ರಾಜಕೀಯಕೆಎನ್ ರಾಜಣ್ಣ ಹೇಳಿಕೆ ಬೆನ್ನಲ್ಲೇ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ನಮ್ಮ ಸಮಾಜದಿಂದ ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಆಗಲಿ ಸಚಿವ ಕೆಎನ್ ರಾಜಣ್ಣ ಅವರು ಹೇಳಿದ ಬೆನ್ನಲ್ಲೇ ಸ್ವತಃ ಸತೀಶ್ ಜಾರಕಿಹೊಳಿ ಅವರು ಸಹ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.