CM Basavaraja Bommai

ಹೂಡಿಕೆದಾರರ ಸಮಾವೇಶದಲ್ಲಿ ಒಪ್ಪಿಗೆ ಸಿಕ್ಕ ಪ್ರಸ್ತಾವನೆಗಳಿಗೆ 90 ದಿನಗಳಲ್ಲಿ ಅನುಮತಿ: ಮುಖ್ಯಮಂತ್ರಿ ಬೊಮ್ಮಾಯಿ
ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸಹಿ ಮಾಡಿರುವ ಪ್ರಸ್ತಾವನೆಗಳಿಗೆಲ್ಲಾ ಮುಂದಿನ ಮೂರು ತಿಂಗಳಲ್ಲಿ ಒಪ್ಪಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಆರ್ಥಿಕ ಉತ್ತೇಜನ, ಉದ್ಯೋಗ, ಭವಿಷ್ಯದ ತಂತ್ರಜ್ಞಾನದ ಉದ್ದೇಶದಿಂದ ಹೂಡಿಕೆ: TNIE ಸಂದರ್ಶನದಲ್ಲಿ ಸಿಎಂ ಬೊಮ್ಮಾಯಿ
ಆರು ವರ್ಷಗಳ ನಂತರ ಜಾಗತಿಕ ಹೂಡಿಕೆದಾರರ ಸಮಾವೇಶ (GIM) ನಡೆಯುತ್ತಿದ್ದು, 2022ರ ಆವೃತ್ತಿಯು ಜಾಗತಿಕ ಆರ್ಥಿಕ ಹಿಂಜರಿತದ ಪರಿಸ್ಥಿತಿಯ ನಡುವೆ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಭರವಸೆಯಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಚುನಾವಣೆ ಹೊಸ್ತಿಲಿನಲ್ಲಿ ಕರ್ನಾಟಕ: ಬೆಂಗಳೂರು, ಜಿಲ್ಲೆಗಳ ಅಭಿವೃದ್ಧಿ ಹೇಗಿದೆ, ಸರ್ಕಾರದ ಮುಂದಿರುವ ಸವಾಲುಗಳೇನು?
2023 ರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಮಾತ್ರ ಬಾಕಿ.ಆಡಳಿತ ಪಕ್ಷ-ಪ್ರತಿಪಕ್ಷ ನಾಯಕರ ಆರೋಪ-ಪ್ರತ್ಯಾರೋಪಗಳು ಸಾಗುತ್ತಲೇ ಇವೆ.

ಪತ್ರಕರ್ತರಿಗೆ ದೀಪಾವಳಿ ಗಿಫ್ಟ್ ಕೊಡಬೇಕೆಂದು ನಾನು ಸೂಚನೆ ನೀಡಿರಲಿಲ್ಲ, ಕಾಂಗ್ರೆಸ್ ನವರಿಗೆ ಮಾತನಾಡಲು ನೈತಿಕ ಹಕ್ಕು ಏನಿದೆ?: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿಗಳ ಗೃಹ ಕಚೇರಿಯಿಂದ ಕೆಲವು ಪತ್ರಕರ್ತರಿಗೆ ದೀಪಾವಳಿ ಉಡುಗೊರೆ ಎಂದು ಸಿಹಿ ತಿನಿಸು ಮತ್ತು ಡ್ರೈ ಫ್ರೂಟ್ಸ್ ಗಳ ಜೊತೆಗೆ ನಗದು ಹಣ ವಿತರಣೆಯಾಗಿರುವ ಬಗ್ಗೆ ಆಡಳಿತ ಪಕ್ಷ ಬಿಜೆಪಿ ತೀವ್ರ ಮುಜುಗರಕ್ಕೀಡಾಗಿದೆ.

90 ಮೀಟರ್ ಏರಿಯಲ್ ಪ್ಲಾಟ್ಫಾರ್ಮ್ ಲ್ಯಾಡರ್ ಲೋಕಾರ್ಪಣೆ: ಅಗ್ನಿ ಶಾಮಕ ಇಲಾಖೆಗೆ ಸಿಎಂ ಬೊಮ್ಮಾಯಿ ಹಸ್ತಾಂತರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಗುರುವಾರ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ 90 ಮೀಟರ್ ಏರಿಯಲ್ ಪ್ಲಾಟ್ಫಾರ್ಮ್ ಲ್ಯಾಡರ್ ನ್ನು ಲೋಕಾರ್ಪಣೆ ಮಾಡಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಶೀಘ್ರವೇ ದೆಹಲಿಗೆ: ಸಿಎಂ ಬಸವರಾಜ ಬೊಮ್ಮಾಯಿ
ಜನಸಂಕಲ್ಪ ಯಾತ್ರೆಯ ನಡುವೆ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಹಿರಿಯ ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮುರುಘಾ ಶ್ರೀಗಳನ್ನ ಪೀಠದಿಂದ ಕೆಳಗಿಳಿಸುವ ವಿಚಾರದಲ್ಲಿ ಕಾನೂನು ಪ್ರಕಾರ ಮುಂದಿನ ಕ್ರಮ: ಸಿಎಂ ಬೊಮ್ಮಾಯಿ
ಚಿತ್ರದುರ್ಗದಲ್ಲಿ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧ ವಿರುದ್ಧ ಪೋಕ್ಸೋ ಕಾಯ್ದೆಯಡಿ ಮತ್ತೆ ಕೇಸು ದಾಖಲಾಗಿದ್ದು ಅವರ ಪದಚ್ಯುತಿಗಾಗಿ ಒತ್ತಡ, ಆಗ್ರಹ ಹೆಚ್ಚಾಗುತ್ತಿದೆ.

ಜನಸಂಕಲ್ಪ ಯಾತ್ರೆ ಮೂಲಕ ಜನರ ವಿಶ್ವಾಸ ಗಳಿಸಿ ಮತ್ತೊಮ್ಮೆ ಅಧಿಕಾರಕ್ಕೆ; ಭಾರತ್ ಜೋಡೋಗೆ ಮಹತ್ವವಿಲ್ಲ: ಸಿಎಂ ಬೊಮ್ಮಾಯಿ
2023 ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಉನ್ನತ ಮಟ್ಟದ ನಾಯಕರು ಇಂದಿನಿಂದ ಕಲ್ಯಾಣ ಕರ್ನಾಟಕ ಭಾಗದಿಂದ ಜನಸಂಕಲ್ಪ ಯಾತ್ರೆಯನ್ನು ಆರಂಭ ಮಾಡುತ್ತಿದ್ದಾರೆ.

ಗ್ರೂಪ್ ಸಿ ಹುದ್ದೆ ನೀಡಿ ಮಂಗಳೂರಿನಲ್ಲಿ ಕೆಲಸ ಮಾಡಲು ಅನುಮತಿ: ಸಿಎಂಗೆ ಧನ್ಯವಾದ ಹೇಳಿದ ದಿ.ಪ್ರವೀಣ್ ನೆಟ್ಟಾರು ಪತ್ನಿ
ದುಷ್ಕರ್ಮಿಗಳಿಂದ ಕಳೆದ ಆಗಸ್ಟ್ ನಲ್ಲಿ ಹತ್ಯೆಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು (Praveen Kumar Nettar) ಅವರ ಪತ್ನಿ ನೂತನ ಅವರಿಗೆ ಸರ್ಕಾರ ಗ್ರೂಪ್ ಸಿ ಹುದ್ದೆಯ ಗುತ್ತಿಗೆ ಆಧಾರಿತ ನೌಕರಿ ನೀಡಿದ್ದು ಅದಕ್ಕೆ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ.

