CM Basavaraja Bommai

855 ಮೀಟರ್ ಸುರಂಗ ಮಾರ್ಗ ಕೊರೆದು ಶಿವಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಹೊರಬಂದ 'ಊರ್ಜಾ ಯಂತ್ರ': ಕಾರ್ಮಿಕರು ಹರ್ಷ, ಸಿಎಂ ಬೊಮ್ಮಾಯಿ ವೀಕ್ಷಣೆ 
ರಾಜ್ಯ

855 ಮೀಟರ್ ಸುರಂಗ ಮಾರ್ಗ ಕೊರೆದು ಶಿವಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಹೊರಬಂದ 'ಊರ್ಜಾ ಯಂತ್ರ': ಕಾರ್ಮಿಕರು ಹರ್ಷ, ಸಿಎಂ ಬೊಮ್ಮಾಯಿ ವೀಕ್ಷಣೆ 

ನಮ್ಮ ಮೆಟ್ರೊ' ಹಂತ-2ರ ಕಾಳೇನ ಅಗ್ರಹಾರ-ನಾಗವಾರ ಮಾರ್ಗದ ಯೋಜನೆಯಲ್ಲಿ, ಕಂಟೋನ್ ಮೆಂಟ್ ನಿಲ್ದಾಣದಿಂದ ಶಿವಾಜಿನಗರವರೆಗೆ 855 ಮೀಟರ್ ಸುರಂಗವನ್ನು ಕೊರೆದು ಹೊರಬಂದ ಸುರಂಗ ಯಂತ್ರ 'ಊರ್ಜಾ'ವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು.

ವಿಧಾನಸಭೆ ಕಲಾಪ ವೇಳೆ ಜನಾರ್ದನ ಹೊಟೇಲ್ ಇಡ್ಲಿ-ದೋಸೆ ಬೆಲೆ ಬಿಸಿಬಿಸಿ ಚರ್ಚೆಗೆ ಗ್ರಾಸ
ರಾಜಕೀಯ

ವಿಧಾನಸಭೆ ಕಲಾಪ ವೇಳೆ ಜನಾರ್ದನ ಹೊಟೇಲ್ ಇಡ್ಲಿ-ದೋಸೆ ಬೆಲೆ ಬಿಸಿಬಿಸಿ ಚರ್ಚೆಗೆ ಗ್ರಾಸ

ನಗರದ ಖ್ಯಾತ ಜನಾರ್ದನ ಹೊಟೇಲ್ ನ ಮೃದು ಇಡ್ಲಿ, ಗರಿಗರಿಯಾದ ದೋಸೆ ನಿನ್ನೆ ನಡೆದ ವಿಧಾನಸಭೆ ಕಲಾಪದಲ್ಲಿ ಬಿಸಿಬಿಸಿ ಚರ್ಚೆಯಾಯಿತು. ಇಂಧನ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಬಹಳ ಹೊರೆಯಾಗುತ್ತಿದೆ, ದಿನನಿತ್ಯದ ವಸ್ತುಗಳ ಬೆಲೆ ಗಗನಕ್ಕೇರಿದೆ, ಹೊಟೇಲ್ ಗಳಲ್ಲಿ ಊಟ-ತಿಂಡಿ ಬೆಲೆ ಹೆಚ್ಚಾಗಿದೆ ಎಂಬ ವಿಷಯದ ಕುರಿತು ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಮತ್ತಿರರು ಪ್ರಸ್ತಾ

ರೈತರ ಪ್ರತಿಭಟನೆ ಕಾಂಗ್ರೆಸ್ ಪ್ರಾಯೋಜಕತ್ವ: ಸಿಎಂ ಬಸವರಾಜ ಬೊಮ್ಮಾಯಿ ಆರೋಪ 
ರಾಜಕೀಯ

ರೈತರ ಪ್ರತಿಭಟನೆ ಕಾಂಗ್ರೆಸ್ ಪ್ರಾಯೋಜಕತ್ವ: ಸಿಎಂ ಬಸವರಾಜ ಬೊಮ್ಮಾಯಿ ಆರೋಪ 

ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು 'ಪ್ರಾಯೋಜಿತ ಪ್ರತಿಭಟನೆ' ಎಂದು ವ್ಯಾಖ್ಯಾನಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಇದರ ಪ್ರಾಯೋಜಕತ್ವವಾಗಿದೆ ಎಂದು ಆರೋಪಿಸಿದ್ದಾರೆ. 

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ, ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ
ರಾಜ್ಯ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ, ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ರಾಜ್ಯದಲ್ಲಿ 30 ಲಕ್ಷ ಲಸಿಕೆ ಹಾಕುವ ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಚಾಲನೆ ನೀಡಿದರು. 

ನನ್ನನ್ನು ಇಂಜಿನಿಯರ್ ಬಸವರಾಜು ಅಂದರೆ ಖುಷಿಯಾಗುತ್ತದೆ: ಸಿಎಂ ಬೊಮ್ಮಾಯಿ
ರಾಜ್ಯ

ನನ್ನನ್ನು ಇಂಜಿನಿಯರ್ ಬಸವರಾಜು ಅಂದರೆ ಖುಷಿಯಾಗುತ್ತದೆ: ಸಿಎಂ ಬೊಮ್ಮಾಯಿ

ನನ್ನನ್ನು ಇಂಜಿನಿಯರ್ ಬೊಮ್ಮಾಯಿ ಎಂದು ಕರೆದರೆ ಖುಷಿಯಾಗುತ್ತದೆ. ನನ್ನಲ್ಲಿರುವ ಇಂಜಿನಿಯರ್ ಸದಾ ಕಾಲ ಜಾಗೃತನಾಗಿರುತ್ತಾನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆಸ್ಕರ್ ಫರ್ನಾಂಡಿಸ್ ಸಜ್ಜನ ರಾಜಕಾರಣಿ: ಸಿಎಂ ಬೊಮ್ಮಾಯಿ ಸಂತಾಪ; ಉಡುಪಿಗೆ ಮೃತದೇಹ ರವಾನೆ
ರಾಜಕೀಯ

ಆಸ್ಕರ್ ಫರ್ನಾಂಡಿಸ್ ಸಜ್ಜನ ರಾಜಕಾರಣಿ: ಸಿಎಂ ಬೊಮ್ಮಾಯಿ ಸಂತಾಪ; ಉಡುಪಿಗೆ ಮೃತದೇಹ ರವಾನೆ

ಕೇಂದ್ರ ಸರ್ಕಾರದ ಮಾಜಿ ಸಚಿವ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದು ಅವರ ಬಗ್ಗೆ ಉತ್ತಮ ಮಾತುಗಳನ್ನಾಡಿದ್ದಾರೆ.

ಕಾಂಗ್ರೆಸ್ ಪ್ರತಿಭಟನೆಗೆ ಸದನದಲ್ಲಿ ಉತ್ತರ ಕೊಡುತ್ತೇನೆ: ಸಿಎಂ ಬಸವರಾಜ ಬೊಮ್ಮಾಯಿ
ರಾಜಕೀಯ

ಕಾಂಗ್ರೆಸ್ ಪ್ರತಿಭಟನೆಗೆ ಸದನದಲ್ಲಿ ಉತ್ತರ ಕೊಡುತ್ತೇನೆ: ಸಿಎಂ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ವಿಧಾನಮಂಡಲ ಕಲಾಪ ಆರಂಭದ ಹೊತ್ತಲ್ಲೇ ಪ್ರತಿಭಟನೆಯ ಬಿಸಿ ತಟ್ಟಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧಕ್ಕೆ ಎತ್ತಿನಗಾಡಿ ಚಲೋ ಹಮ್ಮಿಕೊಂಡಿದ್ದಾರೆ.

ಬೆಂಗಳೂರಿನ ಅಭಿವೃದ್ಧಿಗೆ ಹೊಸ ಆಯಾಮ-ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯ

ಬೆಂಗಳೂರಿನ ಅಭಿವೃದ್ಧಿಗೆ ಹೊಸ ಆಯಾಮ-ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರಿನ ಅಭಿವೃದ್ಧಿಗೆ ಹೊಸ ಆಯಾಮ ನೀಡಿ ಎಲ್ಲ ಸೇವೆಗಳನ್ನು ನಾಗರಿಕರ ಮನೆ ಬಾಗಿಲಿಗೆ ತಲುಪಿಸುವ ವಿನೂತನ ಯೋಜನೆಯನ್ನು ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪರಿಸರ ನಷ್ಟವನ್ನು ತುಂಬಲು ಪ್ರತಿ ವರ್ಷ ಪರಿಸರ ಆಯವ್ಯಯ: ಮುಖ್ಯಮಂತ್ರಿಗಳ ಘೋಷಣೆ 
ರಾಜ್ಯ

ಪರಿಸರ ನಷ್ಟವನ್ನು ತುಂಬಲು ಪ್ರತಿ ವರ್ಷ ಪರಿಸರ ಆಯವ್ಯಯ: ಮುಖ್ಯಮಂತ್ರಿಗಳ ಘೋಷಣೆ 

ರಾಜ್ಯದಲ್ಲಿನ ಪರಿಸರ ಹಾನಿಯನ್ನು ತುಂಬಲು ಪರಿಸರ  ಆಯವ್ಯಯವನ್ನು ಪ್ರಾರಂಭಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.