CM Basavaraja Bommai

ಅಗ್ನಿಪಥ್ ಪ್ರತಿಭಟನೆ ರಾಜಕೀಯ ಪ್ರೇರಿತ, ಕಾಂಗ್ರೆಸ್ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದೆ: ಸಿಎಂ ಬೊಮ್ಮಾಯಿ ಆರೋಪ
ಕಾಂಗ್ರೆಸ್ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಇಡೀ ದೇಶದಲ್ಲಿ ಮಾಡುತ್ತಿದೆ. ಅದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ. ಇಡೀ ಜಗತ್ತಿನಲ್ಲಿ ಅಗ್ನಿಪಥ ಎನ್ನುವುದು ವಿನೂತನ ಯೋಜನೆಯಾಗಿದ್ದು ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರಧಾನಿ ಮೋದಿ ಜೂನ್ 20ಕ್ಕೆ ಬೆಂಗಳೂರಿಗೆ ಆಗಮನ: ಸಿದ್ಧತಾ ಕಾರ್ಯ ಪರಿಶೀಲಿಸಿ ಕಾರ್ಯಕ್ರಮ ವಿವರ ನೀಡಿದ ಸಿಎಂ ಬೊಮ್ಮಾಯಿ
ಇದೇ 20 ಮತ್ತು 21ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು ಅವರ ಕಾರ್ಯಕ್ರಮಗಳು ನಿಗದಿಯಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮುಂದುವರಿದ ಸಿಎಂ ಸಿಟಿ ರೌಂಡ್ಸ್: ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪರಿಶೀಲನೆ
ಬಿಬಿಎಂಪಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿ ನಗರ ಪ್ರದಕ್ಷಿಣೆ ತೀವ್ರಗೊಳಿಸಿದ್ದಾರೆ. ಇಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸಂಸದರು, ಸಚಿವರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪ್ರದಕ್ಷಿಣೆ ಹಾಕಿದ ಸಿಎಂ ಬೊಮ್ಮಾಯಿ ಅಧಿಕಾರಿಗಳಿಂದ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದುಕೊಂಡರು.

ಆಧುನಿಕ ತಂತ್ರಜ್ಞಾನ ಬಳಸಿ ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ: ಮುಖ್ಯಮಂತ್ರಿ ಬೊಮ್ಮಾಯಿ
ಮನುಷ್ಯ ಮತ್ತು ಪ್ರಾಣಿಗಳ ಸಂಬಂಧ ವಿಶೇಷವಾಗಿ ನಾಯಿ ಮನುಷ್ಯನನ್ನು ಅತ್ಯಂತ ಪ್ರೀತಿ ಮಾಡುವ ಪ್ರಾಣಿ. ಮನುಷ್ಯ-ಪ್ರಾಣಿಗಳ ನಡುವಿನ ಸಂಬಂಧವನ್ನು ಅತ್ಯಂತ ಮಾರ್ಮಿಕವಾಗಿ, ಸೂಕ್ಷ್ಮವಾಗಿ, ಭಾವನಾತ್ಮಕವಾಗಿ 777 ಚಾರ್ಲಿ ಸಿನಿಮಾದ ನಿರ್ದೇಶಕರು ತೋರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Ukraine ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಿಎಂ ಬೊಮ್ಮಾಯಿ ಭರವಸೆ KPSC ವಿಷಯದಲ್ಲಿ ಸಿಎಂಗೆ ಹೆಚ್ ಡಿಡಿ ಪತ್ರ
ಯುದ್ಧಗ್ರಸ್ತ ಉಕ್ರೇನ್ ವಿಮಾನ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರತೆರುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೇಂದ್ರ ಬಜೆಟ್ ನಲ್ಲಿ ನದಿಗಳ ಅಂತರ ಜೋಡಣೆ ಜಾರಿ ಘೋಷಣೆ: ಕರ್ನಾಟಕದ ಜಲವಿವಾದ ಮೇಲೆ ಪರಿಣಾಮ
ಕಾವೇರಿ ಮತ್ತು ಮಹಾದಾಯಿ ನದಿಗಳ ನೀರಿಗಾಗಿ ಹೋರಾಟ ನಡೆಸುತ್ತಿರುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಈ ಬಾರಿ ಬಜೆಟ್ ನಲ್ಲಿ ಘೋಷಿಸಿರುವ ಪ್ರಮುಖ ನದಿಗಳ ಅಂತರ ಜೋಡಣೆ ಯೋಜನೆಯಿಂದ ಪರಿಣಾಮ ಬೀರಲಿದೆ.
ಬೂಸ್ಟರ್ ಡೋಸ್ ಗೆ ಸಿಎಂ ಚಾಲನೆ, ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ವಿರುದ್ಧ ಎಫ್ಐಆರ್, ಸಾಲ ನೀಡದ ಬ್ಯಾಂಕ್ ಗೆ ಬೆಂಕಿ
ರಾಜ್ಯಾದ್ಯಂತ ಬೂಸ್ಟರ್ ಡೋಸ್ ಲಸಿಕೆ ಅಭಿಯಾನಕ್ಕೆ ಚಾಲನೆ ದೊರೆತಿದೆ, ಕೊರೋನಾ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ್ದ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿ 38 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಓಮಿಕ್ರಾನ್ ಡೇಂಜರ್ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ, ಆರೋಗ್ಯ ಮೂಲಸೌಕರ್ಯಕ್ಕೆ ಸರ್ಕಾರ ಕ್ರಮ: ಸಿಎಂ ಬೊಮ್ಮಾಯಿ
ಕೊರೋನಾ ಡೇಂಜರ್ ಜಿಲ್ಲೆಗಳಲ್ಲಿ ಕರ್ನಾಟಕ ಕೂಡ ಒಂದಾಗಿದ್ದು, ಕೇಂದ್ರ ಸರ್ಕಾರದ ಡೇಂಜರ್ ಪಟ್ಟಿಯಲ್ಲಿ ಕರ್ನಾಟಕ ಸೇರಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಮತ್ತು ಸರ್ಕಾರದ ಆಡಳಿತಕ್ಕೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸರ್ಕಾರದ ಆಡಳಿತ ಮತ್ತು ಅಭಿವೃದ್ಧಿ ಕೆಲಸ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಸಭೆ: ನಾಳೆ ಬಂದ್ ಹಿಂಪಡೆಯುವಂತೆ ಮನವಿ
ಪ್ರತ್ಯೇಕವಾಗಿ ಸಿಇಒ (ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು) ಮತ್ತು ಡಿಸಿ (ಜಿಲ್ಲಾಧಿಕಾರಿಗಳ) ಸಭೆಯನ್ನು ನಡೆಸುತ್ತಿದ್ದೇನೆ. ಸರ್ಕಾರದ ಆಡಳಿತ ಮತ್ತು ಅಭಿವೃದ್ಧಿ ಕುರಿತು ಇಂದು ಸಿಇಒಗಳ ವ್ಯಾಪ್ತಿಯಲ್ಲಿ ಬರುವ ವಿಷಯಗಳನ್ನು ಚರ್ಚೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

