CM Basavaraja Bommai

ಮುಖ್ಯಮಂತ್ರಿ ಬೊಮ್ಮಾಯಿ ಸೋಮವಾರ ದೆಹಲಿ ಭೇಟಿ ಸಾಧ್ಯತೆ: ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಹೈಕಮಾಂಡ್ ಭೇಟಿ
ರಾಜಕೀಯ

ಮುಖ್ಯಮಂತ್ರಿ ಬೊಮ್ಮಾಯಿ ಸೋಮವಾರ ದೆಹಲಿ ಭೇಟಿ ಸಾಧ್ಯತೆ: ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಹೈಕಮಾಂಡ್ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಡಿದ್ದು ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸಿ ಹೈಕಮಾಂಡ್ ಭೇಟಿ ಮಾಡುವ ಸಾಧ್ಯತೆಯಿದೆ. ಅದಕ್ಕೆ ಕಾರಣ ಸಚಿವ ಸಂಪುಟ ವಿಸ್ತರಣೆ ಮತ್ತು ಸಚಿವ ಸ್ಥಾನ ಸಿಗದಿರುವ ಆಕಾಂಕ್ಷಿಗಳ ಅಸಮಾಧಾನವನ್ನು ತಣಿಸುವ ಕುರಿತು ಚರ್ಚೆಗಾಗಿ.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ: ಸದನದಲ್ಲಿ ಮಸೂದೆ ಮಂಡಿಸಿದ ಸಿಎಂ ಬೊಮ್ಮಾಯಿ
ರಾಜ್ಯ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ: ಸದನದಲ್ಲಿ ಮಸೂದೆ ಮಂಡಿಸಿದ ಸಿಎಂ ಬೊಮ್ಮಾಯಿ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿಯನ್ನು(SC/ST reservation) ಹೆಚ್ಚಿಸುವ ಸುಗ್ರೀವಾಜ್ಞೆಗೆ ಪರ್ಯಾಯವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಮಂಗಳವಾರ ವಿಧಾನಸಭೆಯಲ್ಲಿ ವಿಧೇಯಕವನ್ನು ಮಂಡಿಸಿದರು. 

ಸದನಕ್ಕೆ ಅವರು ಬಹಿಷ್ಕಾರ ಹಾಕಿಲ್ಲ, ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಜೊತೆಗೆ ವೈಯಕ್ತಿಕವಾಗಿ ಮಾತನಾಡುತ್ತೇನೆ: ಸಿಎಂ ಬೊಮ್ಮಾಯಿ
ರಾಜಕೀಯ

ಸದನಕ್ಕೆ ಅವರು ಬಹಿಷ್ಕಾರ ಹಾಕಿಲ್ಲ, ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಜೊತೆಗೆ ವೈಯಕ್ತಿಕವಾಗಿ ಮಾತನಾಡುತ್ತೇನೆ: ಸಿಎಂ ಬೊಮ್ಮಾಯಿ

ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ನಿನ್ನೆಯಂತೆ ಇಂದು ಕೂಡ ಸರಣಿ ಪ್ರತಿಭಟನೆಗಳು ಮುಂದುವರಿದಿದೆ. 

ನಾನು ಸತ್ತ ಮೇಲೆ ನನ್ನ ಹೆಣವನ್ನು ಇದೇ ಮಣ್ಣಿನಲ್ಲಿ ಹೂಳಬೇಕು, ನನ್ನ ಮತ್ತು ಶಿಗ್ಗಾವಿ ಜನರ ಕರುಳಬಳ್ಳಿ ಸಂಬಂಧ ಈ ಉಸಿರು ಇರುವವರೆಗೂ ಇರುತ್ತದೆ: ಸಿಎಂ ಬೊಮ್ಮಾಯಿ ಬಾವುಕ ನುಡಿ
ರಾಜ್ಯ

ನಾನು ಸತ್ತ ಮೇಲೆ ನನ್ನ ಹೆಣವನ್ನು ಇದೇ ಮಣ್ಣಿನಲ್ಲಿ ಹೂಳಬೇಕು, ನನ್ನ ಮತ್ತು ಶಿಗ್ಗಾವಿ ಜನರ ಕರುಳಬಳ್ಳಿ ಸಂಬಂಧ ಈ ಉಸಿರು ಇರುವವರೆಗೂ ಇರುತ್ತದೆ: ಸಿಎಂ ಬೊಮ್ಮಾಯಿ ಬಾವುಕ ನುಡಿ

ನನ್ನ ಮತ್ತು ಶಿಗ್ಗಾವಿ ಕ್ಷೇತ್ರದ ಜನರ ಕರುಳಬಳ್ಳಿ ಸಂಬಂಧ ಮುಗಿಯಲ್ಲ.. ನಾನು ಸತ್ತ ಮೇಲೂ ನನ್ನನ್ನು ಇಲ್ಲೇ ಮಣ್ಣು ಮಾಡಬೇಕು, ಇದು ನಾನು ಮಾಡಿಕೊಂಡಿರುವ ನಿರ್ಧಾರ ಎಂದು ತವರು ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾವುಕವಾಗಿ ನುಡಿದ ಪ್ರಸಂಗ ನಡೆದಿದೆ. 

'ನೈತಿಕ ಪೋಲೀಸ್ ಗಿರಿ' ಪ್ರಕರಣಗಳು ಹೆಚ್ಚಾಗುತ್ತಿದ್ದು, ಸ್ವತಃ ಮುಖ್ಯಮಂತ್ರಿಗಳೇ ಅದಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ: ಸಿದ್ದರಾಮಯ್ಯ
ರಾಜ್ಯ

'ನೈತಿಕ ಪೋಲೀಸ್ ಗಿರಿ' ಪ್ರಕರಣಗಳು ಹೆಚ್ಚಾಗುತ್ತಿದ್ದು, ಸ್ವತಃ ಮುಖ್ಯಮಂತ್ರಿಗಳೇ ಅದಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ: ಸಿದ್ದರಾಮಯ್ಯ

ನೈತಿಕ ಪೊಲೀಸ್ ಗಿರಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಇದಕ್ಕೆ ಬೆಂಬಲ ನೀಡುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. 

ವೋಟರ್ ಐಡಿ ಹಗರಣ ನಂತರ ಸರ್ಕಾರದ ಮೇಲೆ ಮತ್ತೊಂದು ಆಪಾದನೆ: ಕುಂದುಕೊರತೆ ಪರಿಹಾರ ವ್ಯವಸ್ಥೆಯಲ್ಲಿ ಹಗರಣ ಎನ್ನುತ್ತಿರುವ ಕಾರ್ಯಕರ್ತರು!
ರಾಜ್ಯ

ವೋಟರ್ ಐಡಿ ಹಗರಣ ನಂತರ ಸರ್ಕಾರದ ಮೇಲೆ ಮತ್ತೊಂದು ಆಪಾದನೆ: ಕುಂದುಕೊರತೆ ಪರಿಹಾರ ವ್ಯವಸ್ಥೆಯಲ್ಲಿ ಹಗರಣ ಎನ್ನುತ್ತಿರುವ ಕಾರ್ಯಕರ್ತರು!

ಶೇಕಡಾ 98ರಷ್ಟು ದೂರುಗಳು ಸಕಾರಾತ್ಮಕವಾಗಿ ವಿಲೇವಾರಿಯಾಗಿದ್ದರೂ ಕೂಡ ಕರ್ನಾಟಕದಲ್ಲಿ ಜಾರಿಯಲ್ಲಿರುವ ಕುಂದುಕೊರತೆ ಪರಿಹಾರ ವ್ಯವಸ್ಥೆಯನ್ನು(redressal system) ನಾಗರಿಕರು ಪ್ರಶ್ನಿಸುತ್ತಿದ್ದಾರೆ. ಸರ್ಕಾರಿ ಇಲಾಖೆಗಳಲ್ಲಿ ಅಧಿಕಾರಿಶಾಹಿಯಿಂದ ಕುಂದುಕೊರತೆಗಳನ್ನು ಸರಿಯಾಗಿ ಪರಿಹರಿಸದೆ ವಿಳಂಬವಾಗುತ್ತಿದೆ ಎಂದು ಆರೋಪಿಸುತ್ತಿದ್ದಾರೆ. 

ಬಿ.ಎಸ್.ಯಡಿಯೂರಪ್ಪ-ಸಿಎಂ ಬೊಮ್ಮಾಯಿ ನಡುವೆ ಮುನಿಸು?: ಪುಷ್ಠಿ ನೀಡುತ್ತಿವೆ ಇತ್ತೀಚಿನ ಕೆಲವು ಬೆಳವಣಿಗೆಗಳು
ರಾಜಕೀಯ

ಬಿ.ಎಸ್.ಯಡಿಯೂರಪ್ಪ-ಸಿಎಂ ಬೊಮ್ಮಾಯಿ ನಡುವೆ ಮುನಿಸು?: ಪುಷ್ಠಿ ನೀಡುತ್ತಿವೆ ಇತ್ತೀಚಿನ ಕೆಲವು ಬೆಳವಣಿಗೆಗಳು

ತಮ್ಮ ಹಿತೈಷಿ, ಗುರುಗಳು-ತಂದೆಯ ಸಮಾನರಂತೆ ಮಾಜಿ ಮುಖ್ಯಮಂತ್ರಿ, ಲಿಂಗಾಯತ ಸಮುದಾಯದ, ರಾಜ್ಯ ಬಿಜೆಪಿ ಸಮುದಾಯದ ಪ್ರಬಲ ಮುಖಂಡ ಬಿ ಎಸ್ ಯಡಿಯೂರಪ್ಪರನ್ನು ಕಾಣುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇತ್ತೀಚೆಗೆ ಅಂತರ ಕಾಯ್ದುಕೊಳ್ಳುತ್ತಿದ್ದಾರ ಎನ್ನುವ ಸಂಶಯ ಕಾಡುತ್ತಿದೆ. 

ಬೆಳಗಾವಿ ಗಡಿ ವಿವಾದದಲ್ಲಿ ಸ್ಪಷ್ಟ ನಿಲುವನ್ನು ಕೇಂದ್ರ ನಾಯಕರ ಮುಂದೆ ಹೇಳುತ್ತೇನೆ, ಸಂಪುಟ ವಿಸ್ತರಣೆ ವಿಷಯ ಕೂಡ ಚರ್ಚೆ: ಸಿಎಂ ಬೊಮ್ಮಾಯಿ
ರಾಜ್ಯ

ಬೆಳಗಾವಿ ಗಡಿ ವಿವಾದದಲ್ಲಿ ಸ್ಪಷ್ಟ ನಿಲುವನ್ನು ಕೇಂದ್ರ ನಾಯಕರ ಮುಂದೆ ಹೇಳುತ್ತೇನೆ, ಸಂಪುಟ ವಿಸ್ತರಣೆ ವಿಷಯ ಕೂಡ ಚರ್ಚೆ: ಸಿಎಂ ಬೊಮ್ಮಾಯಿ

ಬೆಳಗಾವಿ ಗಡಿ ವಿವಾದಕ್ಕೆ (Belagavi border row) ಸಂಬಂಧಪಟ್ಟ ವಿಷಯಗಳು ಮತ್ತು ಸಚಿವ ಸಂಪುಟ ವಿಸ್ತರಣೆ ಕುರಿತು ಸಿದ್ಧತೆ ಮಾಡಿಕೊಂಡು ಇಂದು ದೆಹಲಿಗೆ ಹೋಗಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿದ್ದರಾಮಯ್ಯ ದಲಿತ ಸಮುದಾಯಗಳತ್ತ ತಿರುಗಿ ಸಹ ನೋಡಿರಲಿಲ್ಲ, ಬರೀ ದೀಪ ಹಚ್ಚಿ ಬಂದವರಿಂದ ನಾವು ಪಾಠ ಕಲಿಯಬೇಕಾಗಿಲ್ಲ: ಬೊಮ್ಮಾಯಿ ತಿರುಗೇಟು
ರಾಜಕೀಯ

ಸಿದ್ದರಾಮಯ್ಯ ದಲಿತ ಸಮುದಾಯಗಳತ್ತ ತಿರುಗಿ ಸಹ ನೋಡಿರಲಿಲ್ಲ, ಬರೀ ದೀಪ ಹಚ್ಚಿ ಬಂದವರಿಂದ ನಾವು ಪಾಠ ಕಲಿಯಬೇಕಾಗಿಲ್ಲ: ಬೊಮ್ಮಾಯಿ ತಿರುಗೇಟು

ಪರಿಶಿಷ್ಟ ಸಮುದಾಯಗಳತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಾವು 5 ವರ್ಷ ಮುಖ್ಯಮಂತ್ರಿಯಾಗಿದ್ದಾಗ ಅವರ ಕಷ್ಟಗಳಿಗೆ ಕಣ್ಣೊರೆಸುವುದಿರಲಿ, ತಿರುಗಿಯೂ ಸಹ ನೋಡಿರಲಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.