CM Basavaraj Bommai

ಸಂಪುಟ ವಿಸ್ತರಣೆಗೆ ರೆಕ್ಕೆಪುಕ್ಕ: ಸಿಎಂ ಬೊಮ್ಮಾಯಿ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ
ರಾಜಕೀಯ

ಸಂಪುಟ ವಿಸ್ತರಣೆಗೆ ರೆಕ್ಕೆಪುಕ್ಕ: ಸಿಎಂ ಬೊಮ್ಮಾಯಿ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ

ರಾಜ್ಯ ವಿಧಾನಸಭಾ ಚುನಾವಣೆಗೆ ಬೆರಳೆಣೆಕೆಯ ತಿಂಗಳುಗಳು ಮಾತ್ರ ಬಾಕಿ ಉಳಿದಿವೆ. ಈ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆಯ ಮಾತುಗಳಿಗೆ ರೆಕ್ಕೆ ಪುಕ್ಕಗಳು ಮೂಡತೊಡಗಿವೆ.

“ದೇವರಾಜ್ ಅರಸು ನಮಗೆ‌ ಬಹು ದೊಡ್ಡ ಪ್ರೇರಣೆ”: ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯ

“ದೇವರಾಜ್ ಅರಸು ನಮಗೆ‌ ಬಹು ದೊಡ್ಡ ಪ್ರೇರಣೆ”: ಸಿಎಂ ಬಸವರಾಜ ಬೊಮ್ಮಾಯಿ

ದೇವರಾಜ್ ಅರಸು ಅವರ 107ನೇ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದ ಪಶ್ವಿಮದ್ವಾರದ ಬಳಿ ಇರುವ ದೇವರಾಜ್ ಅರಸು ಪುತ್ಥಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಮಾಲಾರ್ಪಣೆ ಮಾಡಿದರು.

ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ
ರಾಜ್ಯ

ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ಕ್ಕೆ ಅನುಮೋದನೆ ನೀಡಲಾಗಿದೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹ: ಮುಖ್ಯಮಂತ್ರಿ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ಬೆಂಬಲ
ರಾಜಕೀಯ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹ: ಮುಖ್ಯಮಂತ್ರಿ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ಬೆಂಬಲ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಲವಾಗಿ ಬೆಂಬಲಿಸುವುದಾಗಿ ಬಿಜೆಪಿ ಹೈಕಮಾಂಡ್ ಹೇಳಿದೆ. ಇಂತಹ ಊಹಾಪೋಹ ಹರಡುವವರ ಬಗ್ಗೆಯೂ ವರದಿಯನ್ನು ಕೇಳಿದೆ.

ಪ್ರವಾಹ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯ

ಪ್ರವಾಹ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

ಪ್ರಕೃತಿ ವಿಕೋಪದ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಅಗತ್ಯಕ್ಕೆ ಅನುಗುಣವಾಗಿ ಕಾಲ ಕಾಲಕ್ಕೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಭೆ: 2 ಹೆಚ್ಚುವರಿ SDRF ತಂಡ ರಚನೆ, 21 ಜಿಲ್ಲೆಗಳಿಗೆ 200 ಕೋಟಿ ಬಿಡುಗಡೆ
ರಾಜ್ಯ

ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಭೆ: 2 ಹೆಚ್ಚುವರಿ SDRF ತಂಡ ರಚನೆ, 21 ಜಿಲ್ಲೆಗಳಿಗೆ 200 ಕೋಟಿ ಬಿಡುಗಡೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು   ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಮಳೆ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿ ಚರ್ಚಿಸಿದರು.

212 ನೇ ಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ: ಡಾ.ರಾಜ್, ಅಪ್ಪು ಥೀಮ್ ಗೆ 6,22 ಲಕ್ಷ ಹೂ ಬಳಕೆ
ರಾಜ್ಯ

212 ನೇ ಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ: ಡಾ.ರಾಜ್, ಅಪ್ಪು ಥೀಮ್ ಗೆ 6,22 ಲಕ್ಷ ಹೂ ಬಳಕೆ

ಕೊರೋನಾ ಕಾರಣದಿಂದಾಗಿ 2020 ರಿಂದ ಸತತವಾಗಿ ಸ್ಥಗಿತಗೊಂಡಿದ್ದ ಪುಷ್ಪ ಪ್ರದರ್ಶನ ಈ ವರ್ಷ ನಡೆಯುತ್ತಿದ್ದು, 212 ನೇ ಪುಷ್ಪ ಪ್ರದರ್ಶನ ಆ.5 ರಿಂದ 15 ವರೆಗೆ ಆಯೋಜನೆಗೊಂಡಿದ್ದು ಸಿಎಂ ಬಸವರಾಜ ಬೊಮ್ಮಾಯಿ ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದರು. 

ಸಿದ್ದು ಜನ್ಮ ದಿನೋತ್ಸವಕ್ಕೆ ಭರ್ಜರಿ ತಯಾರಿ: ಸಿದ್ದರಾಮೋತ್ಸವದಿಂದ ಆಪತ್ತಿಲ್ಲ- ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯ

ಸಿದ್ದು ಜನ್ಮ ದಿನೋತ್ಸವಕ್ಕೆ ಭರ್ಜರಿ ತಯಾರಿ: ಸಿದ್ದರಾಮೋತ್ಸವದಿಂದ ಆಪತ್ತಿಲ್ಲ- ಮುಖ್ಯಮಂತ್ರಿ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನೋತ್ಸವಕ್ಕೆ ಅಂತಿಮ ಹಂತದ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದೆ.

ಪ್ರವೀಣ್‌ ನೆಟ್ಟಾರು ಹತ್ಯೆ: ರಾಜ್ಯ ಸರ್ಕಾರದ ‘ಜನೋತ್ಸವ’ ರದ್ದು: ಸಿಎಂ ಬೊಮ್ಮಾಯಿ ಘೋಷಣೆ
ರಾಜ್ಯ

ಪ್ರವೀಣ್‌ ನೆಟ್ಟಾರು ಹತ್ಯೆ: ರಾಜ್ಯ ಸರ್ಕಾರದ ‘ಜನೋತ್ಸವ’ ರದ್ದು: ಸಿಎಂ ಬೊಮ್ಮಾಯಿ ಘೋಷಣೆ

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಗುರುವಾರ (ಜುಲೈ 28) ಹಮ್ಮಿಕೊಂಡಿದ್ದ ಸಾಧನಾ ಸಮಾವೇಶ ‘ಜನೋತ್ಸವ’ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ.