CM Basavaraja Bommai

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಅಚ್ಚರಿಯ ಪ್ಯಾಕೇಜ್, ಹೊಸ ಮುಖಗಳಿಗೆ ಮಣೆ: ಸಿಎಂ ಬೊಮ್ಮಾಯಿ
ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಈ ಬಾರಿ ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಟಿಕೆಟ್ ಘೋಷಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಂಪುಟ ಪುನರ್ರಚನೆ: ನನಸಾಗದೇ ಉಳಿದ ಕನಸು; ಮಂತ್ರಿ ಸ್ಥಾನ ಆಕಾಂಕ್ಷಿಗಳ ಮನವೊಲಿಕೆಗೆ ಬಿಜೆಪಿ ಕಸರತ್ತು
ಚುನಾವಣೆ ಹೊಸ್ತಿಲಿನಲ್ಲಿ ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆಡಳಿತಾರೂಢ ಬಿಜೆಪಿ ಪಕ್ಷದ ಒಂದು ವಿಭಾಗದೊಳಗಿನ ಸಂಭಾವ್ಯ ಅಸಮಾಧಾನವನ್ನು ಚಾತುರ್ಯದಿಂದ ಬದಿಗೊತ್ತುವಲ್ಲಿ ಯಶಸ್ವಿಯಾಗಿದ್ದಾರೆ.

ಒಳ ಮೀಸಲಾತಿಯಿಂದ ಜನರ 40 ವರ್ಷಗಳ ಕನಸು ನನಸು ಮಾಡಿದ್ದೇವೆ, ಸ್ವಾಮೀಜಿಗಳ ಮೇಲೆ ನಾನು ಒತ್ತಡ ಹಾಕಿಲ್ಲ: ಸಿಎಂ ಬೊಮ್ಮಾಯಿ
ಯಾವ ವರ್ಗದವರಿಗೂ ಅನ್ಯಾಯವಾಗದ ರೀತಿಯಲ್ಲಿ ನ್ಯಾಯಸಮ್ಮತವಾಗಿ ಒಳ ಮೀಸಲಾತಿ ನೀಡಲಾಗಿದೆ. ಯಾವುದೇ ಒತ್ತಡದಿಂದ ಈ ಕೆಲಸ ಮಾಡಿಲ್ಲ. ನನ್ನ ಸ್ವಂತ ಚಿಂತನೆಯಿಂದ, ಬದ್ಧತೆಯಿಂದ ಮಾಡಿದ್ದೇನೆ. ಚುನಾವಣಾ ಲಾಭಕ್ಕಾಗಿ ರಾಜಕಾರಣ ಮಾಡುವುದಿಲ್ಲ, ಈ ರಾಜ್ಯದ ಜನರ 40 ವರ್ಷಗಳ ಕನಸು ನನಸು ಮಾಡಿದ್ದೇವೆ ಎಂದು ಸಿಎಂ ಬೊಮ್ಮಾಯಿ ವಿರೋಧ ಪಕ್ಷದವರಿಗೆ ತಿರುಗೇಟು ನೀಡಿದ್ದಾರೆ.

'ಜೇನು ನೊಣಗಳಿಂದ ಕಚ್ಚಿಸಿಕೊಂಡು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ': ಬಸವರಾಜ ಬೊಮ್ಮಾಯಿ
ಚುನಾವಣೆ ಹೊತ್ತಿನಲ್ಲಿ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ಹೆಜ್ಜಾಗುತ್ತಿವೆ. ಬೊಮ್ಮಾಯಿ ಶಕುನಿಯ ಹಾಗೆ ಎಂಬ ಕಾಂಗ್ರೆಸ್ ನಾಯಕ ರಣ್ದೀಪ್ ಸಿಂಗ್ ಸುರ್ಜೆವಾಲಾ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, ಜೇನು ನೊಣಗಳಿಂದ ಕಚ್ಚಿಸಿಕೊಂಡರೂ ನಾನು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ. ಆದರೆ ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ ಎಂದ

ಬೆಂಗಳೂರಿನಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ: ಈ ಮಾರ್ಗಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಗಮನಿಸಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಮಿತ್ ಶಾ ಅವರ ಸುಗಮ ಸಂಚಾರಕ್ಕಾಗಿ ಬೆಂಗಳೂರಿನ ಕೆಲವು ರಸ್ತೆ ಮಾರ್ಗಗಳಲ್ಲಿ ವಾಹನ ಸಂಚಾರ ಮಾರ್ಗ ಬದಲಾಯಿಸಲಾಗಿದೆ.

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇ ಟೋಲ್ ವಿಚಾರ: ರಾಷ್ಟ್ರೀಯ ಹೆದ್ದಾರಿಯವರಿಗೆ ವರದಿ ಕೊಡಲು ತಿಳಿಸಿದ್ದೇನೆ- ಸಿಎಂ ಬೊಮ್ಮಾಯಿ
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಟೋಲ್ ವಿಚಾರವಾಗಿ ನಡೆಯುತ್ತಿರುವ ಪ್ರತಿಭಟನೆ ಕುರಿತಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಈ ಕುರಿತು ರಾಷ್ಟ್ರೀಯ ಹೆದ್ದಾರಿಯವರಿಗೆ ವಿವರವಾದ ವರದಿ ಕೊಡಲು ತಿಳಿಸಿದ್ದೇನೆ ಎಂದಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಅಡಿಗಲ್ಲು ಹಾಕಿದ್ದು ನರೇಂದ್ರ ಮೋದಿಯವರು ಪ್ರಧಾನಿಯಾದ ಮೇಲೆ, ಇದರ ಸಂಪೂರ್ಣ ಕ್ರೆಡಿಟ್ ಬಿಜೆಪಿ ಸರ್ಕಾರಕ್ಕೆ ಸಲ್ಲಬೇಕು: ಸಿಎಂ ಬೊಮ್ಮಾಯಿ
ಮಂಡ್ಯ ಅಂದ್ರೆ ಇಂಡಿಯಾ, ಮೋದಿಯವರನ್ನು ವಿಶ್ವನಾಯಕ ಎಂದು ಕರೆಯಲು ಕಾರಣವಿದೆ. ವಿರೋಧಿ ರಾಷ್ಟ್ರಗಳಲ್ಲಿನ ಜನ ಕೂಡ ಮೋದಿಯನ್ನು ಒಪ್ಪಿಕೊಂಡಿದ್ದಾರೆ. ಅಮೆರಿಕ, ಚೀನಾ ನಾಗರಿಕರು ಕೂಡ ವಿಶ್ವನಾಯಕ ಎಂದು ಕರೆದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುಮಲತಾ ಅಂಬರೀಷ್ ಇಂದು ತಮ್ಮ ನಿರ್ಧಾರ ಪ್ರಕಟಿಸುತ್ತಾರೆ ಎಂದ ಸಿಎಂ; ಮಂಡ್ಯದಲ್ಲಿಯೇ ಎಲ್ಲ ಹೇಳುತ್ತೇನೆ ಎಂದ ಸಂಸದೆ
ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಇವತ್ತು ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ನಿರ್ಧಾರ ಪ್ರಕಟಿಸುತ್ತಾರೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುಳಿವು ನೀಡಿದ್ದಾರೆ.

ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಅಡುಗೆ ಮಾಡುವವರು, ರೈತ ಮಹಿಳೆಯರಿಗೆ ಗ್ರಾಚ್ಯುಟಿ: ಸಿಎಂ ಬೊಮ್ಮಾಯಿ
ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪುರುಷರನ್ನೊಳಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

