ರಾಜ್ಯವಾಲ್ಮೀಕಿ ಸಮುದಾಯದ ಬೇಡಿಕೆ ಈಡೇರಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ
ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಬುಡಕಟ್ಟು ಮೀಸಲಾತಿ ಕೋಟಾವನ್ನು ಈಗಿರುವ ಶೇಕಡಾ 3ರಿಂದ ಶೇಕಡಾ 7.5ಕ್ಕೆ ಏರಿಸಬೇಕೆಂಬ ವಾಲ್ಮೀಕ ಸಮುದಾಯದ ನಾಯಕರ ಬೇಡಿಕೆಯನ್ನು ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.