ಕೋವಿಂದ್ ಅಂಕಿತ
ದೇಶ

ಕೇಜ್ರಿವಾಲ್ ಗೆ ಭಾರಿ ಮುಖಭಂಗ: 20 ಶಾಸಕರ ಅನರ್ಹತೆ ಶಿಫಾರಸ್ಸಿಗೆ ರಾಷ್ಟ್ರಪತಿ ಕೋವಿಂದ್ ಅಂಕಿತ

ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿ ಆಮ್ ಆದ್ಮಿ ಸರ್ಕಾರದ 20 ಮಂದಿ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಮಾಡಿದ್ದ ಶಿಫಾರಸ್ಸಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್..

ಆಪ್ ಶಾಸಕರ ಅನರ್ಹತೆ; ಬಿಜೆಪಿ, ಚುನಾವಣಾ ಆಯೋಗದಿಂದ ಉದ್ದೇಶಪೂರ್ವಕ ವಿಳಂಬ: ಕಾಂಗ್ರೆಸ್ ಆರೋಪ
ದೇಶ

ಆಪ್ ಶಾಸಕರ ಅನರ್ಹತೆ; ಬಿಜೆಪಿ, ಚುನಾವಣಾ ಆಯೋಗದಿಂದ ಉದ್ದೇಶಪೂರ್ವಕ ವಿಳಂಬ: ಕಾಂಗ್ರೆಸ್ ಆರೋಪ

ಲಾಭದಾಯಕ ಹುದ್ದೆ ವಿಚಾರಕ್ಕೆ ಸಂಬಂಧಿಸಿದಂತೆ 20 ಆಮ್ ಆದ್ಮಿ ಪಕ್ಷದ ಅನರ್ಹತೆಯನ್ನು ಬಿಜೆಪಿ ಮತ್ತು ಕೇಂದ್ರ ಚುನಾವಣಾ ಆಯೋಗ ಉದ್ದೇಶಪೂರ್ವಕವಾಗಿ ವಿಳಂಬ ಮಾಡಿತು ಎಂದು ಕಾಂಗ್ರೆಸ್ ಆರೋಪಿಸಿದೆ.

ಶಾಸಕರನ್ನು ಅನರ್ಹಗೊಳಿಸುವ ರಾಷ್ಟ್ರಪತಿಗಳ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾರಕ: ಆಪ್
ದೇಶ

ಶಾಸಕರನ್ನು ಅನರ್ಹಗೊಳಿಸುವ ರಾಷ್ಟ್ರಪತಿಗಳ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾರಕ: ಆಪ್

ಶಾಸಕರನ್ನು ಅನರ್ಹಗೊಳಿಸುವ ರಾಷ್ಟ್ರಪತಿಗಳ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾರಕ ಆಮ್ ಆದ್ಮಿ ಪಕ್ಷ ತನ್ನ ಅಸಮಾಧಾನ ವ್ಯಕ್ತಪಡಿಸಿದೆ.

ದೆಹಲಿ ಸಿಎಂ ಕೇಜ್ರಿವಾಲ್ ಗೆ ತೀವ್ರ ಮುಖಭಂಗ, ಆಪ್ ನ 20 ಶಾಸಕರ ಅನರ್ಹತೆಗೆ ಶಿಫಾರಸು!
ದೇಶ

ದೆಹಲಿ ಸಿಎಂ ಕೇಜ್ರಿವಾಲ್ ಗೆ ತೀವ್ರ ಮುಖಭಂಗ, ಆಪ್ ನ 20 ಶಾಸಕರ ಅನರ್ಹತೆಗೆ ಶಿಫಾರಸು!

ಲಾಭದಾಯಕ ಹುದ್ದೆ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಚುನಾವಣಾ ಆಯೋಗ ಅನರ್ಹಗೊಳಿಸಲು ಶಿಫಾರಸು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಲಾಭದಾಯಕ ಹುದ್ದೆ ಪ್ರಕರಣ: ಅಂತಿಮವಾಗಿ ಸತ್ಯಕ್ಕೆ ಜಯ ಎಂದ ದೆಹಲಿ ಸಿಎಂ ಕೇಜ್ರಿವಾಲ್
ದೇಶ

ಲಾಭದಾಯಕ ಹುದ್ದೆ ಪ್ರಕರಣ: ಅಂತಿಮವಾಗಿ ಸತ್ಯಕ್ಕೆ ಜಯ ಎಂದ ದೆಹಲಿ ಸಿಎಂ ಕೇಜ್ರಿವಾಲ್

ಲಾಭದಾಯಕ ಹುದ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಮುಖಭಂಗ ಅನುಭವಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಂತಿಮವಾಗಿ ಸತ್ಯಕ್ಕೆ ಜಯ ಸಂದಲಿದೆ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ದಿನ: ಪ್ರಧಾನಿ ಮೋದಿ ಭಾಷಣದ ವೇಳೆ ಕೇಜ್ರಿವಾಲ್ ಏನು ಮಾಡುತ್ತಿದ್ದರು?
ದೇಶ

ಸ್ವಾತಂತ್ರ್ಯ ದಿನ: ಪ್ರಧಾನಿ ಮೋದಿ ಭಾಷಣದ ವೇಳೆ ಕೇಜ್ರಿವಾಲ್ ಏನು ಮಾಡುತ್ತಿದ್ದರು?

ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ದೆಹಲಿಯ ಕೆಂಪುಕೋಟೆಯಲ್ಲಿ ಭಾಷಣ ಮಾಡುತ್ತಿದ್ದರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿಎಂ ಅರವಿಂದೇ ಕೇಜ್ರಿವಾಲ್ ನಿದ್ದೆಗೆ ಜಾರಿದ್ದರು...

ಶಾಸಕರ ರಕ್ಷಣೆಗೆ ರಚಿಸಿದ್ದ ಮಸೂದೆ ತಿರಸ್ಕಾರ; ಸಿಎಂ "ಕೇಜ್ರಿ"ಗೆ ತೀವ್ರ ಮುಖಭಂಗ
ದೇಶ

ಶಾಸಕರ ರಕ್ಷಣೆಗೆ ರಚಿಸಿದ್ದ ಮಸೂದೆ ತಿರಸ್ಕಾರ; ಸಿಎಂ "ಕೇಜ್ರಿ"ಗೆ ತೀವ್ರ ಮುಖಭಂಗ

ಲಾಭದಾಯಕ ಹುದ್ದೆ ಪ್ರಕರಣದಲ್ಲಿ ಸಿಲುಕಿ ಅನಹ೯ತೆ ಭೀತಿ ಎದುರಿಸುತ್ತಿದ್ದ ಆಪ್ ಶಾಸಕರ ರಕ್ಷಣೆಗೆ ಸಿದ್ಧಪಡಿಸಲಾಗಿದೆ ಎಂದು ಆರೋಪಿಸಲಾಗಿದ್ದ ದೆಹಲಿ ಸರ್ಕಾರದ "ಸ೦ಸದೀಯ ಕಾರ್ಯದಶಿ೯ ಮಸೂದೆ"ಗೆ ಅನುಮೋದನೆ ನೀಡಲು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ತಿರಸ್ಕರಿಸಿದ್ದಾರೆ.