ರಾಜ್ಯಭಯೋತ್ಪಾದನೆ ನಿಯಂತ್ರಣಕ್ಕೆ ರಾಜ್ಯಗಳ ನಡುವೆ ಸಮನ್ವಯಕ್ಕೆ ಸಿಎಂ ಬೊಮ್ಮಾಯಿ ಒತ್ತಾಯ
ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ರಾಜ್ಯಗಳ ನಡುವೆ ಸಮನ್ವಯದ ಅಗತ್ಯವಿದೆ ಎಂದು ಬುಧವಾರ ಒತ್ತಾಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗಡಿ ದಾಟುವ ಶಂಕಿತ ಉಗ್ರರ ಚಲನವಲಗಳ ಬಗ್ಗೆ ನಿಗಾ ವಹಿಸಲು ಮತ್ತು ಹೆಚ್ಚಿನ ಜಾಗರೂಕರಾಗಿರಲು ವಿಶೇಷವಾಗಿ ದಕ್ಷಿಣದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಡಿಜಿಪಿಗಳೊಂದಿಗೆ ಪತ್ರ ವ್ಯವಹಾರ ನಡೆಸಲಾಗುವುದು ಎಂದು ತಿಳಿಸಿದರು.