CM Basavaraj Bommai

ಎಸ್ ಸಿ, ಎಸ್ ಟಿಗೆ ಮೀಸಲಾತಿ ಹೆಚ್ಚಳ: ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳ ಸಂಬಂಧ ಚರ್ಚಿಸಲು ನಾಳೆ ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಸರ್ವ ಪಕ್ಷಗಳ ನಾಯಕರ ಸಭೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದಾರೆ.

ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಸಿಎಂ ಬೊಮ್ಮಾಯಿ ಚಾಲನೆ
ಇದೇ 23 ರಿಂದ ಮೂರು ದಿನ ನಡೆಯಲಿರುವ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ' ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು.

ಬ್ಯಾಂಕ್ ಗಳಿಂದ ರೈತರ ಆಸ್ತಿಪಾಸ್ತಿ ಜಪ್ತಿಗೆ ನಿಷೇಧ- ಸಿಎಂ ಬಸವರಾಜ ಬೊಮ್ಮಾಯಿ
ಬ್ಯಾಂಕ್ ಗಳಿಂದ ರೈತರ ಆಸ್ತಿಪಾಸ್ತಿ ಜಪ್ತಿ ಮಾಡುವುದನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಪೇ ಸಿಎಂ ಫೋಸ್ಟರ್ ಅಭಿಯಾನ: ಕಾಂಗ್ರೆಸ್ ನಿರಾಧಾರ, ಸುಳ್ಳಿನ ಆರೋಪ- ಸಿಎಂ ಬೊಮ್ಮಾಯಿ
ಪೇ ಸಿಎಂ ಫೋಸ್ಟರ್ ವಿವಾದ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ, ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ.ಈ ವಿವಾದವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಅಭಿಯಾನವನ್ನೇ ಶುರು ಮಾಡಿದೆ.

'ಕಳ್ಳನ ಮನಸು ಹುಳ್ಳುಳ್ಳಗೆ' ಎಂಬ ಮಾತು ನಿಜವೇ! ಸಿಎಂ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ
ಪೇ ಸಿಎಂ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸುತ್ತಿದೆ.

ಪೇ ಸಿಎಂ ಅಭಿಯಾನ: ನನ್ನ ಮತ್ತು ರಾಜ್ಯದ ಹೆಸರು ಕೆಡಿಸಲು ಷಡ್ಯಂತ್ರ ಎಂದ ಸಿಎಂ ಬೊಮ್ಮಾಯಿ
ಕಾಂಗ್ರೆಸ್ ಪೇ ಸಿಎಂ ಅಭಿಯಾನ ನನ್ನ ಮತ್ತು ರಾಜ್ಯದ ಹೆಸರು ಕೆಡಿಸಲು ನಡೆಸಿರುವ ಷಡ್ಯಂತ್ರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೆಲಂಗಾಣದಲ್ಲಿ '40 ಪರ್ಸೆಂಟ್ ಸರ್ಕಾರ' ಎಂಬ ಫ್ಲೆಕ್ಸ್ ಅಳವಡಿಕೆ: ಸೌಹಾರ್ದತೆಗೆ ಧಕ್ಕೆ ಎಂದ ಸಿಎಂ ಬೊಮ್ಮಾಯಿ
ತೆಲಂಗಾಣದಲ್ಲಿಯೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧದ ಫ್ಲೆಕ್ಸ್ಗಳು ರಾರಾಜಿಸುತ್ತಿದ್ದು, 40 ಪರ್ಸೆಂಟ್ ಸರ್ಕಾರ ಎಂಬ ಫ್ಲೆಕ್ಸ್ ಗಳನ್ನು ಅಳವಡಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...

ಕಾರ್ಪೊರೇಟ್ ಸಂಸ್ಥೆಗಳು ಬದಲಾವಣೆಯ ಭಾಗವಾಗಬೇಕು: ಮುಖ್ಯಮಂತ್ರಿ ಬೊಮ್ಮಾಯಿ
ಕಾರ್ಪೊರೇಟ್ ಸಂಸ್ಥೆಗಳು ಬದಲಾವಣೆಯ ಭಾಗವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.ಉನ್ನತ ಶಿಕ್ಷಣ ಇಲಾಖೆ ಆಯೋಜಿಸಿದ್ದ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇವಲ ಮೂಲಸೌಕರ್ಯಗಳನ್ನು ಮಾತ್ರವಲ್ಲ ಸಂಸ್ಕೃತಿಯಲ್ಲಿ ಬದಲಾವಣೆ ತರಬೇಕು ಎಂದರು.

ಸುಳ್ಳೇ ನಮ್ಮ ಸ್ಪಂದನೆ: ಜನಸ್ಪಂದನೆ ಬಗ್ಗೆ ಸಿದ್ದರಾಮಯ್ಯ ಟೀಕೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಸರ್ಕಾರ ''ಜನಸ್ಪಂದನ' ಹೆಸರಿನಲ್ಲಿ ಕಾರ್ಯಕ್ರಮವನ್ನು ಮಾಡಿ, ಸುಳ್ಳೇ ನಮ್ಮ ಸ್ಪಂದನೆ- ಜನರಿಗೆ ಟೋಪಿ ಹೊಲಿಯುವುದೇ ನಮ್ಮ ಸಾಧನೆ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

