CM Basavaraja Bommai

ಗಾಂಧಿಜಯಂತಿಯಂದು ಖಾದಿ ಬಟ್ಟೆ ಖರೀದಿಸಿದ ಸಿಎಂ ಬೊಮ್ಮಾಯಿ: ಪತ್ನಿಗೆ ಸೀರೆ, ತಮಗೆ ಜುಬ್ಬಾ ಖರೀದಿಸಿ ಮುಖ್ಯಮಂತ್ರಿ
ರಾಜ್ಯ

ಗಾಂಧಿಜಯಂತಿಯಂದು ಖಾದಿ ಬಟ್ಟೆ ಖರೀದಿಸಿದ ಸಿಎಂ ಬೊಮ್ಮಾಯಿ: ಪತ್ನಿಗೆ ಸೀರೆ, ತಮಗೆ ಜುಬ್ಬಾ ಖರೀದಿಸಿ ಮುಖ್ಯಮಂತ್ರಿ

ಸಿಎಂ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ ಬೆಂಗಳೂರಿನ ಗಾಂಧಿ ಭವನ ಪಕ್ಕದಲ್ಲಿ ಖಾದಿ ಎಂಪೋರಿಯಂ ಉದ್ಘಾಟಿಸಿ ಸೀರೆ ಖರೀದಿ ಮಾಡಿದರು. ಮಳಿಗೆಯಲ್ಲಿ ಮೂರು ಸೀರೆ ನೋಡಿ ಕೊನೆಗೆ ಒಂದು ಖಾದಿ ಸೀರೆಯನ್ನು ಸಿಎಂ ಬೊಮ್ಮಾಯಿ ಆರಿಸಿಕೊಂಡರು.

ಕೃಷಿ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ಬಳಕೆ: ಮುಖ್ಯಮಂತ್ರಿ ಸಲಹೆ
ರಾಜ್ಯ

ಕೃಷಿ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ಬಳಕೆ: ಮುಖ್ಯಮಂತ್ರಿ ಸಲಹೆ

ಕೃಷಿ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ವೇದಿಕೆಯಲ್ಲಿ ಅವಕಾಶ ದೊರೆಯಬೇಕು ಹಾಗೂ ಇದರ ನೇರ ಲಾಭ ಉತ್ಪಾದಕರಿಗೆ ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

'ಆರೋಗ್ಯ ಬಹಳ ಮುಖ್ಯ, ಇವತ್ತಿಂದ ನಾನು ನಿಯಮಿತವಾಗಿ ವಾಕಿಂಗ್ ಮಾಡುತ್ತೇನೆ, ನೀವೂ ಮಾಡಿ': ವಿಶ್ವ ಹೃದಯ ದಿನ ಸಿಎಂ ಬೊಮ್ಮಾಯಿ ಕರೆ 
ರಾಜ್ಯ

'ಆರೋಗ್ಯ ಬಹಳ ಮುಖ್ಯ, ಇವತ್ತಿಂದ ನಾನು ನಿಯಮಿತವಾಗಿ ವಾಕಿಂಗ್ ಮಾಡುತ್ತೇನೆ, ನೀವೂ ಮಾಡಿ': ವಿಶ್ವ ಹೃದಯ ದಿನ ಸಿಎಂ ಬೊಮ್ಮಾಯಿ ಕರೆ 

ಸೆಪ್ಟೆಂಬರ್ 29, ವಿಶ್ವ ಹೃದಯ ದಿನಾಚರಣೆಗೆ (World Heart Day). ರಾಜ್ಯದಲ್ಲಿ ಈ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. 

ಕೃಷ್ಣ ಮೇಲ್ದಂಡೆ ಯೋಜನೆ: ಭೂಸ್ವಾಧೀನ ಪರಿಹಾರ ಪಾವತಿಗೆ 2500 ಕೋಟಿ ರೂ. ಬಿಡುಗಡೆಗೆ ಕ್ರಮ: ಸಿಎಂ ಬೊಮ್ಮಾಯಿ 
ರಾಜ್ಯ

ಕೃಷ್ಣ ಮೇಲ್ದಂಡೆ ಯೋಜನೆ: ಭೂಸ್ವಾಧೀನ ಪರಿಹಾರ ಪಾವತಿಗೆ 2500 ಕೋಟಿ ರೂ. ಬಿಡುಗಡೆಗೆ ಕ್ರಮ: ಸಿಎಂ ಬೊಮ್ಮಾಯಿ 

ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ  ಅನುಷ್ಠಾನಕ್ಕೆ ಭೂಸ್ವಾಧೀನ ಪ್ರಕ್ರಿಯೆ ಕೊನೆಯ ಹಂತದಲ್ಲಿರುವ ಪ್ರಕರಣಗಳಿಗೆ ಕೂಡಲೇ ಪರಿಹಾರ ಪಾವತಿಸಲು, ಪುನರ್ ವಸತಿ ಕೇಂದ್ರಗಳ ಸ್ಥಾಪನೆ ಗ್ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ 2500 ಕೋಟಿ ರೂ. ಬಿಡುಗಡೆಗೆ ನಿರ್ಧಾರ

ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ-ಕೋಲಾಹಲ; ಸಿಎಂ-ಸಿದ್ದರಾಮಯ್ಯ ಏಟು-ಎದಿರೇಟು: ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ-ಕೋಲಾಹಲ; ಸಿಎಂ-ಸಿದ್ದರಾಮಯ್ಯ ಏಟು-ಎದಿರೇಟು: ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಟಾಂಗಾ ಮೂಲಕ ಜಾಥಾ ಬಂದು ವಿಧಾನಸಭೆ ಕಲಾಪಕ್ಕೆ ಬಂದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಹಾಗೂ ಇತರ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ತೀವ್ರ ಗದ್ದಲ, ಕೋಲಾಹಲ ಮೂಡಿಸಿದರು.

ರಾಷ್ಟ್ರಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಕುಮಾರಿ ಪವಿತ್ರಾ ಕುರ್ತಕೋಟಿಗೆ ಮುಖ್ಯಮಂತ್ರಿಗಳಿಂದ ಸೈಕಲ್ ಪ್ರದಾನ
ಕ್ರೀಡೆ

ರಾಷ್ಟ್ರಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಕುಮಾರಿ ಪವಿತ್ರಾ ಕುರ್ತಕೋಟಿಗೆ ಮುಖ್ಯಮಂತ್ರಿಗಳಿಂದ ಸೈಕಲ್ ಪ್ರದಾನ

ಗದಗ ಜಿಲ್ಲೆಯ ರಾಷ್ಟ್ರಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಕುಮಾರಿ ಪವಿತ್ರಾ ಕುರ್ತಕೋಟಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಸೈಕಲ್ ಪ್ರದಾನ ಮಾಡಿದರು.

ಶರಾವತಿ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಲು ಹೊಸ ಸಮೀಕ್ಷೆಗೆ ಸರ್ಕಾರ ಮುಂದು
ರಾಜ್ಯ

ಶರಾವತಿ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಲು ಹೊಸ ಸಮೀಕ್ಷೆಗೆ ಸರ್ಕಾರ ಮುಂದು

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಲು ಸರ್ಕಾರ ಹೊಸ ಸಮೀಕ್ಷೆ ನಡೆಸಲು ಮುಂದಾಗಿದೆ.ಜಿಲ್ಲಾಧಿಕಾರಿ, ಅರಣ್ಯ ವ್ಯವಸ್ಥಾಪನಾಧಿಕಾರಿಗಳನ್ನು ನೇಮಿಸಿ, 3-5 ತಿಂಗಳೊಳಗಾಗಿ ಹೊಸ ಸಮೀಕ್ಷೆ ಮುಗಿಸಿ ಕೇಂದ್ರಕ್ಕೆ ವರದಿ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

2022, ಜನವರಿ 26 ರಂದು 'ಗ್ರಾಮ ಸೇವಾ ಯೋಜನೆ'ಗೆ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ
ರಾಜ್ಯ

2022, ಜನವರಿ 26 ರಂದು 'ಗ್ರಾಮ ಸೇವಾ ಯೋಜನೆ'ಗೆ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಗ್ರಾಮ ಪಂಚಾಯತಿ ಮುಖಾಂತರ ಸರ್ಕಾರದ ಸೇವೆಗಳು ಜನರ ಮನೆಬಾಗಿಲಿಗೆ ಸಿಗುವಂತೆ ಮಾಡುವ 'ಗ್ರಾಮ ಸೇವಾ ಯೋಜನೆ'ಗೆ 2022ರ ಜನವರಿ 26 ರಂದು ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ಸಂಜೆ ಸಿಎಂ ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿ ಶಾಸಕರಿಗೆ ಭೋಜನಕೂಟ: ಕುತೂಹಲ ಕೆರಳಿಸಿದ ರಾಜಕೀಯ ನಡೆ
ರಾಜಕೀಯ

ಇಂದು ಸಂಜೆ ಸಿಎಂ ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿ ಶಾಸಕರಿಗೆ ಭೋಜನಕೂಟ: ಕುತೂಹಲ ಕೆರಳಿಸಿದ ರಾಜಕೀಯ ನಡೆ

ಆಪರೇಷನ್ ಹಸ್ತದ ಗುಸುಗುಸು ಸುದ್ದಿ ಕೇಳಿಬರುತ್ತಿರುವುದರ ಮಧ್ಯೆ ಬುಧವಾರ ಸಾಯಂಕಾಲ ತಮ್ಮ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬಿಜೆಪಿ ಶಾಸಕರು ಮತ್ತು ಸಚಿವರಿಗೆ ಭೋಜನ ಕೂಟ ಏರ್ಪಡಿಸಿದ್ದಾರೆ.