CM Basavaraja Bommai

ರಾಜ್ಯ ಬಜೆಟ್ ಮಂಡನೆ: ಹಣಕಾಸು ಇಲಾಖೆ ಅಧಿಕಾರಿಗಳಿಂದ ಬಜೆಟ್ ಪ್ರತಿ ಸಿಎಂಗೆ ಹಸ್ತಾಂತರ, ಮುಖ್ಯಮಂತ್ರಿಗಳಿಂದ ಟೆಂಪಲ್ ರನ್
ರಾಜ್ಯ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದ್ದು, 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಇಂದು ಬೆಳಗ್ಗೆ ಹಸ್ತಾಂತರಿಸಿದರು.

ಸರ್ಕಾರದಲ್ಲಿ 5.5 ಲಕ್ಷ ಕೋಟಿ ರೂ. ಸಾಲ, ಬಜೆಟ್ ನಲ್ಲಿ ಘೋಷಣೆ ಮಾಡುವಾಗ ಮುಖ್ಯಮಂತ್ರಿಗಳು ಎಚ್ಚರಿಕೆ ವಹಿಸಬೇಕು: ತಜ್ಞರು
ಇಂದು ಶುಕ್ರವಾರ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆಲವೇ ಹೊತ್ತಿನಲ್ಲಿ ಮಂಡಿಸಲಿದ್ದಾರೆ.

ಅಕ್ರಮದ ಬಗ್ಗೆ ದಾಖಲೆ ಕೊಡಲಿ, ತನಿಖೆ ಮಾಡಿಸುತ್ತೇವೆ: ಸಿಎಂ; ಕಾಂಗ್ರೆಸ್ ನಾಯಕರು ಹುಚ್ಚರು, ತಲೆ ತಿರುಕರು: ಯಡಿಯೂರಪ್ಪ
ಬಿಜೆಪಿ ಸರ್ಕಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಟೆಂಡರ್ ಅಕ್ರಮ ನಡೆಯುತ್ತಿದೆ ಎಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ನಾಳೆಯಿಂದ ಫೆ.24ರವರೆಗೆ ವಿಧಾನಮಂಡಲ ಬಜೆಟ್ ಅಧಿವೇಶನ, ವಿಧಾನಸೌಧದ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ ನಾಳೆ ಆರಂಭವಾಗಲಿದೆ. ಉಭಯ ಸದನಗಳ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ.

ಇಂದು ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ; ವರಿಷ್ಠರ ಭೇಟಿ, ಬಜೆಟ್, ವಿಧಾನಸಭೆ ಚುನಾವಣೆ ಕುರಿತು ಚರ್ಚೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಭಾನುವಾರ ದೆಹಲಿ ಪ್ರವಾಸ ಕೈಗೊಂಡಿದ್ದು ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ಹಲವು ವಿಷಯಗಳ ಕುರಿತು ಚರ್ಚಿಸಲಿದ್ದಾರೆ.

ಫೆಬ್ರವರಿ 17ಕ್ಕೆ ಬಜೆಟ್ ಮಂಡನೆ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಜನವರಿ 23 ರಿಂದ 3 ದಿನ ಬಜೆಟ್ ಪೂರ್ವಭಾವಿ ಸಭೆ
ಈ ಬಾರಿ ಕರ್ನಾಟಕದಲ್ಲಿ ಚುನಾವಣೆ ವರ್ಷ. ಇನ್ನೇನು ಕೆಲ ದಿನಗಳಲ್ಲಿ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ, ಸಾಮಾನ್ಯ ಜನರ ನಿರೀಕ್ಷೆ, ಕುತೂಹಲ ಬಜೆಟ್ ಮೇಲೆ ಹೆಚ್ಚಾಗಿದೆ. ರಾಜ್ಯ ಬಜೆಟ್ ಮಂಡನೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದೆ.

ಸಿಎಂ ಬೊಮ್ಮಾಯಿಗೆ 63ನೇ ವರ್ಷದ ಹುಟ್ಟುಹಬ್ಬ: ಪೋಷಕರ ಸಮಾಧಿಗೆ ತೆರಳಿ ನಮನ, ಗಣ್ಯರಿಂದ ಶುಭಹಾರೈಕೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು ಜನವರಿ 28ಕ್ಕೆ 63ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

'ಕಿತ್ತೂರು ಕರ್ನಾಟಕ ಬಿಜೆಪಿಯ ಭದ್ರಕೋಟೆ, ಬೆಳಗಾವಿಯ ಬಿಜೆಪಿ ನಾಯಕರಲ್ಲಿ ಭಿನ್ನಮತವಿಲ್ಲ': ಸಿಎಂ ಬೊಮ್ಮಾಯಿ
ಕೇಂದ್ರ ಸಚಿವ ಅಮಿತ್ ಶಾ ಅವರು ಬಂದು ಇಂದು ಹುಬ್ಬಳ್ಳಿ, ಧಾರವಾಡದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ಕಿತ್ತೂರು ಕರ್ನಾಟಕ ಭಾಗದಲ್ಲಿ ಸಂಚಲನ ಉಂಟುಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸದ್ಯದಲ್ಲಿಯೇ ಹಂಪಿ ಮತ್ತು ಮೈಸೂರು ಪ್ರವಾಸೋದ್ಯಮ ಸರ್ಕ್ಯುಟ್: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರವು ಹಂಪಿ ಮತ್ತು ಮೈಸೂರು ಪ್ರವಾಸೋದ್ಯಮ ಸರ್ಕ್ಯೂಟ್‌ಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ನಿನ್ನೆ ಹಂಪಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

