ದೇಶಮಣಿಪುರ ಹಿಂಸಾಚಾರ: ಸಿಎಂ ಬಿರೇನ್ ಸಿಂಗ್ ರಾಜೀನಾಮೆ ನೀಡದಂತೆ ಒತ್ತಾಯಿಸಿ ಮಹಿಳೆಯರ ಪ್ರತಿಭಟನೆ
ಈಶಾನ್ಯ ರಾಜ್ಯ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ದಿನಕ್ಕೊಂದು ರೂಪ ಪಡೆಯುತ್ತಿದೆ. ಕಳೆದೆರಡು ತಿಂಗಳಿನಿಂದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರಗಳಿಂದ ಬೇಸತ್ತು ಒಂದೆಡೆ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ.(Manipura violence)