ಬೆಳಗಾವಿ ಬಳಿ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.