CM Basavaraj Bommai

ಯುವಕರಿಗಾಗಿ ಹಿರಿಯರು ಜಾಗ ಖಾಲಿ ಮಾಡಬೇಕು, ಇದು ಬಿಜೆಪಿ ಸಂಸ್ಕೃತಿ: ಸಿಎಂ ಬೊಮ್ಮಾಯಿ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ಸಿ. ನಾಗೇಶ್, ಆರ್. ಅಶೋಕ್, ಎಸ್. ಸುರೇಶ್ ಕುಮಾರ್ ಸೇರಿದಂತೆ 22 ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಮಾತುಗಳು ಕೇಳಿಬರುತ್ತಿವೆ.

ನೀರಾವರಿ ಯೋಜನೆ ಪೂರ್ಣಗೊಳಿಸಲು ಕಟಿಬದ್ದ: ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿನ ನೀರಾವರಿ ಯೋಜನೆ ಪೂರ್ಣಗೊಳಿಸಲು ಕಟ್ಟಿಬದ್ಧವಾಗಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

420 ಬೊಮ್ಮಾಯಿ ಸರ್ಕಾರ: ಸುರ್ಜೇವಾಲ ಹೇಳಿಕೆಗೆ ಸಿಎಂ ತಿರುಗೇಟು!
ಮೀಸಲಾತಿ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿರುಗೇಟು ನೀಡಿದ್ದಾರೆ.

ರಾಜ್ಯದ ನೂತನ 9 ವಿಶ್ವವಿದ್ಯಾಲಯಗಳು: ಸಿಎಂ ಬೊಮ್ಮಾಯಿ ಉದ್ಘಾಟನೆ
ರಾಜ್ಯದ ನೂತನ 9 ವಿಶ್ವವಿದ್ಯಾಲಯಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ವರ್ಚುಯಲ್ ಮೂಲಕ ಉದ್ಘಾಟಿಸಿದರು.

ಒಳ ಮೀಸಲಾತಿ ವಿವಾದ: ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸಲ್ಲ; ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟನೆ
ಸದಾಶಿವ ಆಯೋಗದ ವರದಿಯನ್ನು ಅನುಷ್ಟಾನಗೊಳಿಸಲ್ಲ ಎಂದು ಬಂಜಾರ ಸಮುದಾಯದ ಮುಖಂಡರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

93.40 ಕೋಟಿ ರೂಪಾಯಿ ವೆಚ್ಚದಲ್ಲಿ ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿಗೆ ಚಾಲನೆ
ವಿಶ್ವ ವಿಖ್ಯಾತ ನಂದಿ ಬೆಟ್ಟಕ್ಕೆ ಪ್ಯಾಸೆಂಜರ್ ರೋಪ್‌ವೇ ನಿರ್ಮಾಣ ಮಾಡುವ ಕಾಮಗಾರಿಗೆ ಸೋಮವಾರ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ಮಹದೇಶ್ವರ ಬೆಟ್ಟದಲ್ಲಿ 108 ಅಡಿ ಎತ್ತರದ ಮಲೈ ಮಹದೇಶ್ವರ ಸ್ವಾಮಿ ಪ್ರತಿಮೆ: ಸಿಎಂ ಬೊಮ್ಮಾಯಿ ಅನಾವರಣ
ಮಹದೇಶ್ವರ ಬೆಟ್ಟದಲ್ಲಿ ನಿರ್ಮಾಣವಾಗಿರುವ ನೂತನ 108 ಅಡಿ ಎತ್ತರದ ಮಲೈ ಮಹದೇಶ್ವರ ಸ್ವಾಮಿ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಅವರು ಬೆಳ್ಳಿ ರಥ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.

ಮಹಿಳೆಯ ಅಳಲಿಗೆ ಸ್ಪಂದಿಸದ, ಕಾಮನ್ ಸೆನ್ಸ್ ಇಲ್ಲದ ಸಿಎಂ ಬೊಮ್ಮಾಯಿ- ಕಾಂಗ್ರೆಸ್ ಟೀಕೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ವೇಳೆ ಮಹಿಳೆಯೊಬ್ಬರ ಅಳುವನ್ನು ಕೇಳಿಸಿದರೂ ಕೇಳಿಸದಂತೆ ನಿರ್ಲಕ್ಷಿಸಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್ ಚುನಾವಣಾ ಭರವಸೆಗಳು ಕೇವಲ ವಿಸಿಟಿಂಗ್ ಕಾರ್ಡ್ ಅಷ್ಟೇ! ಸಿಎಂ ಬೊಮ್ಮಾಯಿ!
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಘೋಷಿಸಿರುವ ಭರವಸೆಗಳು ಕೇವಲ ವಿಸಿಟಿಂಗ್ ಕಾರ್ಡ್ ಅಷ್ಟೇ, ಬೇರೆನೂ ಅಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.

