CM B S Yedyurappa

ಸಿಎಂ ಯಡಿಯೂರಪ್ಪಗೆ ಮತ್ತೆ ಕೊರೋನಾ ಪಾಸಿಟಿವ್: ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್
ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕಳೆದೆರಡು ದಿನಗಳಿಂದ ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಿ ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ.

ರಾಜ್ಯದಲ್ಲಿ ಮಿತಿಮೀರುತ್ತಿರುವ ಕೊರೋನಾ ಸೋಂಕು: ಏಪ್ರಿಲ್ 20ರ ನಂತರ ನಿರ್ಬಂಧ ಬಗ್ಗೆ ನಿರ್ಧಾರ- ಸಿಎಂ ಯಡಿಯೂರಪ್ಪ
ಏಪ್ರಿಲ್ 20ರಂದು ಕೊರೋನಾ ಸೋಂಕು ವ್ಯಾಪಿಸುತ್ತಿರುವ ಬಗ್ಗೆ ರಾಜ್ಯದಲ್ಲಿ ತೆಗೆದುಕೊಳ್ಳಬೇಕಾದ ಮುಂದಿನ ಕಠಿಣ ನಿರ್ಬಂ ಕ್ರಮಗಳ ಬಗ್ಗೆ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ ಕೋವಿಡ್-19: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ತುರ್ತು ಸಭೆ ಮುಕ್ತಾಯ
ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಕ್ರವಾರ ತಮ್ಮ ನಿವಾಸದಲ್ಲಿ ತುರ್ತು ಸಭೆ ಕರೆದಿದ್ದಾರೆ.

ಕರ್ನಾಟಕ ಬಜೆಟ್ 2021: ನೀರಾವರಿ ಕ್ಷೇತ್ರಕ್ಕೆ ದಕ್ಕಿದ್ದೆಷ್ಟು?
ಜಲಸಂಪನ್ಮೂಲ, ನೀರಾವರಿ ಇಲಾಖೆಗೆ ಕರ್ನಾಟಕ ವಿಕಾಸ ಪತ್ರ 2021ರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ.

ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಹಠಾತ್ ನಿಧನ: ಮುಖ್ಯಮಂತ್ರಿ ಸೇರಿ ರಾಜಕೀಯ ನಾಯಕರ ಸಂತಾಪ
ವಿಧಾನಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡರ ಹಠಾತ್ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಪಕ್ಷಾತೀತವಾಗಿ ರಾಜಕೀಯ ನಾಯಕರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಜನವರಿ 1 ರಿಂದ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭ: ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ
ರಾಜ್ಯದಲ್ಲಿ 2021ರ ಜನವರಿ 1ನೇ ದಿನಾಂಕದಿಂದ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಹಾಗೂ 6 ರಿಂದ 9ನೇ ತರಗತಿವರೆಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹುಟ್ಟುಹಬ್ಬ: ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ಸೇರಿ ಬಿಜೆಪಿ ನಾಯಕರಿಂದ ಶುಭಾಶಯ
ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರ 61ನೇ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ಮೋದಿ ಸೇರಿದಂತೆ ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ, ಆಡಳಿತ, ಪ್ರತಿಪಕ್ಷಗಳ ನಾಯಕರು, ಗಣ್ಯರು, ಜೆಡಿಎಸ್ ಕಾರ್ಯಕರ್ತರು ಶುಭಾಶಯ ಕೋರಿದ್ದಾರೆ.

ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ಗೋ ಪೂಜೆ ನೆರವೇರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಶುಕ್ರವಾರ ಗೋವುಗಳಿಗೆ ಪೂಜೆ ನೆರವೇರಿಸಿದರು.

ಆರ್ ಒ ಕುಡಿಯುವ ನೀರು ಘಟಕ ಹಗರಣ: ತನಿಖೆಗೆ ಸಿಎಂ ಯಡಿಯೂರಪ್ಪ ಆದೇಶ
ಆರ್ ಒ ಕುಡಿಯುವ ನೀರು ಶುದ್ಧೀಕರಣ ಘಟಕದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುದೊಡ್ಡ ಹಗರಣದ ಬಗ್ಗೆ ತನಿಖೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶ ನೀಡಿದ್ದಾರೆ.

