CM Basavaraja Bommai

ಸಿಎಂ ಬೊಮ್ಮಾಯಿಯವರಿಗೂ ಸ್ಯಾಂಟ್ರೋ ರವಿಗೂ ಯಾವುದೇ ಸಂಬಂಧವಿಲ್ಲ: ಬಿಜೆಪಿ
‘ಸ್ಯಾಂಟ್ರೋ ರವಿ'ಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೂ ಅವರ ಪುತ್ರ ಭರತ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಪರ್ಯಾಯ ಸಮ್ಮೇಳನವನ್ನು ಸರ್ಕಾರ ಗೌರವಿಸುತ್ತದೆ, ಕೊನೆಯ ದಿನ ಮಹಾರಾಷ್ಟ್ರ ಗಡಿ ವಿವಾದ ಕುರಿತು ಅಚ್ಚರಿ ಇರುತ್ತದೆ: ಸಿಎಂ ಬೊಮ್ಮಾಯಿ
86ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಲು ಹೆಮ್ಮೆಯಾಗುತ್ತಿದೆ. ಪರ್ಯಾಯ ಸಮ್ಮೇಳನವನ್ನು ಕ್ರೀಡಾತ್ಮಕವಾಗಿ ಗಂಭೀರವಾಗಿ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

'ಸಿಎಂ ಧೈರ್ಯ ತೋರಲಿ ಎಂದು ಸದುದ್ದೇಶದಿಂದ ನಾನು ಆ ಮಾತು ಹೇಳಿದ್ದು, ಶ್ರೀರಾಮುಲು ಪೆದ್ದ': ಸಿದ್ದರಾಮಯ್ಯ, ಕಾಂಗ್ರೆಸ್ ಪಾಡು ನಾಯಿ ಪಾಡು ಎಂದ ಬಿಜೆಪಿ
'ನರೇಂದ್ರ ಮೋದಿಯವರ ಮುಂದೆ ನಾಯಿಮರಿ ಥರ ಇರುತ್ತೀರಿ, ಗಡಗಡ...ಗಡಗಡ ಅಂತ ನಡುಗುತ್ತೀರಿ' ಎಂದು ಸಿಎಂ ಬೊಮ್ಮಾಯಿಯವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕಾರ್ಯಕ್ರಮದಲ್ಲಿ ಲೇವಡಿ ಮಾಡಿದ್ದರು.

ನಾಯಿ ಬಹಳ ನಿಯತ್ತಿನ ಪ್ರಾಣಿ, ಪ್ರಧಾನಿ ಮೋದಿ ಕಾಮಧೇನುವಿನಂತೆ: ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ತಿರುಗೇಟು
ಪ್ರಧಾನಿ ನರೇಂದ್ರ ಮೋದಿಯವರ ಮುಂದೆ ಸಿಎಂ ಬಸವರಾಜ ಬೊಮ್ಮಾಯಿಯವರು ನಾಯಿಮರಿ ಥರ ಮುದುಡಿಕೊಂಡಿರುತ್ತಾರೆ, ಅವರನ್ನು ಕಂಡರೆ ಭಯಪಡುತ್ತಾರೆ, ರಾಜ್ಯಕ್ಕೆ ಬೇಕಾದ ಅನುದಾನ ಪಡೆದುಕೊಳ್ಳಲು ಅವರಿಂದ ಸಾಧ್ಯವಾಗುವುದಿಲ್ಲ ಎಂದು ಟೀಕಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮುಖ್ಯಮಂತ್ರಿ ತಿರುಗೇಟು ನೀಡಿದ್ದಾರೆ.

ಸಾಮಾನ್ಯ ಕನ್ನಡಿಗನಿಗೆ ಆರ್ಥಿಕ ಸಬಲತೆ ನೀಡುವುದು ಇಂದಿನ ಅಗತ್ಯ: ಅಕ್ಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶನಿವಾರ "ಅಮೆರಿಕ ಕನ್ನಡ ಕೂಟಗಳ ಆಗರ - ಅಕ್ಕ" ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಂಭ್ರಮ-2021 ಸಮಾರಂಭವನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು.

ನರೇಂದ್ರ ಮೋದಿಯವರ ಮುಂದೆ ಬೊಮ್ಮಾಯಿಯವರು ನಾಯಿಮರಿ ತರ ಇರುತ್ತಾರೆ, ಗಡಗಡ ನಡುಗುತ್ತಾರೆ: ಸಿದ್ದರಾಮಯ್ಯ
ರಾಜಕೀಯದಲ್ಲಿ ನಾಯಕರ ಮಧ್ಯೆ ಆರೋಪ-ಪ್ರತ್ಯಾರೋಪ ಸಾಮಾನ್ಯ. ಹಲವು ಬಾರಿ ರಾಜಕೀಯ ನಾಯಕರು ತಮ್ಮ ನಾಲಿಗೆಗೆ ನಿಯಂತ್ರಣ ಹಾಕಿಕೊಳ್ಳದೆ ಬಾಯಿಗೆ ಬಂದಂತೆ ಮಾತನಾಡಿ ವಿವಾದ, ಟೀಕೆಗೆ ಸಿಲುಕಿಹಾಕಿಕೊಳ್ಳುವುದು ಉಂಟು.

ಕರ್ನಾಟಕ ಪ್ರವಾಸದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ: ಪೂರ್ವನಿಗದಿಯಂತೆ ಕಾರ್ಯಕ್ರಮ
ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಶತಾಯುಷಿ ಹೀರಾಬೆನ್ ಮೋದಿ ಇಂದು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ತಾಯಿಯ ಅಂತಿಮ ವಿಧಿವಿಧಾನ ಕಾರ್ಯಗಳಲ್ಲಿ ಪ್ರಧಾನಿ ಮೋದಿ ಗುಜರಾತ್ ನ ಅಹಮದಾಬಾದ್ ನಲ್ಲಿ ಭಾಗಿಯಾಗಿದ್ದಾರೆ.

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಂಜೆ ಸಚಿವ ಸಂಪುಟ ಸಭೆ: ಮೀಸಲಾತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಹತ್ವದ ಚರ್ಚೆ ನಿರೀಕ್ಷೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ಗುರುವಾರ ಸಂಜೆ ಮಹತ್ವದ ಸಚಿವ ಸಂಪುಟ ಸಭೆ ಬೆಳಗಾವಿಯಲ್ಲಿ ನಡೆಯಲಿದೆ. ವಿವಿಧ ವರ್ಗಗಳಿಗೆ ಮೀಸಲಾತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯುವ ನಿರೀಕ್ಷೆ ಇದೆ.

ಇಂದು ಮಧ್ಯಾಹ್ನ ದೆಹಲಿಗೆ ತೆರಳಿ ವರಿಷ್ಠರ ಭೇಟಿ, ಜನಜೀವನಕ್ಕೆ ತೊಂದರೆಯಾಗದ ರೀತಿ ಹೊಸವರ್ಷಕ್ಕೆ ಮಾರ್ಗಸೂಚಿ: ಸಿಎಂ ಬೊಮ್ಮಾಯಿ
ಬೆಂಗಳೂರಿನಲ್ಲಿ ಇದುವರೆಗೆ 12 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ರಾಜ್ಯದಲ್ಲಿ ಕೂಡ ಕೋವಿಡ್ ಸೋಂಕಿನ ಹೆಚ್ಚಳ ಆತಂಕ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸುವರ್ಣ ವಿಧಾನ ಸೌಧದಲ್ಲಿ ಸೋಮವಾರ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿತು.

