CM Basavaraja Bommai

ಎರಡೂ ರಾಜ್ಯಗಳ ಮಧ್ಯೆ ಶಾಂತಿ ಕಾಪಾಡಲು ಮಹಾರಾಷ್ಟ್ರ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು: ಸಿಎಂ ಬೊಮ್ಮಾಯಿ
ಕರ್ನಾಟಕದ ಗಡಿ ಹಾಗೂ ಕನ್ನಡಿಗರನ್ನು ರಕ್ಷಿಸಲು ಶಕ್ತಿ ಮೀರಿ ಹೋರಾಟ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯಗಳ ಮಧ್ಯೆ ವ್ಯಾಜ್ಯ ಹುಟ್ಟಿಸುವ ಕೆಲಸ ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ ಮುಖ್ಯಮಂತ್ರಿ ಮಾಡಬಾರದು: ಸಿಎಂ ಬೊಮ್ಮಾಯಿ
ರಾಜ್ಯ-ರಾಜ್ಯಗಳ ಮಧ್ಯೆ ವಾಜ್ಯ ಹುಟ್ಟಿಸುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ ಮುಖ್ಯಮಂತ್ರಿ ಏಕನಾಥ ಶಿಂಧೆ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.

ಮಂಗಳೂರಿಗೆ ಸಿಎಂ ಬೊಮ್ಮಾಯಿ ಬಂದು ಹೋದ ಕೆಲವೇ ಗಂಟೆಗಳಲ್ಲಿ ಸ್ಫೋಟ: ಕಳವಳಕಾರಿ ಸಂಗತಿ ಎಂದ ಪೊಲೀಸರು
ತೀವ್ರ ಸಂಚಲನ ಮೂಡಿಸಿರುವ ಮಂಗಳೂರಿನ ಆಟೋ ರಿಕ್ಷಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿಗೆ ಭೇಟಿ ನೀಡುತ್ತಿದ್ದ ದಿನವೇ ಈ ಸ್ಫೋಟ ಸಂಭವಿಸಿರುವುದು ಕಳವಳಕಾರಿ ಸಂಗತಿಯಾಗಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಆರೋಪದ ಬಗ್ಗೆ ತನಿಖೆ; ಕಾಂಗ್ರೆಸ್ ಆರೋಪಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪದ ಬಗ್ಗೆ ತನಿಖೆಯಾಗಲಿದೆ. ಕಾಂಗ್ರೆಸ್ ನವರ ಆರೋಪಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ, ಹೀಗಾಗಿ ಕಾಂಗ್ರೆಸ್ ನಾಯಕರ ಆರೋಪಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಾಂಗ್ರೆಸ್ ನವರು ವೈಚಾರಿಕವಾಗಿ ದಿವಾಳಿಯಾಗಿದ್ದಾರೆ, ಇದಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ, ದೂರು ನೀಡಿದರೆ ಸಮಗ್ರ ತನಿಖೆ: ಸಿಎಂ ಬೊಮ್ಮಾಯಿ
ಎಲೆಕ್ಷನ್ ಕಮಿಷನ್ ಬಿಬಿಎಂಪಿಗೆ ಕೊಟ್ಟು, ಬಿಬಿಎಂಪಿಯವರು ಸಂಸ್ಥೆಗಳಿಗೆ ಕೊಟ್ಟಿದ್ದನ್ನು ದುರುಪಯೋಗ ಮಾಡಿರುವ ಆರೋಪ ಸಂಬಂಧ ತನಿಖೆ ಮಾಡಲು ನಾನು ಸೂಚನೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪರಿಣಾಮಕಾರಿ ಆಡಳಿತಕ್ಕೆ ಕ್ರಮ: ಸಿಇಜಿಐಎಸ್ ಹಾಗೂ ಕರ್ನಾಟಕ ಸರ್ಕಾರ ನಡುವೆ ಒಪ್ಪಂದಕ್ಕೆ ಸಹಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಮ್ಮುಖದಲ್ಲಿ ಸೆಂಟರ್ ಫಾರ್ ಎಫೆಕ್ಟಿವ್ ಗವರ್ನನ್ಸ್ ಆಫ್ ಇಂಡಿಯನ್ ಸ್ಟೇಟ್ಸ್(CEGIS) ಹಾಗೂ ಕರ್ನಾಟಕ ಸರ್ಕಾರದ ನಡುವೆ ಇಂದು ಮಂಗಳವಾರ 5 ವರ್ಷಗಳ ಒಪ್ಪಂದಕ್ಕೆ ಸಹಿ ಮಾಡಲಾಯಿತು.

ರೇಣುಕಾಚಾರ್ಯ ತಮ್ಮನ ಮಗ ಚಂದ್ರು ಸಾವಿನ ಪ್ರಕರಣ ಬಗ್ಗೆ ಸಮಗ್ರ ತನಿಖೆಗೆ ಸೂಚನೆ: ಸಿಎಂ ಬೊಮ್ಮಾಯಿ
ಹೊನ್ನಾಳಿ ಕ್ಷೇತ್ರದ ಶಾಸಕ ಎಂ ಪಿ ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಸಾವಿನ ಬಗ್ಗೆ ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸತೀಶ್ ಜಾರಕಿಹೊಳಿ ಅರೆಬರೆ ಓದು, ಜ್ಞಾನದಿಂದ ಹೇಳಿಕೆ ನೀಡಿದ್ದಾರೆ; ರಾಹುಲ್ ಗಾಂಧಿ, ಸಿದ್ದರಾಮಯ್ಯ ಮೌನ ಏಕೆ: ಸಿಎಂ ಬೊಮ್ಮಾಯಿ
ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿಯವರು ಈ ದೇಶದ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ರೀತಿಯಲ್ಲಿ ಹೇಳಿಕೆ ಕೊಟ್ಟಿದ್ದಾರೆ.

ಸುಳ್ಳು ಅಂದರೆ ಕಾಂಗ್ರೆಸ್, ಕಾಂಗ್ರೆಸ್ ಅಂದರೆ ಸುಳ್ಳು; ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ ಇದ್ದಂತೆ: ಸಿಎಂ ಬೊಮ್ಮಾಯಿ
ಕಾಂಗ್ರೆಸ್ ನವರು ಹೇಳಿದ್ದು ಒಂದೂ ನಿಜವಾಗಲ್ಲ. ಮುಂದಿನ ಭಾರಿ ಅಧಿಕಾರಕ್ಕೆ ಬರುತ್ತೇವೆ ಎಂದು ಭ್ರಮೆಯಲ್ಲಿದ್ದಾರೆ. ಮುಂದಿನ ವರ್ಷ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

