CM Basavaraj Bommai

ಉಪ ಚುನಾವಣಾ ಕ್ಷೇತ್ರಗಳಲ್ಲಿ ಬಿಜೆಪಿ ವೀಕ್ಷಕರಿಂದ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಆಯ್ಕೆ: ಸಿಎಂ ಬೊಮ್ಮಾಯಿ
ಉಪಚುನಾವಣೆ ಘೋಷಣೆಯಾಗಿರುವ ಕ್ಷೇತ್ರಗಳಿಗೆ ಪಕ್ಷದಿಂದ ಚುನಾವಣಾ ವೀಕ್ಷಕರನ್ನು ಕಳುಹಿಸಿಕೊಡಲಾಗುತ್ತಿದ್ದು, ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ 6 ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯ ತೆರೆಯಲು ಸರ್ಕಾರ ನಿರ್ಧಾರ
ರಾಜ್ಯದಲ್ಲಿ 6 ಕಡೆಗಳಲ್ಲಿ ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯ ತೆರೆಯಲು ರಾಜ್ಯ ಸರ್ಕಾರ ನಿರ್ಧಾರಿಸಿದೆ.

ಹೊಸ ಸಂಶೋಧನೆ, ಅಭಿವೃದ್ಧಿ ನೀತಿ ರಚನೆ: ಮುಖ್ಯಮಂತ್ರಿ ಬೊಮ್ಮಾಯಿ
ಕೃಷಿ, ತೈಲ, ಕೈಗಾರಿಕೆ ಮತ್ತಿತರ ಎಲ್ಲಾ ರಂಗಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಅಗತ್ಯವಾಗಿದ್ದು, ಹೊಸ ಆರ್ ಆ್ಯಂಡ್ ಡಿ ನೀತಿ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಾಂಗ್ರೆಸ್ ಗುಲಾಮಗಿರಿ ಪಕ್ಷ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ಎನ್ನುವುದೊಂದು ಗುಲಾಮಗಿರಿಯ ಪಕ್ಷ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಡಿಜಿಟಲ್ ಗ್ರಂಥಾಲಯ ಸ್ಥಾಪನೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಳಗಾವಿ ಜಿಲ್ಲೆಯಲ್ಲಿ ಡಿಜಿಟಲ್ ಗ್ರಂಥಾಲಯ ಯಶಸ್ವಿಯಾದರೆ ಇದೇ ಮಾದರಿಯಲ್ಲಿ ಪ್ರತಿಯೊಂದು ಮಹಾನಗರ ಪಾಲಿಕೆಯಲ್ಲಿ ಡಿಜಿಟಲ್ ಗ್ರಂಥಾಲಯ ತೆರೆಯಲು ಸರ್ಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಚಿಂತನೆ- ಮುಖ್ಯಮಂತ್ರಿ ಬೊಮ್ಮಾಯಿ
ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಲೆ ಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಬಸವರಾಜ ಬೊಮ್ಮಾಯಿ
ದಕ್ಷಿಣ ಕರ್ನಾಟಕದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ದವಾಗಿರುವುದಾಗಿ ಮಲೆ ಮಹದೇಶ್ಬರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನ್ಯಾಯಮೂರ್ತಿ ಶಾಂತನಗೌಡರ್ ನಿಧನದಿಂದ ನ್ಯಾಯಾಂಗಕ್ಕೆ ದೊಡ್ಡ ನಷ್ಟ: ಸಿಜೆಐ ಎನ್ ವಿ ರಮಣ
ನ್ಯಾಯಮೂರ್ತಿ ದಿವಂಗತ ಮೋಹನ ಎಂ. ಶಾಂತನಗೌಡರ್ ಅವರ ನಿಧನದಿಂದ ನ್ಯಾಯಾಂಗಕ್ಕೆ ದೊಡ್ಡ ನಷ್ಟವಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಹೇಳಿದ್ದಾರೆ.

ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಉತ್ತರ ಕರ್ನಾಟಕದ ಜೀವ ನದಿ ಕೃಷ್ಣೆಗೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿದರು.

