ಸರ್ಕಾರದಿಂದ ಟೆಂಡರ್ ಹಗರಣ ನಡೆದಿದೆ, ಇದರ ನೇತೃತ್ವವನ್ನು ಸಿಎಂ ಬಸವರಾಜ ಬೊಮ್ಮಾಯಿಯವರು ವಹಿಸಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಮೇಲೆ ನೇರ ಆರೋಪ ಮಾಡಿದ್ದಾರೆ.