CM Basavaraj Bommai

ಪುನೀತ್ ಅಂತ್ಯಕ್ರಿಯೆಗೆ ಎಲ್ಲಾ ವ್ಯವಸ್ಥೆ: ಸಾರ್ವಜನಿಕರಿಗೆ ಅವಕಾಶವಿಲ್ಲ- ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯ

ಪುನೀತ್ ಅಂತ್ಯಕ್ರಿಯೆಗೆ ಎಲ್ಲಾ ವ್ಯವಸ್ಥೆ: ಸಾರ್ವಜನಿಕರಿಗೆ ಅವಕಾಶವಿಲ್ಲ- ಮುಖ್ಯಮಂತ್ರಿ ಬೊಮ್ಮಾಯಿ

ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹಾನಗಲ್ ನಲ್ಲಿ ಬೊಮ್ಮಾಯಿ, ಶ್ರೀನಿವಾಸ್ ಮಾನೆ ನಡುವೆ ಸ್ಪರ್ಧೆ: ಡಿ.ಕೆ. ಶಿವಕುಮಾರ್
ರಾಜಕೀಯ

ಹಾನಗಲ್ ನಲ್ಲಿ ಬೊಮ್ಮಾಯಿ, ಶ್ರೀನಿವಾಸ್ ಮಾನೆ ನಡುವೆ ಸ್ಪರ್ಧೆ: ಡಿ.ಕೆ. ಶಿವಕುಮಾರ್

ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿ  ನಡುವೆ ಸ್ಪರ್ಧೆ ಇಲ್ಲ ಎಂದು ಬಿಜೆಪಿ ಹೇಳುತ್ತಿದೆ. ಆದರೆ, ಅಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ನಡುವಣ ಸ್ಪರ್ಧೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೋಮವಾರ ಹೇಳಿದರು.

ಸಿದ್ದರಾಮಯ್ಯರ ಭಾಗ್ಯದ ಯೋಜನೆಗಳು ಮಧ್ಯವರ್ತಿಗಳ ಪಾಲಾಗಿವೆ: ಸಿಎಂ ಬಸವರಾಜ ಬೊಮ್ಮಾಯಿ
ರಾಜಕೀಯ

ಸಿದ್ದರಾಮಯ್ಯರ ಭಾಗ್ಯದ ಯೋಜನೆಗಳು ಮಧ್ಯವರ್ತಿಗಳ ಪಾಲಾಗಿವೆ: ಸಿಎಂ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಘೋಷಣೆ ಮಾಡಿದ ಭಾಗ್ಯಗಳು ಜನರ ಮನೆ ಬಾಗಿಲಿಗೆ ತಲುಪದೇ ಮಧ್ಯವರ್ತಿಗಳ ಪಾಲಾದವು. ಅದಕ್ಕಾಗಿಯೇ ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನ ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ದರಾಮಯ್ಯ ವಿರುದ್ಧ ವಾಕ್ಸಮರ ನಡೆಸಿದರು.

ಹುಬ್ಬಳ್ಳಿ: ನ್ಯುಮೋಕಾಕಲ್ ಕಾಂಜು ಗೇಟ್ ಲಸಿಕೆಗೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ
ರಾಜ್ಯ

ಹುಬ್ಬಳ್ಳಿ: ನ್ಯುಮೋಕಾಕಲ್ ಕಾಂಜು ಗೇಟ್ ಲಸಿಕೆಗೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

ಮಗುವನ್ನು ನ್ಯೂಮೋನಿಯಾದಿಂದ ರಕ್ಷಣೆ ಮಾಡುವ ನ್ಯುಮೋಕಾಕಲ್ ಕಾಂಜು ಗೇಟ್ ಲಸಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿಂದು ಚಾಲನೆ ನೀಡಿದರು.

ಪೊಲೀಸ್ ಸಂಸ್ಮರಣಾ ದಿನ: ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯ

ಪೊಲೀಸ್ ಸಂಸ್ಮರಣಾ ದಿನ: ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪೊಲೀಸ್  ಸಂಸ್ಮರಣಾ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಹುಬ್ಬಳ್ಳಿಯ ಸಿ.ಎ. ಆರ್. ಮೈದಾನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಿದರು.

ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ
ರಾಜ್ಯ

ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.

ಎಲ್ಲ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯ

ಎಲ್ಲ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಸದಾ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯಕ್ಕೆ ರಸಗೊಬ್ಬರ ಬೇಡಿಕೆ ಪೂರೈಸುವ ಭರವಸೆ ನೀಡಿದ ಕೇಂದ್ರ
ರಾಜ್ಯ

ರಾಜ್ಯಕ್ಕೆ ರಸಗೊಬ್ಬರ ಬೇಡಿಕೆ ಪೂರೈಸುವ ಭರವಸೆ ನೀಡಿದ ಕೇಂದ್ರ

ಈ ಬಾರಿ ರಾಜ್ಯದಲ್ಲಿ ಬಿತ್ತನೆ ಹೆಚ್ಚಾಗಿದ್ದು ರಸಗೊಬ್ಬರಕ್ಕೂ ಬೇಡಿಕೆ ಹೆಚ್ಚಿದೆ. ಹೀಗಾಗಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಹೆಚ್ಚಿನ ರಸಗೊಬ್ಬರ ಪೂರೈಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ.

ಎಸಿ ರೂಮ್ ನಲ್ಲಿ ಕುಳಿತು ಜನರ ಸಮಸ್ಯೆ ಪರಿಹರಿಸುವುದು ಅಸಾಧ್ಯ: ಸಿಎಂ ಬೊಮ್ಮಾಯಿ
ರಾಜ್ಯ

ಎಸಿ ರೂಮ್ ನಲ್ಲಿ ಕುಳಿತು ಜನರ ಸಮಸ್ಯೆ ಪರಿಹರಿಸುವುದು ಅಸಾಧ್ಯ: ಸಿಎಂ ಬೊಮ್ಮಾಯಿ

ಜನಪ್ರತಿನಿಧಿಗಳು ಎಸಿ ಕೊಠಡಿಯಲ್ಲಿ ಕುಳಿತು ನಕ್ಷೆ ನೋಡಿ ಜನರ ಸಮಸ್ಯೆ ಪರಿಹರಿಸುತ್ತೇವೆನ್ನುವುದು ಅಸಾಧ್ಯ ಎಂದು ಸಿಎಂ ಬಸವರಾಜ ಬೊಮಾಯಿ ಹೇಳಿದ್ದಾರೆ.