CM Basavaraj Bommai

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಧಾರ ರಹಿತ, ಸುಳ್ಳು; ಇನ್ನೂ ಹೆಚ್ಚಿನ ಜನಪರ ಕೆಲಸ ಮಾಡುವೆ: ಮುಖ್ಯಮಂತ್ರಿ ಬೊಮ್ಮಾಯಿ
ರಾಜಕೀಯ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಧಾರ ರಹಿತ, ಸುಳ್ಳು; ಇನ್ನೂ ಹೆಚ್ಚಿನ ಜನಪರ ಕೆಲಸ ಮಾಡುವೆ: ಮುಖ್ಯಮಂತ್ರಿ ಬೊಮ್ಮಾಯಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವರದಿಗಳು ಆಧಾರ ರಹಿತ ಮತ್ತು ಸುಳ್ಳು ಎಂದು ಗುರುವಾರ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂತಹ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಬದಲು ಇನ್ನೂ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹಾಗೂ ಪಕ್ಷ ಬಲಪಡಿಸಲು  ಪ್ರತಿದಿನ 2 ಗಂಟೆ ಹೆಚ್ಚಿನ ಕೆಲಸ ಮಾಡುವುದಾಗಿ ತಿಳಿಸಿದರು. 

ಸಿಎಂ ಬೊಮ್ಮಾಯಿ ಪುತ್ರ, ಯುವ ಉದ್ಯಮಿ ಭರತ್ ಬಿ ಬೊಮ್ಮಾಯಿಗೆ ಅಂತರಾಷ್ಟ್ರೀಯ ಪ್ರಶಸ್ತಿಯ ಗರಿ
ರಾಜ್ಯ

ಸಿಎಂ ಬೊಮ್ಮಾಯಿ ಪುತ್ರ, ಯುವ ಉದ್ಯಮಿ ಭರತ್ ಬಿ ಬೊಮ್ಮಾಯಿಗೆ ಅಂತರಾಷ್ಟ್ರೀಯ ಪ್ರಶಸ್ತಿಯ ಗರಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ, ಯುವ ಉದ್ಯಮಿ ಭರತ್ ಬಿ ಬೊಮ್ಮಾಯಿ ಅವರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಟೈಟಾನ್ ಬಿಸಿನೆಸ್ ಅವಾರ್ಡ್ – 2022 ಲಭಿಸಿದೆ.

ಇನ್ಸ್​ಪೆಕ್ಟರ್​ ನಂದೀಶ್​ ಸಾವು ಪ್ರಕರಣ: ತನಿಖೆಗೆ ಸಿಎಂ ಬೊಮ್ಮಾಯಿ ಆದೇಶ
ರಾಜ್ಯ

ಇನ್ಸ್​ಪೆಕ್ಟರ್​ ನಂದೀಶ್​ ಸಾವು ಪ್ರಕರಣ: ತನಿಖೆಗೆ ಸಿಎಂ ಬೊಮ್ಮಾಯಿ ಆದೇಶ

ಇನ್ಸ್ ಪೆಕ್ಟರ್  ನಂದೀಶ್ ಆತ್ಮಹತ್ಯೆ ಪ್ರಕರಣದ ತನಿಖೆ ಪ್ರಾರಂಭಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ನಾಳೆ ನಾಡಿನಾದ್ಯಂತ ರಾಜ್ಸೋತ್ಸವ, ಸಂಜೆ ಪುನೀತ್ ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ
ರಾಜ್ಯ

ನಾಳೆ ನಾಡಿನಾದ್ಯಂತ ರಾಜ್ಸೋತ್ಸವ, ಸಂಜೆ ಪುನೀತ್ ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ

ನಾಳೆ ನಾಡಿನಾದ್ಯಂತ 67ನೇ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಸಂಜೆ ವಿಧಾನಸೌಧದ ಮುಂಭಾಗ ನಡೆಯುವ ಸಮಾರಂಭದಲ್ಲಿ ಇತ್ತೀಚಿಗೆ ನಿಧನರಾದ ದಿವಂಗತ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಿವೇಶನ ಖರೀದಿಗಾಗಿ ಗೆಳೆಯನಿಂದ ರೂ.1.5 ಕೋಟಿ ಸಾಲ ಪಡೆದಿದ್ದು ನಿಜ, ಸಾಲ ಪಡೆಯುವುದು ಅಪರಾಧನಾ?: ಸಿದ್ದರಾಮಯ್ಯ
ರಾಜಕೀಯ

ನಿವೇಶನ ಖರೀದಿಗಾಗಿ ಗೆಳೆಯನಿಂದ ರೂ.1.5 ಕೋಟಿ ಸಾಲ ಪಡೆದಿದ್ದು ನಿಜ, ಸಾಲ ಪಡೆಯುವುದು ಅಪರಾಧನಾ?: ಸಿದ್ದರಾಮಯ್ಯ

ನಿವೇಶನ ಖರೀದಿಗಾಗಿ ವಿವೇಕ್ ಎನ್ನುವ 40 ವರ್ಷಗಳ ಗೆಳೆಯನಿಂದ ರೂ.1.5 ಕೋಟಿ ಸಾಲ ಪಡೆದಿದ್ದು ನಿಜವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಆದರೆ, ಸಾಲ ಪಡೆಯುವುದು ಅಪರಾಧನಾ? ಎಂದು ಪ್ರಶ್ನಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಂದಿನ ಹಣಕಾಸು ವರ್ಷದಲ್ಲಿ ರೂ. 5,000 ಕೋಟಿ ಮೀಸಲು- ಸಿಎಂ ಬೊಮ್ಮಾಯಿ
ರಾಜ್ಯ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಂದಿನ ಹಣಕಾಸು ವರ್ಷದಲ್ಲಿ ರೂ. 5,000 ಕೋಟಿ ಮೀಸಲು- ಸಿಎಂ ಬೊಮ್ಮಾಯಿ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಈ ಭಾರಿ ರೂ.1, 500 ಕೋಟಿ ಮೀಸಲಿಡಲಾಗಿದೆ, ಮುಂದಿನ ಹಣಕಾಸು ವರ್ಷದಲ್ಲಿ ರೂ. 5,000 ಕೋಟಿ ಮೀಸಲಿರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪೋಸ್ಟಿಂಗ್‌ಗೆ ಹಣ: ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಾವು ಪ್ರಕರಣದ ತನಿಖೆ ಡಿಜಿಪಿಗೆ; ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯ

ಪೋಸ್ಟಿಂಗ್‌ಗೆ ಹಣ: ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಾವು ಪ್ರಕರಣದ ತನಿಖೆ ಡಿಜಿಪಿಗೆ; ಸಿಎಂ ಬಸವರಾಜ ಬೊಮ್ಮಾಯಿ

ಅಮಾನತುಗೊಂಡ ಪೊಲೀಸ್ ಇನ್ಸ್‌ಪೆಕ್ಟರ್ ಸಾವಿನ ಪ್ರಕರಣದ ಕುರಿತು ಗಮನ ಹರಿಸುವಂತೆ ಮತ್ತು ಅಗತ್ಯವಿದ್ದರೆ ತನಿಖೆ ನಡೆಸುವಂತೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

'ಕೋಟಿ ಕಂಠ ಗಾಯನ'ಕ್ಕೆ ಸಿಎಂ ಬೊಮ್ಮಾಯಿ ಚಾಲನೆ, ನಾಡಿನಾದ್ಯಂತ ಪಸರಿಸಿದ ಕನ್ನಡದ ಕಂಪು
ರಾಜ್ಯ

'ಕೋಟಿ ಕಂಠ ಗಾಯನ'ಕ್ಕೆ ಸಿಎಂ ಬೊಮ್ಮಾಯಿ ಚಾಲನೆ, ನಾಡಿನಾದ್ಯಂತ ಪಸರಿಸಿದ ಕನ್ನಡದ ಕಂಪು

67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ 'ಕೋಟಿ ಕಂಠ ಗಾಯನ' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡುವುದರೊಂದಿಗೆ ನಾಡಿನಾದ್ಯಂತ ಕನ್ನಡದ ಕಂಪು ಪಸರಿಸಿತು

ಭಯೋತ್ಪಾದನೆ ದಮನಕ್ಕೆ ಪೊಲೀಸರಿಗೆ ಎಚ್ಚರಿಕೆ ಅತ್ಯಗತ್ಯ: ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯ

ಭಯೋತ್ಪಾದನೆ ದಮನಕ್ಕೆ ಪೊಲೀಸರಿಗೆ ಎಚ್ಚರಿಕೆ ಅತ್ಯಗತ್ಯ: ಮುಖ್ಯಮಂತ್ರಿ ಬೊಮ್ಮಾಯಿ

ಭಯೋತ್ಪಾದನೆ ದಮನಕ್ಕೆ ಸಾಮಾನ್ಯ ಪೇದೆಯೂ ಕೂಡಾ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.