CM Basavaraja Bommai

ಅವ್ಯಾಹತ ಮಳೆಯಿಂದ ಬೆಂಗಳೂರಿನ ಹಲವು ಪ್ರದೇಶಗಳಿಗೆ ಹಾನಿ: ಬಿಬಿಎಂಪಿ ಎಂಜಿನಿಯರ್ ಗಳೊಂದಿಗೆ ಸಿಎಂ ಬೊಮ್ಮಾಯಿ ಇಂದು ಸಭೆ, ಚರ್ಚೆ
ಈ ವರ್ಷ ಬೆಂಗಳೂರು ನಗರದಲ್ಲಿ ಸುರಿದ ಅಕಾಲಿಕ ಹೆಚ್ಚಿನ ಮಳೆಯಿಂದ ರಾಜಕಾಲುವೆ ತುಂಬಿ ಹರಿದು ಮನೆಗೆ ನೀರು ನುಗ್ಗಿ ಜನರಿಗೆ ಸಾಕಷ್ಟು ತೊಂದರೆಯಾಗಿದೆ.

ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
ಡಿಸೆಂಬರ್ 10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ ಸ್ಥಳೀಯ ಸಂಸ್ಥೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಸ್ಪರ್ಧಿಸುತ್ತಿರುವುದರಿಂದ ಬಿಜೆಪಿ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕನಕದಾಸ ಜಯಂತಿ: ಕನಕದಾಸರ ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪದ ದಿನ- ಸಿಎಂ
ಕನಕದಾಸರ ತ್ರಿಪದಿಗಳು, ಸಾಹಿತ್ಯ, ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಲು ಸಂಕಲ್ಪ ಮಾಡುವ ದಿನವಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ವ್ಯಾಪಕ ಮಳೆಯಿಂದ ಸಂಪೂರ್ಣವಾಗಿ ಮಳೆ ಹಾನಿಯಾದವರಿಗೆ 1 ಲಕ್ಷ ರೂಪಾಯಿ ಪರಿಹಾರ ಬಿಡುಗಡೆ: ಸಿಎಂ ಬೊಮ್ಮಾಯಿ
ರಾಜ್ಯಾದ್ಯಂತ ಅಕಾಲಿಕ ಮಳೆಯಿಂದ ಸಾಕಷ್ಟು ಬೆಳೆಹಾನಿ, ಆಸ್ತಿಪಾಸ್ತಿ ನಷ್ಟ, ಜನ-ಜಾನುವಾರುಗಳು ಪ್ರಾಣ ಕಳೆದುಕೊಂಡಿದ್ದಾರೆ. 685 ಕೋಟಿ ರೂಪಾಯಿ ಪರಿಹಾರ ನೀಡುವ ಬಗ್ಗೆ ನಾನು ತಕ್ಷಣದ ವರದಿಯನ್ನು ಅಧಿಕಾರಿಗಳ ಬಳಿ ಕೇಳಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹಾಲಕೆರೆಯ ಅನ್ನದಾನೇಶ್ವರ ಮಠದ ಅನ್ನದಾನೇಶ್ವರ ಡಾ. ಸಂಗನ ಬಸವ ಸ್ವಾಮೀಜಿ, ಕೊಟ್ಟೂರು ಮಠದ ಜಗದ್ಗುರು ಡಾ. ಸಂಗನ ಬಸವ ಮಹಾಸ್ವಾಮಿ ಲಿಂಗೈಕ್ಯ
ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಡಾ. ಸಂಗನಬಸವ ಮಹಾಸ್ವಾಮಿಗಳು ಹೃದಯ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಲಿಂಗೈಕ್ಯರಾಗಿದ್ದಾರೆ.

ರಾಜ್ಯದಲ್ಲಿ ಅಕಾಲಿಕ ಮಳೆಗೆ ಅಂದಾಜು 5 ಲಕ್ಷ ಎಕರೆ ಕೃಷಿ ಬೆಳೆ ನಷ್ಟ: ಮಳೆ ಹಾನಿ ಕುರಿತು ಅಧಿಕಾರಿಗಳ ಜೊತೆ ಸಿಎಂ ಸಭೆ; ಪರಿಹಾರ, ದುರಸ್ತಿಗೆ ಸೂಚನೆ
ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ರಾಜ್ಯದಲ್ಲಿ 3.43 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗಳು ಹಾನಿಯಾಗಿವೆ, ಒಂದೂವರೆ ಲಕ್ಷ ರೈತರು ಮಳೆಯ ಅವಾಂತರಗಳಿಗೆ ಒಳಗಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಜಿಎಸ್ ಟಿ ದರಗಳ ಬಗ್ಗೆ ನವೆಂಬರ್ ಅಂತ್ಯಕ್ಕೆ ಸಿಎಂ ಬೊಮ್ಮಾಯಿ ನೇತೃತ್ವದ ಸಚಿವರ ಗುಂಪಿನಿಂದ ಸಲಹೆ
ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ)ಯನ್ನು ತರ್ಕಬದ್ಧಗೊಳಿಸುವಿಕೆ ಬಗ್ಗೆ ಸಚಿವರ ಗುಂಪಿನ(ಜಿಒಎಮ್)ಎರಡನೇ ಸಭೆ ನಡೆದಿದ್ದು ಕರ್ನಾಟಕದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.

ಚುನಾವಣೆಗೂ- ಕೃಷಿ ಕಾಯ್ದೆ ಹಿಂಪಡೆದಿದ್ದಕ್ಕೂ ಸಂಬಂಧವಿಲ್ಲ; ಪ್ರಧಾನಿ ಮೋದಿ ರೈತರ ಬೇಡಿಕೆಗೆ ಸ್ಪಂದಿಸಿದ್ದಾರೆ: ಸಿಎಂ ಬೊಮ್ಮಾಯಿ
ಮೂರು ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವ ನಿರ್ಧಾರ ಪ್ರಕಟಿಸುವ ಮೂಲಕ ಪ್ರಧಾನಿ ರೈತರ ಒತ್ತಾಯಕ್ಕೆ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಮಂಡೆ ನೋವು 'ಬಿಟ್'ರೂ, ಮಂಡಿ ನೋವು ಬಿಡುತ್ತಿಲ್ಲ; ಸಿಎಂ ಖುರ್ಚಿ ಮೇಲೆ ನೆಮ್ಮದಿಯಿಂದ ಕೂರಕ್ಕೆ ಆಗ್ತಿಲ್ಲ! (ಅಂತಃಪುರದ ಸುದ್ದಿಗಳು)
-ಸ್ವಾತಿ ಚಂದ್ರಶೇಖರ್ಬಿಟ್ ಕಾಯಿನ್ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಲೇ ಇದೆ. ಕಳೆದ ವಾರ ಬಿಜೆಪಿ ಸರದಿ ಆದರೆ ಈ ವಾರ ಕಾಂಗ್ರೆಸ್ ಸರದಿ. ಬಿಟ್ ಕಾಯಿನ್ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಲೇ ಇದೆ.

